ರಾಜ್ಯಮಟ್ಟದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತೇರ್ಗಡೆ

ಪುತ್ತೂರು : 2023 – 24 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಡೆಸಲ್ಪಟ್ಟ ರಾಜ್ಯ ಪುರಸ್ಕಾರ ಕಬ್ ಚತುರ್ಥ ಚರಣ ಪರೀಕ್ಷಾ...

Read moreDetails

(ಫೆ.5) ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ : ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ..!

https://youtu.be/B51UYmAkbn4 ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ. ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕೃಷ್ಣ...

Read moreDetails

ಕೋಳಿ ಅಂಕಕ್ಕೆ ಪೊಲೀಸ್ ದಾಳಿ : ಸೊತ್ತುಗಳ ಸಹಿತ 6 ಮಂದಿ ವಶಕ್ಕೆ..!

https://youtu.be/7kdn1ixS4iQ ಬೆಳ್ಳಾರೆ : ಹಣ ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಆರು ಮಂದಿಯನ್ನು ವಶಕ್ಕೆ ಪಡೆದ ಘಟನೆ ಕಳಂಜ...

Read moreDetails

ಕಡಬ : ಡೆಂಗ್ಯೂ ಜ್ವರದಿಂದ ಯುವಕ ಮೃತ್ಯು..!

ಕಡಬ : ಡೆಂಗ್ಯೂ ಮತ್ತು ಮಲೇರಿಯಾ ಜ್ವರ ವಿಪರೀತವಾದ ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು...

Read moreDetails

(ಫೆ.17) ಮಂಗಳೂರು : ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶ

ಮಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ಫೆ.17 ರಂದು ನಡೆಯಲಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ...

Read moreDetails

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಪುತ್ತೂರು : ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ...

Read moreDetails

ನೆಲ್ಯಾಡಿ : ಜಿ.ಕೆ. ವೈಂಡಿಂಗ್ ಮಾಲಕ ಗಣಪತಿ ಭಟ್ ನಿಧನ..!

ನೆಲ್ಯಾಡಿ : ಜಿ.ಕೆ.ವೈಂಡಿಂಗ್ ಮಾಲಕ, ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ, ಗಣಪತಿ ಭಟ್ (73) ಅನಾರೋಗ್ಯದಿಂದ ಜ.30 ರಂದು ನಿಧನರಾದರು. ಮೃತರು ಪತ್ನಿ ಸ್ವರ್ಣಲತಾ,...

Read moreDetails

ಪುತ್ತೂರು : ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ 22.5 ಎಕ್ರೆ ಜಾಗ ಮಂಜೂರು : ಕೆ.ಸಿ.ಎ.ಗೆ ಹಸ್ತಾಂತರ

ಪುತ್ತೂರು : ಕಬಕದಲ್ಲಿ ಆರಂಭಗೊಳ್ಳಲಿರುವ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು, ಜಾಗವನ್ನು...

Read moreDetails

‘ಕೋಳಿ ಅಂಕ ನಡೆಸಲು ಅನುಮತಿಗೆ ಕಾನೂನಿನಲ್ಲಿ ಅವಕಾಶವಿಲ್ಲ., ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ಸೂಕ್ತ ಕ್ರಮ’ – ಪೊಲೀಸ್ ಇಲಾಖೆ

ಪುತ್ತೂರು : ಸಾರ್ವಜನಿಕರು ಕೋಳಿ ಅಂಕದ ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ...

Read moreDetails

(ಫೆ.14) ಕಳೆಂಜ : ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ಹಾಗೂ ಪರಿವಾರ ದೈವಗಳ ವರ್ಷಾವಧಿ ದೊಂಪದಬಲಿ ನೇಮೋತ್ಸವ

ಪೆರ್ನೆ : ಕಳೆಂಜ ಗ್ರಾಮದ ಗ್ರಾಮದೈವ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ಹಾಗೂ ಪರಿವಾರ ದೈವಗಳ ವರ್ಷಾವಧಿ ದೊಂಪದಬಲಿ ನೇಮೋತ್ಸವವು ಫೆ.14 ರಂದು ನಡೆಯಲಿದೆ....

Read moreDetails
Page 275 of 886 1 274 275 276 886

Recent News

You cannot copy content of this page