ಅನಾರೋಗ್ಯದಲ್ಲಿರುವ ಪೆರ್ನೆ ಗ್ರಾಮದ ಅರ್ಬಿ ನಿವಾಸಿ ಬಾಲಕೃಷ್ಣಗೌಡ ಹಾಗೂ ತಿಮ್ಮಕ್ಕ ಇವರಿಗೆ "ಅರುಣ ಸಾರಥಿ" ಚಾಲಕರ ಸಂಘಟನೆಯ ವತಿಯಿಂದ 10,000 ರೂಪಾಯಿ ಧನಸಹಾಯವನ್ನು "ಪುತ್ತಿಲ ಪರಿವಾರ ಸೇವಾ...
Read moreಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ (63) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರು ಪತ್ನಿ ಹಾಗೂ ಮಕ್ಕಳು ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ. https://youtu.be/WJ4PR8AgCME?si=TgmuhTQUNQIgD5bx
Read moreಉಪ್ಪಿನಂಗಡಿ : ಕಳೆದ ನವೆಂಬರ್ 8 ರಂದು ಉಪ್ಪಿನಂಗಡಿಯ ಜ್ಯೂಸ್ ಸೆಂಟರ್ ವೊಂದಕ್ಕೆ ನುಗ್ಗಿ ಅಲ್ಲಿನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶದನ್ವಯ...
Read morehttps://youtu.be/WJ4PR8AgCME?si=yUiur8b8pr8nWkiD ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್...
Read moreವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ, ಸಮರ್ಪಣ್ ವಿಟ್ಲ ಇವರ ವತಿಯಿಂದ ಜನವರಿ 16 ರಂದು ನಡೆಯಲಿರುವ ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ...
Read morehttps://youtu.be/I4nn4vTjQfw?si=odKK8mMbJD7FlVRX ಪುತ್ತೂರು: ತಂದೆಯಿಂದಲೇ ಮಗಳ ಅತ್ಯಾಚಾರ ನಡೆದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ . ಪುತ್ರಿಗೆ ಮಂಗಳೂರಿನ...
Read moreಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಹೊಸಬೆಟ್ಟು–ಇರುಬೈಲು ನಿವಾಸಿ ದಿವಂಗತ ವಿಶ್ವನಾಥ ಪೂಜಾರಿ ಅವರ ಅಶಕ್ತ ಕುಟುಂಬಕ್ಕೆ ಪುತ್ತಿಲ ಅಭಿಮಾನಿ ಬಳಗ – ಪೆರ್ನೆ ವತಿಯಿಂದ ರೂ.32,000 ಧನಸಹಾಯವನ್ನು...
Read moreಉಪ್ಪಿನಂಗಡಿ:ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಜೇಕಾರು ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ಜೂಜು ನಡೆಯುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸರು ದಾಳಿ ನಡೆಸಿ ಒಬ್ಬನನ್ನು ಬಂಧಿಸಿ, ಕೋಳಿಗಳು, ನಗದು ಹಾಗೂ...
Read moreಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವಚೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.
Read moreಬೆಳ್ಳಾರೆ: ಕೊಡಿಯಾಲದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ...
Read more
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page