ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

ಪುತ್ತೂರು: ಕಂಬಳ ಕ್ರೀಡೆಗೆ, ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್'ಗೆ ಮಾನ್ಯತೆ...

Read more

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರಾನಾಥ್ (49)ಆರೋಗ್ಯದಲ್ಲಿ ಏರುಪೇರಾಗಿ ನಿಧನ ಹೊಂದಿದ ಘಟನೆ ನಡೆದಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ...

Read more

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

ವಿಟ್ಲ: ಮಹಮ್ಮದ್ ಅಶ್ರಫ್ ತಾವರಕಡನ್ (ವಯಸ್ಸು 53) ಎಂಬವರು, ಕೇರಳದವರು ಹಾಗೂ ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. 2024ರ ಸೆಪ್ಟೆಂಬರ್‌ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಬಶೀರ್,...

Read more

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ ಮತ್ತು ಫಾಸ್ಟ್ ಫುಡ್ ಶಾಪ್ ಪಂಜಳದ ಮುಲ್ಲಾರ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಹಲವರು ಉಪಸ್ಥಿತರಿದ್ದು ಶುಭಹಾರೈಸಿದರು ಮಾಲಕರಾದ ವಿಜಯ...

Read more

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಶಕ್ತಿ ಜಟಾಧಾರಿ ಭಜನ ಮಂದಿರದ ಲೋಕಾರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ಅ.12ರಂದು ಭಜನಾ ಮಂದಿರದ ಆವರಣದಲ್ಲಿ ಬಿಡುಗಡೆಗೊಂಡಿತು....

Read more

ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡಿರುವ ಕುರಿತು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ...

Read more

ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

ಪುತ್ತೂರು: ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತಗೊಂಡಿದೆ. ಎಪಿಎಂಸಿ ಗೆ ಸಂಪರ್ಕಿಸುವ ರಸ್ತೆಯ ಆದರ್ಶ ಆಸ್ಪತ್ರೆ ಬಳಿ ರಸ್ತೆ ಜಲಾವೃತಗೊಂಡಿದ್ದು ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ....

Read more

ಘನತ್ಯಾಜ್ಯ ಘಟಕ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ : ವಿಟ್ಲ ಮುಡ್ನೂರು ಗ್ರಾ.ಪಂ. ಪಿಡಿಒ ವಿರುದ್ಧ ಕ್ರಮಕ್ಕೆ ಶಾಸಕ ಅಶೋಕ್ ರೈ ಸೂಚನೆ…!!

ವಿಟ್ಲ: ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಘನ ತ್ಯಾಜ್ಯ ಘಟಕ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಕಾರಣಕ್ಕೆ ಗ್ರಾಪಂ ಪಿಡಿಒ ಸುಜಯರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ...

Read more

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು…!

ಪುತ್ತೂರು: ಸಿಡಿಲು ಮಿಂಚಿನ ಮಳೆಗೆ ಪುತ್ತೂರಿನ ಶಾಂತಿಗೋಡು ಗ್ರಾಮದ ಆನಡ್ಕದಲ್ಲಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಅ.11ರ ಸಂಜೆ ನಡೆದಿದೆ. ಶಾಂತಿಗೋಡು ಗ್ರಾಮದ ಆನಡ್ಕದ ಕಾಯರು ದಿ.ಬಾಬು...

Read more

ಪುತ್ತೂರು: ಸ್ನೇಹಿತರಾಗಿದ್ದ ಇಬ್ಬರು ನಾಪತ್ತೆ: ಮಾಹಿತಿ ನೀಡಲು ಮನವಿ…!!!

ಪುತ್ತೂರು: ಸ್ನೇಹಿತರಿಬ್ಬರು ಕಾಣೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸ್ನೇಹಿತರಾದ ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ(23) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯ(20) ನಾಪತ್ತೆಯಾದ ಯುವತಿಯರು. ಇಬ್ಬರು ಒಂದೇ...

Read more
Page 14 of 849 1 13 14 15 849

Recent News

You cannot copy content of this page