ಪುತ್ತೂರು : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!!

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್...

Read moreDetails

ಪ್ರಗತಿ ಸ್ಟಡಿ ಸೆಂಟರ್‌ನ ಹಿರಿಯ ವಿದ್ಯಾರ್ಥಿನಿಯ ಸಾಧನೆ

ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2017-18 ನೇ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯದ ವಿನಿತಾ.ಎಸ್ ಇವರು ಕೆ.ಎಲ್.ಇ ಸೊಸೈಟಿ ನಿಜಲಿಂಗಪ್ಪ...

Read moreDetails

ಅಂಬಿಕಾ ಮಹಾವಿದ್ಯಾಲಯದಲ್ಲಿ ‘ಸಕಾರಾತ್ಮಕ ಪತ್ರಿಕೋದ್ಯಮ’ ಸರಣಿ ಉಪನ್ಯಾಸ

ಪುತ್ತೂರು : ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು...

Read moreDetails

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ

ಪುತ್ತೂರು : ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳವು ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆ -ನೂತಕ್ಕಿ, ಗುಂಟೂರು, ವಿಜಯವಾಡದಲ್ಲಿ ಅ.1 ಮತ್ತು...

Read moreDetails

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಚ್.ಡಿ ದೇವೇಗೌಡ ಭೇಟಿ

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಚ್ ಡಿ ದೇವೇಗೌಡ ದಂಪತಿ ಇಂದು ಭೇಟಿ ನೀಡಿದರು. ನಾಗಪ್ರತಿಷ್ಠೆ,...

Read moreDetails

ಪುತ್ತೂರು : ‘ಮೇಲೊಬ್ಬ ಮಾಯಾವಿ’ ಚಿತ್ರದ ನಿರ್ದೇಶಕ ನವೀನ್ ಕೃಷ್ಣ ರವರಿಗೆ ಮಾತೃ ವಿಯೋಗ

ಪುತ್ತೂರು : ಮುರ ಸಮೀಪದ ಬನಾರಿ ರಾಮನಗರ ನಿವಾಸಿಲಲಿತಮ್ಮ (72) ಹೃದಯಾಘಾತದಿಂದ ನಿಧನರಾದರು. ಲಲಿತಮ್ಮ ಅವರು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರಾಗಿದ್ದ ದಿ. ಅಲಮೀ ಅವರ ಪತ್ನಿಯಾಗಿದ್ದು, ಮುರ...

Read moreDetails

ಪುತ್ತೂರು : ದಿನಸಿ ಅಂಗಡಿಗೆ ನುಗ್ಗಿದ ಖದೀಮರು..!!!

ಪುತ್ತೂರು : ಬಡಗನ್ನೂರು ಗ್ರಾ.ಪಂ. ವ್ಯಾಪ್ತಿಯ ಪಟ್ಟೆ ಶಾಲೆಯ ಬಳಿಯ ದಿನಸಿ ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ನಡೆದಿದೆ. ಶೇಖರ್ ನಾಯಕ್ ಎಂಬರಿಗೆ ಸೇರಿದ ಅಂಗಡಿಯ ಬೀಗ...

Read moreDetails

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂ.ಸಿ.ಎ ವಿಭಾಗಕ್ಕೆ 100% ಫಲಿತಾಂಶ

ಪುತ್ತೂರು : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ...

Read moreDetails

ಅಂಬಿಕಾ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ವಿಭಾಗದಿಂದ ಉಪನ್ಯಾಸ ಕಾರ್ಯಕ್ರಮ : ‘ವ್ಯಕ್ತಿತ್ವ ನಿರ್ಣಯದಲ್ಲೂ ಇಂಗ್ಲಿಷ್ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ’ – ಭಾರತಿ ರೈ

ಪುತ್ತೂರು : ಪ್ರಸ್ತುತ ಕಾಲಘಟ್ಟದಲ್ಲಿ ಇಂಗ್ಲೀಷ್ ಭಾಷೆಯು ಬಹು ಪ್ರಾಮುಖ್ಯತೆಯನ್ನು ಹೊಂದಿದೆ. ಕನ್ನಡ ರಾಜ್ಯ ಭಾಷೆಯಾಗಿ, ಹಿಂದಿ ರಾಷ್ಟ್ರ ಭಾಷೆಯಾಗಿದ್ದರೂ, ಇಂಗ್ಲೀಷ್ ವ್ಯವಹಾರ ಭಾಷೆಯಾಗಿ ಅತೀ ಅಗತ್ಯವಾಗಿದೆ....

Read moreDetails

ಸುಳ್ಯ : ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ, ಸಿಬ್ಬಂದಿಗಳಿಗೆ ಬೆದರಿಕೆ ಆರೋಪ : ಪ್ರಕರಣ ದಾಖಲು

ಸುಳ್ಯ : ಕುರುಂಜಿಭಾಗ್ ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿದ ತಂಡವೊಂದು ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿದ್ದಾರೆಂದು ಡಾ.ಜ್ಯೋತಿ ರೇಣುಕಾಪ್ರಸಾದ್ ರವರು ಸುಳ್ಯ ಪೊಲೀಸ್...

Read moreDetails
Page 322 of 886 1 321 322 323 886

Recent News

You cannot copy content of this page