ಪುತ್ತೂರು: ಕಾಲೇಜಿನಲ್ಲಿ ಡಾನ್ಸ್ ನಲ್ಲಿ ಭಾಗವಹಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಇನ್ಸ್ಟಾ ಪೋಸ್ಟ್ : ಪ್ರಕರಣ ದಾಖಲು..!!

ಜೋನ್ಸನ್ ಡೇವಿಡ್ ಸೀಕ್ವೆರ (35),ರವರು ಪುತ್ತೂರಿನ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, ದಿನಾಂಕ 29-08-2025 ರಂದು ಅವರು ತನ್ನ ಮೊಬೈಲ್ ನಲ್ಲಿ ಇನ್ಸ್ಟಾ ಗ್ರಾಮ್ ಖಾತೆಯನ್ನು ಪರಿಶೀಲಿಸುತ್ತಿರುವಾಗ,...

Read more

ಅಪ್ರಾಪ್ತೆಯನ್ನು ಗರ್ಭವತಿಯಾಗಿಸಿದ ಆರೋಪ : ಅನ್ಯಕೋಮಿನ ಯುವಕ ಅರೆಸ್ಟ್ ..!!

ಪುತ್ತೂರು: ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ...

Read more

ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡನೆ, ಜನಾಗ್ರಹ ಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆ..!!

ಪುತ್ತೂರು:ಶ್ರೀ ಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆ ಪುತ್ತೂರು ಇದರ ವತಿಯಿಂದ ಸೆ.೧ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ...

Read more

ಪುತ್ತೂರು : ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಬಲೆಗೆ ಬಿದ್ದ ಪುತ್ತೂರು ಎಫ್.ಡಿ.ಎ : ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಪರಾರಿ..!!

ಪುತ್ತೂರು : ಲಂಚ ಸ್ವೀಕಾರಿಸುತ್ತಿದ್ದಾಗ ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಎಫ್.ಡಿ.ಎ ಆಗಿರುವ ಸುನಿಲ್ ದೂರುದಾರನಿಂದ ಹನ್ನೆರಡು ಸಾವಿರ ಲಂಚ ಹಣವನ್ನು ಕಚೇರಿಯಲ್ಲಿ ಸ್ವೀಕಾರಿಸುತ್ತಿದ್ದಾಗ...

Read more

ಪುತ್ತೂರು: ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ನಿಧನ..!!

ಪುತ್ತೂರು: ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71) ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು...

Read more

ಪುತ್ತೂರಿನಲ್ಲಿ ಧರ್ಮಸ್ಥಳ, ಧರ್ಮಾಧಿಕಾರಿಗಳ ಪರ ಸೆ.1ರಂದು ಜನಾಗ್ರಹ ಸಮಾವೇಶ : 12 ಸಾವಿರ ಜನ ಸೇರುವ ನಿರೀಕ್ಷೆ…!!!

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಕಪೋಲಕಲ್ಪಿತ ಘಟನೆ ಸೃಷ್ಟಿಸಿ ಕ್ಷೇತ್ರದ ಪಾವಿರ್ತತೆಯನ್ನು ಹಾಳು ಮಾಡುವ ಹುನ್ನಾರದ ವಿರುದ್ಧ ಪುತ್ತೂರಿನಲ್ಲಿ ಜನಾಗ್ರಹ ಸಮಾವೇಶ ನಡೆಸುವುದಾಗಿ...

Read more

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ ..!!

ಭಾರತೀಯ ಸೇನೆಯ ಗಡಿ ರಕ್ಷಣಾ ಪಡೆಗೆ ಆಯ್ಕೆಯಾದ ಸುಳ್ಯದ ಯುವತಿ ಅತ್ಯುತ್ತಮ ತರಬೇತಿಯ ಮೂಲಕ ಭಾರತೀಯ ಸೇನೆಗೆ ಗ್ರಾಮೀಣ ಪ್ರದೇಶದ ಯುವಕ ಯುವತಿಯರು ನಿರಂತರವಾಗಿ ಸೇರ್ಪಡೆಗೊಳ್ಳಲು ಕಾರಣವಾಗಿರುವ...

Read more

ಮಿತ್ತೂರು : ರೈಲ್ವೇ ಫ್ಲೈ ಓವರ್ ಸಮೀಪ ಸೇಫ್ ಗಾರ್ಡ್ ಗೆ ಕಂಟೈನ‌ರ್ ಡಿಕ್ಕಿ…!!!!

ಪುತ್ತೂರು : ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈಲ್ವೇ ಬ್ರಿಡ್ಜ್ ಸಮೀಪದ ಸೇಫ್ ಗಾರ್ಡ್ ಮುರಿದು ಬಿದ್ದ ಘಟನೆ ಇಂದು ಬೆಳಗ್ಗೆ ಮಿತ್ತೂರು ಸಮೀಪ ನಡೆದಿದೆ....

Read more

ಕಿಲ್ಲೆ ಮಹಾಗಣಪತಿಗೆ ಈ ಬಾರಿ ಸ್ವರ್ಣಲೇಪಿತ ಸೊಂಡಿಲು ಮತ್ತು ಕರ್ಣದ್ವಯಗಳ ಸಮರ್ಪಣೆ..!!

ಪುತ್ತೂರು : ತಾಲೂಕಿನ ಅತಿ ಪ್ರಾಚೀನ ಗಣೇಶೋತ್ಸವ ಎಂಬ ಹೆಗ್ಗಳಿಕೆ ಹೊಂದಿರುವ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಮಹಾಗಣಪತಿಗೆ ಈ ಬಾರಿ...

Read more

ಧರ್ಮಸ್ಥಳ : AI ಆಧಾರಿತ ಸುಳ್ಳು ವಿಡಿಯೋ ಮಾಡಿದ ಆರೋಪ: ಉಪ್ಪಿನಂಗಡಿ ಠಾಣೆಗೆ ದೂರು..!!

ಉಪ್ಪಿನಂಗಡಿ: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಹಾಗೂ ಅಪಮಾನಕಾರಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೃತಕ AI ಆಧಾರಿತ ಹಾಗೂ ಅಪ್ರಮಾಣಿತ ವಿಡಿಯೋಗಳನ್ನು ಪ್ರಕಟಿಸಿದ ಆರೋಪದಲ್ಲಿ ಠಾಣೆಗೆ ದೂರು ನೀಡಲಾಗಿದೆ....

Read more
Page 25 of 849 1 24 25 26 849

Recent News

You cannot copy content of this page