ಈಶ್ವರಮಂಗಲ : ಹಿಂ.ಜಾ.ವೇ. ಕಾರ್ಯಕರ್ತನ ಪತ್ನಿ-ಮಗುವಿಗೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯ : ಚಿಕಿತ್ಸೆಗೆ ಜಾಗರಣ ಸೇವಾ ನಿಧಿಯ ಮುಖಾಂತರ ಧನಸಹಾಯ

ಈಶ್ವರಮಂಗಲ : ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ಸಂಘಟನೆಯ ಸಕ್ರಿಯ ಕಾರ್ಯಕರ್ತ ಸುಜಿತ್ ಗಾಳಿಮುಖ ಅವರ ಪತ್ನಿ ಮತ್ತು ಮಗು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ...

Read moreDetails

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಕೌಂಟ್ ಆಫೀಸರ್ ಶಿವಪ್ರಸಾದ್.ಕೆ ರವರಿಗೆ ಬೀಳ್ಕೊಡುಗೆ

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅಕೌಂಟ್ ಆಫೀಸರ್ ಆಗಿದ್ದ ಶಿವಪ್ರಸಾದ್.ಕೆ ಸೇವಾನಿವೃತ್ತಿ ಹೊಂದಿದರು. ಕಾಲೇಜಿನ ಪ್ರಾರಂಭದ ದಿನಗಳಿಂದಲೂ ಕಛೇರಿಯಲ್ಲಿ ವಿವಿಧ ಹುದ್ದೆಗಳನ್ನು...

Read moreDetails

ಕಡಬ : ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವು..!

ಕಡಬ : ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ನಡೆದಿದೆ. ಆತೂರು...

Read moreDetails

ಬೆಥನಿ ಪ್ರೌಢ ಶಾಲೆಯ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ಕ್ರಿಕೆಟ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು : ಬೆಥನಿ ಪ್ರೌಢ ಶಾಲೆ ಪಾಂಗ್ಲಾಯ್ ದರ್ಬೆ, ಪುತ್ತೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ...

Read moreDetails

ವಿವೇಕಾನಂದ ಇಂಜಿನಿಯರ್ ಕಾಲೇಜಿನ ಆಶ್ರಯದಡಿ ಹಾಗೂ ದಾನಿಗಳ ಸಹಕಾರದೊಂದಿಗೆ ಬಡ ಕುಟುಂಬಕ್ಕೆ ಮನೆ ನಿರ್ಮಾಣ : ಹಸ್ತಾಂತರ

ಪುತ್ತೂರು : ಮೂರು ಹೊತ್ತು ಊಟ, ತಲೆಯ ಮೇಲೊಂದು ಸೂರು, ಅಗತ್ಯ ಬಟ್ಟೆ ಬರೆ ಇವು ಮಾನವನ ಜೀವನದ ಮೂಲ ಆವಶ್ಯಕತೆಗಳು. ಇದನ್ನೇ ಹೊಂದಿಸಿಕೊಳ್ಳುವುದಕ್ಕೆ ಅಸಾಧ್ಯವಾದ ಅನೇಕ...

Read moreDetails

(ಜ.14) ಪುತ್ತೂರು : ತೆಂಕಿಲದಲ್ಲಿ ‘ಶ್ರೀರಾಮ ಕಥಾವೈಭವ’ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ, ಪುತ್ತೂರು ಮತ್ತು ನರೇಂದ್ರ ಪದವಿ ಪೂರ್ವ ಕಾಲೇಜು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ವಿವೇಕಾನಂದ...

Read moreDetails

ಗಳಿಕೆ ರಜೆ ಮಂಜೂರು ಮಾಡಿಸಿ : ಉಪನ್ಯಾಸಕರಿಂದ ಶಾಸಕರಿಗೆ ಮನವಿ

ಪುತ್ತೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ಮಾಡಿದ ಉಪನ್ಯಾಸಕರಿಗೆ ಚುನಾವಣೆ ಕಳೆದು ಏಳು ತಿಂಗಳು ಕಳೆದರೂ ಇನ್ನೂ ಗಳಿಕೆ ರಜೆ ಮಂಜೂರು ಮಾಡಿಲ್ಲ ಎಂದು ಚುನಾವಣಾ...

Read moreDetails

ಉಪ್ಪಿನಂಗಡಿ : ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ವಸ್ತುಗಳ ಕಳವಿಗೆ ಯತ್ನ : ಪ್ರಕರಣ ದಾಖಲು

ಉಪ್ಪಿನಂಗಡಿ : ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಕಳವು ಮಾಡಲು ಯತ್ನಿಸಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್.ಎಂ. ಔತಾಡ್ ಪ್ರೈವೇಟ್...

Read moreDetails

ಪುತ್ತೂರು : ತಾ.ಪಂ. ವಾಣಿಜ್ಯ ಸಂಕೀರ್ಣದ ಬಾಡಿಗೆ ಪಾವತಿಸದೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ : ಕಾರ್ಯನಿರ್ವಾಹಕ ಅಧಿಕಾರಿಯಿಂದ ದೂರು ; ಪ್ರಕರಣ ದಾಖಲು

ಪುತ್ತೂರು : ತಾಲೂಕು ಪಂಚಾಯತ್ ನ ವಾಣಿಜ್ಯ ಸಂಕೀರ್ಣದ ಕೊಠಡಿಯೊಂದನ್ನು ಬಾಡಿಗೆ ಪಡೆದುಕೊಂಡವರು ಬಾಡಿಗೆ ಪಾವತಿಸದೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಪುತ್ತೂರು ತಾಲೂಕು ಪಂಚಾಯತ್...

Read moreDetails

ಕಬಕ : ಐರಾವತ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ..!

ಪುತ್ತೂರು : ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ ಜಂಕ್ಷನ್ ನಲ್ಲಿ ನಡೆದಿದೆ. ಮಂಗಳೂರಿನಿಂದ ಪುತ್ತೂರು ಮಾರ್ಗವಾಗಿ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ...

Read moreDetails
Page 285 of 886 1 284 285 286 886

Recent News

You cannot copy content of this page