ಪುತ್ತೂರು: ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನ ಕಿತ್ತು ಪರಾರಿ..!!!!

ಪುತ್ತೂರು:ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬಂದ ಅಪರಿಚಿತ ವ್ಯಕ್ತಿ...

Read moreDetails

ಉಪ್ಪಿನಂಗಡಿ ನದಿಯಲ್ಲಿ ಶವ ಪತ್ತೆ ..!!!!

ಉಪ್ಪಿನಂಗಡಿ: ಉಪ್ಪಿನಂಗಡಿ ನದಿಯಲ್ಲಿ ಇಂದು ಶವವೊಂದು ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಶವದ ಗುರುತಿನ...

Read moreDetails

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮೊರೆ ಹೋದ ಬಾಲಿವುಡ್ ನಟಿ ಕತ್ರಿನಾ ಕೈಫ್..!!

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್‌ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಕತ್ರಿನಾ ಕೈಫ್ ವಿಶೇಷ ಪೂಜೆಯಲ್ಲಿ...

Read moreDetails

ಬಸ್- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು …!!!

ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ....

Read moreDetails

ಮಂಗಳೂರು : ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಪ್ರಕರಣ ದಾಖಲು..!!

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ...

Read moreDetails

ರಂಝಾನ್ ಉಪವಾಸ ಸಂದರ್ಭದಲ್ಲೇ ಟ್ರಸ್ಟ್ ಸದಸ್ಯನ ಮೇಲೆ ಹಲ್ಲೆ ನಡೆಸಿದ ಮಸೀದಿ ಅಧ್ಯಕ್ಷ : ವಿಟ್ಲ ಠಾಣೆಯಲ್ಲಿ FIR

ವಿಟ್ಲ ಜುಮಾ ಮಸೀದಿಯ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಸೀದಿ ಆವರಣದಲ್ಲೇ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೊಳಗಾದ ಟ್ರಸ್ಟ್ ಸದಸ್ಯ ಗಫೂರ್ ವಿಟ್ಲ...

Read moreDetails

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆಯಲ್ಲಿ ಯಾರು ಇಲ್ಲದ...

Read moreDetails

(ಮಾ.15): ಶಟ್ಲ್ ಬ್ಯಾಡ್ಮಿಂಟನ್ ತಂಡ ಪುಳಿತ್ತಡಿ ವತಿಯಿಂದ ಪಣಾಜೆಯಲ್ಲಿ ಹೊನಲು ಬೆಳಕಿನ ಡಬಲ್ಸ್ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ..!!!

ಪಾಣಾಜೆ: ಶಟ್ಲ್ ಬ್ಯಾಡ್ಮಿಂಟನ್ ತಂಡ ಪುಳಿತ್ತಡಿ ವತಿಯಿಂದ ಪುಮಾಣಿ ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ಮುಕ್ತ ಹೊನಲು ಬೆಳಕಿನ ಡಬಲ್ಸ್ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಮಾರ್ಚ್ 15 ರಂದು...

Read moreDetails

ಪುತ್ತೂರು : ಗ್ಯಾರೇಜಿನಿಂದ ಬೈಕ್ ಕಳವು : ಪ್ರಕರಣ ದಾಖಲು..!!!

ಪುತ್ತೂರು: ಹಾರಾಡಿಯ ಗ್ಯಾರೇಜ್‌ ವೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ಯಮಹಾ R X 100 ಬೈಕ್‌ನ್ನು ಗ್ಯಾರೇಜ್ ಶೆಟರ್‌ನ ಬೀಗ ಒಡೆದು ಕಳವು ಮಾಡಿರುವ ಘಟನೆ ಮಾ.9 ರಂದು...

Read moreDetails

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಚುನಾವಣೆ : ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಜಯ

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಚುನಾವಣೆ ಇಂದು‌ ನಡೆದಿದ್ದು ಸಹಕಾರ ಭಾರತಿ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಒಟ್ಟು 15 ನಿರ್ದೇಶಕ ಸ್ಥಾನಗಳಲ್ಲಿ 6 ಜನ ಈಗಾಗಲೇ ಅವಿರೋಧವಾಗಿ...

Read moreDetails
Page 120 of 888 1 119 120 121 888

Recent News

You cannot copy content of this page