ಉಪ್ಪಿನಂಗಡಿ :ಗೋವು ಕದ್ದು ಮಾಲಕನ ತೋಟದಲ್ಲೇ ಮಾಂಸ ಮಾಡಿದ ದುಷ್ಕರ್ಮಿಗಳು : ಸ್ಥಳಕ್ಕೆ ಮಠಂದೂರು, ಪುತ್ತಿಲ ಸಹಿತ ಹಲವು ಮುಖಂಡರು ಭೇಟಿ ..!!

ಉಪ್ಪಿನಂಗಡಿ: ದನದ ಮಾಲಕನ ಹಟ್ಟಿಯಿಂದಲೇ ದನವನ್ನು ಕದ್ದು ಅವರ ತೋಟದಲ್ಲಿಯೇ ಮಾಂಸ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಪೆರ್ನೆ ಬಳಿಯ ಕಡಂಬು ಎಂಬಲ್ಲಿ ಸೆ.4ರಂದು ಬೆಳಕಿಗೆ ಬಂದಿದೆ....

Read more

ಪುತ್ತೂರು: ದರ್ಬೆ ಯಲ್ಲಿ ಹನಿ ಸಲೂನ್ ಶುಭಾರಂಭ..!!

ಪುತ್ತೂರು: ದರ್ಬೆಯ ಪಾಪ್ಯುಲರ್ ಬೇಕರಿಬಳಿಯ ಆಶಿಯಾ ಕಾಂಪ್ಲೆಕ್ಸ್ ನಲ್ಲಿ ಹನಿ ಸಲೂನ್ ಸೆ.03 ರಂದು ಶುಭಾರಂಭ ಗೊಂಡಿತು. ನೂತನ ಮಳಿಗೆಯನ್ನು ಮಾಲಕರಾದ ಜೀವನ್ ಕುಮಾರ್ ಹಾಗೂ ಅವರ...

Read more

ತುಳು ನಾಡ ಜನಪದ,ಕಲೆ ಸಂಸ್ಕ್ರತಿ ಉಳಿವಿಗಾಗಿ ಅದ್ದೂರಿ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ ಬಳಜ್ಜ..!!!

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್-28 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು,ಫುಡ್...

Read more

ವಿಟ್ಲ ಭರತನಾಟ್ಯ ಜೂನಿಯರ್ ಪರೀಕ್ಷೆ: ಶ್ರೀರಾಜ್ಞೀ ಎನ್ ಕೆ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ..!!

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024 - 25 ನೇ ಸಾಲಿನ ಭರತನಾಟ್ಯ ಜ್ಯೂನಿಯ‌ರ್ ಪರೀಕ್ಷೆಯಲ್ಲಿ ಕು.ಶ್ರೀರಾಜ್ಞೀ ಏನ್....

Read more

ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ಅಪ್ರಮೇಯ ಪಿ ಎನ್ ಹೆಸರು ದಾಖಲು..!!!

ಪುತ್ತೂರು ಕೆಮ್ಮಿಂಜೆಯ ಪ್ರವೀಣ್ ನಾಯಕ್ ಮತ್ತು ಅಕ್ಷತಾ ಪ್ರವೀಣ್ ದಂಪತಿಯ ನಾಲ್ಕುವರೆ ವರ್ಷದ ಅಪ್ರಮೇಯ ಪಿ ಎನ್ ಹೆಸರು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ...

Read more

ಪುತ್ತೂರು: ರಿಕ್ಷಾ ಪಲ್ಟಿಯಾಗಿ ಕಾರಿಗೆ ಡಿಕ್ಕಿ..!!!

ಪುತ್ತೂರು: ರಿಕ್ಷಾವೊಂದು ಪಲ್ಟಿಯಾಗಿ ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ರಿಕ್ಷಾ ಚಾಲಕನಿಗೆ ಗಾಯಗಳಾಗಿದ್ದು. ರಿಕ್ಷಾ ಮತ್ತು ಕಾರಿಗೆ ಹಾನಿಯಾಗಿದೆ. ಸ್ಥಳಕ್ಕೆ...

Read more

(ಸೆ.02) : ಶಾಸಕ ಅಶೋಕ್ ರೈ ಜನ್ಮದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ..!!!

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಹುಟ್ಟುಹಬ್ಬದ ಪ್ರಯುಕ್ತ A R ವಾರಿಯರ್ಸ್ ಮತ್ತು ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಪುತ್ತೂರು ಹಾಗೂ ಬ್ಲಡ್ ಹೆಲ್ಪ್...

Read more

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ನೇತೃತ್ವದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಪೂರ್ವಭಾವಿ ಸಭೆ..!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು...

Read more

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಸಾಧನಾ ಪ್ರಶಸ್ತಿ..!!

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿoದ ನೀಡುವ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ೨೦೨೪-೨೫ ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್...

Read more

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ..!!

ಹೋಮ್‌ಲಿ ಬೈಟ್ಸ್ …ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದೆ. ಇದೀಗ …ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ… ಓಣಂ ಹಬ್ಬದ...

Read more
Page 24 of 849 1 23 24 25 849

Recent News

You cannot copy content of this page