ಪುತ್ತೂರು : ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆ ಜೊತೆ ಅನುಚಿತ ವರ್ತನೆ!

ಪುತ್ತೂರು : ಪಡಿತರ ಅಕ್ಕಿ ಪಡೆಯಲು ರೇಷನ್ ಅಂಗಡಿಗೆ ಬಂದ ಮಹಿಳೆಯೋರ್ವರ ಜೊತೆ ರೇಷನ್ ವಿತರಕ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಸಿ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿದ ಘಟನೆ...

Read moreDetails

ಪುತ್ತೂರು : ವಜ್ರತೇಜಸ್ ಹಿಂದೂ ಕವಚ್ ನ ಕಾರ್ಯ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ

ಪುತ್ತೂರು : ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸಹಭಾಗಿತ್ವದಲ್ಲಿ ಕೆಲವು ವರ್ಷಗಳಿಂದ ನಡೆಸಿಕೊಂಡು ಬಂದಿರುವ ವಜ್ರತೇಜಸ್ ಹಿಂದೂ ಕವಚ್ ನ ಕಾರ್ಯ ಸಮಿತಿಗೆ ನೂತನ ಪದಾಧಿಕಾರಿಗಳ...

Read moreDetails

66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

ಪುತ್ತೂರು : ಓರ್ವ ವ್ಯಕ್ತಿಯ ವ್ಯಕ್ತಿತ್ವವು ಪರಿಪೂರ್ಣವೆನಿಸಬೇಕಾದಲ್ಲಿ ಅದಕ್ಕೆ ಶಿಕ್ಷಣವೊಂದೇ ಮಾರ್ಗ ಎಂಬ ದೃಢವಾದ ಆಶಯದೊಂದಿಗೆ ನಮಗೆಲ್ಲರಿಗೂ ಪ್ರಾತ:ಸ್ಮರಣೀಯರಾದ ಮೊ| ಆ್ಯಂಟೊನಿ ಪತ್ರಾವೋರವರಿಂದ ಸ್ಥಾಪಿತಗೊಂಡ ಸಂತ ಫಿಲೋಮಿನಾ...

Read moreDetails

ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳ ನಿಯುಕ್ತಿ!

ಪುತ್ತೂರು : ನಗರ ಮಂಡಲ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳನ್ನು ನಗರ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನಿತೇಶ್ ಕಲ್ಲೇಗ ನಿಯುಕ್ತಿಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ...

Read moreDetails

ಸಾಲ ಮರುಪಾವತಿ ವಿಚಾರದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಬೆದರಿಕೆ : ದೂರು : ಮನೆ ಜಪ್ತಿ ಮಾಡುವುದಾಗಿ ಅವಾಚ್ಯ ಶಬ್ದಗಳಿಂದ ನಿಂದನೆ : ಪ್ರತಿದೂರು : ಪ್ರಕರಣ ದಾಖಲು!

ಪುತ್ತೂರು : ಎಸ್‌ಬಿಐ ಬ್ಯಾಂಕ್‌ನಿಂದ ಸಾಲ ಪಡೆದು ಮರುಪಾವತಿಸದೆ, ವಸೂಲಿಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಪುತ್ತೂರಿನಲ್ಲಿ ನಡೆದಿದೆ. ಪ್ರತಿಷ್ಟಿತ ಶೋರೂಮ್ ಮಾಲಕರ...

Read moreDetails

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ಭುವನ್ ಕರಂದ್ಲಾಜೆ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು : 2024-25ನೇ ಸಾಲಿನ ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಎಸ್...

Read moreDetails

ಪುತ್ತೂರಿನ ಉದ್ಯಮಿ ಸತೀಶ್ ರೈ ಕಟ್ಟಾವುರವರಿಗೆ ಐಸಿಐಸಿಐ ಲಾಂಬೋರ್ಡ್ ಇನ್ಶೂರೆನ್ಸ್ ಸಂಸ್ಥೆಯಿಂದ ಪ್ರಶಸ್ತಿ!

ಪುತ್ತೂರು : ಉದ್ಯಮಿ, ದರ್ಬೆ ಕಟ್ಟಾವು ಇನ್ಶೂರೆನ್ಸ್ ಸೆಂಟರ್ ಮಾಲಕ ಸತೀಶ್ ರೈ ಕಟ್ಟಾವು ರವರಿಗೆ ಐಸಿಐಸಿಐ ಲಾಂಬೋರ್ಡ್ ಇನ್ಶೂರೆನ್ಸ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಿದೆ. ಇಂಡೋನೇಷ್ಯಾದಲ್ಲಿ...

Read moreDetails

ಸಾಮೆತ್ತಡ್ಕ ನಿವಾಸಿ ನಝೀರ್ ಸೌದಿ ಅರೇಬಿಯಾದಲ್ಲಿ ನಿಧನ!

ಪುತ್ತೂರು : ಅನಾರೋಗ್ಯದಿಂದಾಗಿ ಸಾಮೆತ್ತಡ್ಕ ನಿವಾಸಿ ನಝೀರ್ ಅನಾರೋಗ್ಯದಿಂದಾಗಿ ನಿಧನರಾದರು. ನಝೀರ್ ಪ್ರಸ್ತುತ ಮಂಗಳೂರಿನ ಪಡೀಲ್ ನಲ್ಲಿ ವಾಸ್ತವ್ಯ ಹೊಂದಿದ್ದು, ಸೌದಿ ಅರೇಬಿಯಾದ ರಿಯಾದ್ ನಲ್ಲಿ ಉದ್ಯೋಗ...

Read moreDetails

ವಿಟ್ಲ: ವಿಟ್ಲ ಮುಡ್ನೂರ್ ಗ್ರಾಮ ಪಂಚಾಯತ್ ಸದಸ್ಯ ನಿಧನ..!!

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ...

Read moreDetails

ಅಕ್ಷಯಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಪುತ್ತೂರು : ಅಕ್ಷಯ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಎನ್.ಎಸ್.ಎಸ್. ಘಟಕಗಳ ನೇತೃತ್ವದಲ್ಲಿ ಕಾಲೇಜಿನ ಆಂತರಿಕಗುಣಮಟ್ಟದ ಭರವಸೆ...

Read moreDetails
Page 173 of 888 1 172 173 174 888

Recent News

You cannot copy content of this page