ಪುತ್ತೂರು : ಪಿ.ಜಿಯಲ್ಲಿದ್ದ ವಿದ್ಯಾರ್ಥಿನಿ ನಾಪತ್ತೆ : ಗುಲ್ಬರ್ಗದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು..!!!

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ...

Read moreDetails

ರಸ್ತೆ ಬದಿ ಎಸೆದು ಹೋಗಿಲ್ಲ: ನಮಗೂ ಮನುಷ್ಯತ್ವ ಇದೆ: ಎಸೆದು ಹೋದ ಆರೋಪ ಸುಳ್ಳು- ಮಿಲ್ ಮಾಲಕರ ಪುತ್ರ ಕಿರಣ್ ಸ್ಪಷ್ಟನೆ

ರಸ್ತೆ ಬದಿ ಎಸೆದು ಹೋಗಿಲ್ಲ-ಮಾನವೀಯತೆ ಮೆರೆದಿದ್ದೇವೆ: ಪುತ್ತೂರು: ಸಾಲ್ಮರ ಕೆರೆಮೂಲೆ ಘಟನೆಗೆ ಸಂಬಂಧಿಸಿ ಆರೋಪ ಹೊತ್ತಿರುವ ಹೆನ್ರಿ ತಾವೋ ಅವರ ಪುತ್ರ ಕಿರಣ್ ಅವರು ಮಾಧ್ಯಮದ ಜೊತೆ...

Read moreDetails

ವಿಟ್ಲ: ಹಾವು ಕಚ್ಚಿ ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್ ಸಾವು

ವಿಟ್ಲ: ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಸುರೇಶ್ ನಾಯ್ಕ...

Read moreDetails

ಪುತ್ತೂರು: ಬಸ್ ನಿಲ್ದಾಣದ ಬಳಿ ರಿಕ್ಷಾ ಪಾರ್ಕಿಂಗ್‌ ಇಂಟ‌ರ್ಲಾಕ್ ಅಳವಡಿಕೆ : ಕ್ಷೇತ್ರದಲ್ಲಿ 29 ಹೊಸ ರಿಕ್ಷಾ ತಂಗುದಾಣ ನಿರ್ಮಾಣ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 29 ಹೊಸ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು ಕೆಲವೊಂದು ಕಡೆ ಕಾಮಗಾರಿ ಪೂರ್ಣಗೊಂಡಿದ್ದು ಇನ್ನು ಕೆಲವು ಕಡೆಗಳಲ್ಲಿ ಕಾಮಗಾರಿ...

Read moreDetails

ಈ ಏಳು ರಸ್ತೆಗಳ ಮರುಡಾಮರೀಕರಣಕ್ಕೆ ಶಾಸಕರ ಸೂಚನೆ

ಪುತ್ತೂರು: ಪುತ್ತೂರು ನಗರ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಳು ರಸ್ತೆಗಳನ್ನು ಮರುಡಾಮರೀಕರಣ ಮಾಡುವಂತೆ ಶಾಸಕರಾದ ಅಶೋಕ್ ರೈ ಅವರು ಸೂಚನೆ ನೀಡಿದ್ದಾರೆ, ಅದರಂತೆ ಶೀಘ್ರವೇ...

Read moreDetails

ಸಾಲ್ಮರ: ಮೃತ ಕೂಲಿ ಕಾರ್ಮಿಕನನ್ನು ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ: ಮೂವರ ವಿರುದ್ಧ ಪ್ರಕರಣ ದಾಖಲು..!!!

ಪುತ್ತೂರು: ಮೇಸ್ತ್ರೀ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು...

Read moreDetails

ಪುತ್ತೂರು: ಸಿಡಿಲು ಬಡಿದು 8ನೇ ತರಗತಿ ವಿದ್ಯಾರ್ಥಿ ಮೃತ್ಯು..!!!

ಪುತ್ತೂರು: ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನ.17 ರಂದು ನಡೆದಿದೆ. ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್...

Read moreDetails

ನೆಲ್ಯಾಡಿ : ಡಿವೈಡರ್‌ಗೆ ಕಾರು ಡಿಕ್ಕಿ :ಓರ್ವ ಮೃತ್ಯು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಅರಿಯಡ್ಕ...

Read moreDetails

ಸಾಲ್ಮರ : ಮೃತ ಕೂಲಿ ಕಾರ್ಮಿಕನನ್ನು ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ : ಠಾಣೆಯೆದುರು ಜಮಾಯಿಸಿದ ಜನ: ಪುತ್ತಿಲ ಬೇಟಿ: ಪಿಕಪ್ ವಶಕ್ಕೆ

ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಯೊಂದು ಸಾಲ್ಮರ ಸಮೀಪದ ಕೆರೆಮೂಲೆಯಲ್ಲಿ ನ.16ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿ...

Read moreDetails

ಪುತ್ತೂರು: ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು..!!!

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುತ್ತೂರು ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ...

Read moreDetails
Page 146 of 888 1 145 146 147 888

Recent News

You cannot copy content of this page