https://youtu.be/edrmY0l0to0?si=I_yWtKcNX1bl6RWU ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9 ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯನ್ನು ಸರಕಾರ ನೇಮಿಸಿದ್ದರೂ ಅವರಿಗೆ ಸೂಕ್ತ ಕಟ್ಟಡದ ವ್ಯವಸ್ಥೆಯನ್ನು ಮಾಡಿರಲಿಲ್ಲ. ಇದೀಗ ಪುತ್ತೂರಿಗೆ 9 ಕಟ್ಟಡ ಮಂಜೂರಾಗಿದೆ. ಪುತ್ತೂರು ತಾಲೂಕಿನ ನರಿಮೊಗರು, ಬೆಟ್ಟಂಪಾಡಿ, ಬನ್ನೂರು, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ಕೆಯ್ಯೂರು, ಪಡ್ನೂರು, ಕುರಿಯ ಮತ್ತು ನೆಕ್ಕಿಲಾಡಿಯಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. ಕಟ್ಟಡಕ್ಕೆ ತಲಾ ೬೫ ಲಕ್ಷ ಅನುದಾನವನ್ನೂ ಮಂಜೂರು ಮಾಡಲಾಗಿದೆ. ಈ ಕಟ್ಟಡದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯೋರ್ವರು ಗ್ರಾಮಸ್ಥರಿಗೆ ಸೇವೆಯನ್ನು ಒದಗಿಸಲಿದ್ದಾರೆ. ಈ ಕೇಂದ್ರದಲ್ಲಿ ಚಿಕಿತ್ಸೆಯ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವೂ ಈ ಕೇಂದ್ರದ ಮೂಲಕ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಕಟ್ಟಡ ನಿರ್ಮಾಣವಾಗುವುರೊಂದಿಗೆ ಹಲವು ವರ್ಷಗಳ ಬೇಡಿಕೆಯೊಂದು ಈಡೆರಿದಂತಾಗಿದೆ. https://youtu.be/edrmY0l0to0?si=I_yWtKcNX1bl6RWU
Read morehttps://youtu.be/edrmY0l0to0?si=I_yWtKcNX1bl6RWU ಪುತ್ತೂರು; ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಕ್ಫ್ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ಥಿ ಮತ್ತು ಜೀರ್ಣೋಧ್ದಾರಕ್ಕೆ ಈ ಅನುದಾನ ಬಿಡುಗಡೆಯಾಗಿರುತ್ತದೆ.ಬೆಟ್ಟಂಪಾಡಿ ಗ್ರಾಮದ ರೆಂಜ ಫಾರೂಕ್ ಜುಮಾ ಮಸೀದಿ ಮತ್ತು ಖುವ್ವತ್ತುಲ್ ಇಸ್ಲಾಂ ಮದ್ರಸ ಇದರ ಅಭಿವೃದ್ದಿ ಕಾರ್ಯಕ್ಕೆ 20 ಲಕ್ಷ ರೂ, ಬಜತ್ತೂರು ಗ್ರಾಮದ ಮುಹಿಯುದ್ದೀನ್ ಜುಮಾ ಮಸೀದಿ ಹಳೆನೇರಂಕಿ ಇದರ ದುರಸ್ಥಿ ಮತ್ತು ನವೀಕರಣಕ್ಕೆ 15ಲಕ್ಷ ಹಾಗೂ ಶಾಂತಿಗೋಡು ಗ್ರಾಮದ ವೀರಮಂಗಲ ಬದ್ರಿಯಾ ಜುಮಾ ಮಸೀದಿ ಇದರ ದುರಸ್ಥಿಗೆ 15 ಲಕ್ಷ ಅನುದಾನ ಬಿಡುಗಡೆಯಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ವಕಫ್ ಇಲಾಖೆಯಿಂದ ಈ ಅನುದಾನ ಬಿಡುಗಡೆಯಾಗಿದೆ. https://youtu.be/edrmY0l0to0?si=I_yWtKcNX1bl6RWU
Read moreಪುತ್ತೂರು:ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ಭೂ ದಾಖಲೆಗಳ ಜಂಟಿ ನಿರ್ದೇಶಕರ ಸೂಚನೆಯಂತೆ ಪುತ್ತೂರು ಹಾಗೂ ಕಡಬ ತಾಲೂಕಿನ...
Read moreರಾಮಕುಂಜಕ್ಕೆ ಬರಲು ಹೇಳಿ ಹಣದ ವಿಚಾರಕ್ಕೆ ಸಂಬಂಧಿಸಿ ತಗಾದೆ ತೆಗೆದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಸವಣೂರು ಚಾಪಳ್ಳ ನಿವಾಸಿ ಅಬ್ದುಲ್ ಖಾದರ್ ಎಂಬವರು ನೀಡಿದ ದೂರಿನಂತೆ...
Read morehttps://youtu.be/TMu5lfWrHUI?si=nEtnaemjTjx-RELY ಪುತ್ತೂರು: ಹೆರಿಗೆ ಸಮಯ ಮಗು ಮೃತಪಟ್ಟ ಕುರಿತು ಸಂಶಯದ ಹಿನ್ನೆಲೆಯಲ್ಲಿ ದೂರುದಾರರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಮೃತ...
Read morehttps://youtu.be/TMu5lfWrHUI?si=FK-y6GrbnpcFtDvQ ಪುತ್ತೂರು: ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.14ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಆಟೋ ರಿಕ್ಷಾ...
Read moreನವದೆಹಲಿ: ಡೆಲಿವರಿ ಪಾಲುದಾರರ ಸುರಕ್ಷತೆ ಹಿನ್ನೆಲೆ ಕೇಂದ್ರ ಕಾರ್ಮಿಕ ಸಚಿವ ಮನ್ಸೂಖ್ ಮಾಂಡವಿಯಾ ಅವರ ಹಸ್ತಕ್ಷೇಪದ ನಂತರ, ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಬ್ಲಿಂಕಿಟ್ ಪ್ರಸಿದ್ಧ ’10 ನಿಮಿಷ ಡೆಲಿವರಿ’...
Read moreವಿಟ್ಲ: ಚಂದಳಿಕೆ ನಿವಾಸಿ, ಹಿರಿಯ ಟೈಲರ್ ಹಾಗೂ ಸಂಘಟನಾ ಕಾರ್ಯಕರ್ತರಾದ ಸಂಜೀವ ಮಡಿವಾಳ ಚಂದಳಿಕೆ (73) ಅವರು ಅನಾರೋಗ್ಯದಿಂದ ನಿಧನರಾದರು ಇವರು ಕಳೆದ 45 ವರ್ಷಗಳ ಕಾಲ...
Read moreನಿಲ್ಲಿಸಿದ್ದ ಟ್ಯಾಂಕರ್ ಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಕಲ್ಲಡ್ಕ ಸಮೀಪ ಸಮುದ್ರ ಹೋಟೆಲ್ ಬಳಿ ನಡೆದಿದೆ. ಘಟನೆ ಪರಿಣಾಮ ಗೂಡ್ಸ್ ವಾಹನ ಚಾಲಕನಿಗೆ ಸಣ್ಣ...
Read morehttps://youtu.be/TMu5lfWrHUI?si=Y1boZhTs8-lPNEzo ಪುತ್ತೂರು: ಪ್ರೀತಿಯಿಂದ ಸಾಕಿದ್ದ shitzoo ತಳಿಯ ನಾಯಿ ಕಾಣೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಲಿಕಟ್ಟೆಯ ಮಲ್ಯ ಕಾಂಪೌಂಡ್ ಬಳಿಯ ಪೂನಮ್...
Read more
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page