ನ್ಯೂಸ್

(ನ.6) ವಿಟ್ಲ: “ಕಮಲ ದೀಪ” ಉತ್ಸವ : ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ರವರಿಗೆ ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ವಿಟ್ಲ ಮಹಾಶಕ್ತಿ ಕೇಂದ್ರ ವತಿಯಿಂದ "ಕಮಲ ದೀಪ" ಉತ್ಸವ ಕಾರ್ಯಕ್ರಮವು ನ.6 ರಂದು ಸಂಜೆ 5 ಗಂಟೆಗೆ...

Read moreDetails

ಸುಬ್ರಹ್ಮಣ್ಯ: ಗ್ರಾ.ಪಂ. ಪಿಡಿಒ ಯು.ಡಿ.ಶೇಖರ್ ಹೃದಯಾಘಾತದಿಂದ ನಿಧನ..!!

ಸುಬ್ರಹ್ಮಣ್ಯ: ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನ.3 ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಇಂದು ಮುಂಜಾನೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ತಕ್ಷಣ...

Read moreDetails

ದರ್ಬೆ: ಕೊಠಡಿಯಲ್ಲಿಟ್ಟಿದ್ದ ಪಟಾಕಿಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡ ವಿಚಾರ : ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು..!!

ಪುತ್ತೂರು: ದರ್ಬೆ ಬೈಪಾಸ್ ಬಳಿಯ ಕಟ್ಟಡವೊಂದರ ನೆಲ ಅಂತಸ್ತಿನ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ ಪಟಾಕಿಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Read moreDetails

ಪುತ್ತೂರು: ಬೆದ್ರಾಳ ನಿವಾಸಿ ರಾಮಣ್ಣ ಪೂಜಾರಿ ನಿಧನ..!!

ಪುತ್ತೂರು: ನಾಟಿ ವೈದ್ಯ, ಬೆದ್ರಾಳ ನಿವಾಸಿ ರಾಮಣ್ಣ ಪೂಜಾರಿ ರವರು ನ.3 ರಂದು ನಿಧನರಾದರು. ರಾಮಣ್ಣ ಪೂಜಾರಿ ನಾಟಿ ವೈದ್ಯರಾಗಿದ್ದು, ಹಲವು ರೋಗಗಳಿಗೆ ನೂಲು ಕಟ್ಟುವ ಮೂಲಕ...

Read moreDetails

‘ಕಾಂತಾರ’ದ ನಟ ರಿಷಬ್ ಶೆಟ್ಟಿ ಮತ್ತು ತಂಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು....

Read moreDetails

ಮಿತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಿತ್ತೂರು ಸಮೀಪ ನಡೆದಿದೆ. ಘಟನೆಯಿಂದಾಗಿ ಆಕ್ಟಿವಾ ಸವಾರನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ...

Read moreDetails

ಸುಳ್ಯ: ನಗರ ಪಂಚಾಯತ್‌ ಸಭೆಯಲ್ಲಿ ಆಡಳಿತ-ವಿಪಕ್ಷಗಳ ಮಧ್ಯೆ ಗೊಂದಲ, ಗದ್ದಲ :; ಸದಸ್ಯರ ನಡುವೆ ತಳ್ಳಾಟ : ಪೊಲೀಸರ ಆಗಮನ

ಸುಳ್ಯ: ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ...

Read moreDetails

ಉಳ್ಳಾಲ: ಮಸೀದಿಗೆ ನುಗ್ಗಿ ನಗದು ದೋಚಿದ ಖದೀಮರು..!!

ಉಳ್ಳಾಲ: ಮಸೀದಿಯೊಂದಕ್ಕೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಮಸೀದಿಯನ್ನು ದೋಚುವ ಮುನ್ನ ಅಥವಾ ನಂತರ...

Read moreDetails

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ಎಂ.ಆರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ಅವರು ನವೆಂಬರ್ 2 ಬುಧವಾರ ಅಧಿಕಾರ ಸ್ವೀಕರಿಸಿದರು. ಹಿಂದಿನ ಡಿಸಿ ಡಾ.ರಾಜೇಂದ್ರ...

Read moreDetails

ಮಂಗಳೂರು: 1.46 ಕೋ.ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ..!!

ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅ. 22ರಿಂದ ಅ. 31ರ ಅವಧಿಯಲ್ಲಿಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ...

Read moreDetails
Page 978 of 1703 1 977 978 979 1,703

Recent News

You cannot copy content of this page