ರೇಶನ್ ಕಾರ್ಡು ತಿದ್ದುಪಡಿ ಹಾಗೂ ಬೆಳೆ ವಿಮೆ ಅವಧಿ ವಿಸ್ತರಣೆ : ಶಾಸಕ ಅಶೋಕ್ ರೈ ರಿಂದ ಮುಖ್ಯಮಂತ್ರಿಗೆ ಮನವಿ

ಪುತ್ತೂರು : ರೇಶನ್ ಕಾರ್ಡು ತಿದ್ದುಪಡಿ ಹಾಗೂ ಬೆಳೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ....

Read moreDetails

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿನಿ ದೃಶಾನಗೆ ಬಹುಮಾನ

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿನಿ ದೃಶಾನ ಅವರು ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ...

Read moreDetails

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದ ನವರಾತ್ರಿ ಉತ್ಸವ : ಶಾರದಾ ಶೋಭಾಯಾತ್ರೆಯ ಸಂಚಾಲಕರಾಗಿ ಸೀತಾರಾಮ ರೈ ಕೆದಂಬಾಡಿಗುತ್ತು

ಪುತ್ತೂರು : ಶ್ರೀ ಶಾರದಾ ಭಜನಾ ಮಂದಿರದ ನವರಾತ್ರಿ ಉತ್ಸವ ಸಮಿತಿಯ ಸಭೆಯು ರಾಜೇಶ್ ಬನ್ನೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಸಮಿತಿಯ ಜವಾಬ್ದಾರಿಗಳನ್ನು ನೀಡಲಾಯಿತು....

Read moreDetails

ಅಂಬಿಕಾ ಮಹಾವಿದ್ಯಾಲಯದಲ್ಲಿ ಆಪ್ತಸಮಾಲೋಚನಾ ಕೇಂದ್ರದ ಚಟುವಟಿಕೆಗಳಿಗೆ ಚಾಲನೆ : ‘ಪುಷ್ಟಿರಹಿತ ಆಹಾರ ಸೇವನೆಯಿಂದ ದೈಹಿಕ ದೃಢತೆ ಕ್ಷೀಣ’ – ಡಾ.ಪ್ರದೀಪ್ ಕುಮಾರ್

ಪುತ್ತೂರು : ನಾವು ತಿನ್ನುವ ಆಹಾರ ನಮ್ಮ ಆರೋಗ್ಯದ ಮೇಲೆ ನಿರ್ಣಾಯಕ ಪರಿಣಾಮ ಬೀರುತ್ತದೆ. ಬಾಯಿಗೆ ರುಚಿಯಾಗುವುದೆಲ್ಲವೂ ಆರೋಗ್ಯವರ್ಧಕವಲ್ಲ. ಇಂದು ಅನೇಕ ಕಲಬೆರಕೆ ವಸ್ತುಗಳೂ ಮಾರುಕಟ್ಟೆಯನ್ನು ಆವರಿಸಿಕೊಂಡಿವೆ....

Read moreDetails

ಉಪ್ಪಿನಂಗಡಿ : ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ..!!!

ಉಪ್ಪಿನಂಗಡಿ : ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನೆಕ್ಕಿಲಾಡಿ ಬಸ್ ನಿಲ್ದಾಣದ ಬಳಿ...

Read moreDetails

(ಸೆ.17) ಕೆಮ್ಮಾಯಿ : 6ನೇ ವರ್ಷದ ಮೊಸರು ಕುಡಿಕೆ ಉತ್ಸವ

ಪುತ್ತೂರು : ಶ್ರೀ ವಿಷ್ಣು ಯುವಕ ಮಂಡಲ ರಿ. ಕೆಮ್ಮಾಯಿ, ಮೊಸರು ಕುಡಿಕೆ ಉತ್ಸವ ಸಮಿತಿ ಕೆಮ್ಮಾಯಿ ಇದರ ಜಂಟಿ ಸಹಯೋಗದೊಂದಿಗೆ 6ನೇ ವರ್ಷದ ಮೊಸರು ಕುಡಿಕೆ...

Read moreDetails

ದುಬೈಯಲ್ಲಿರುವ ಪುತ್ತೂರಿಗರನ್ನು ಭೇಟಿಯಾದ ಶಾಸಕ ಅಶೋಕ್ ಕುಮಾರ್ ರೈ

ದುಬೈ : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸೆ.15 ರಂದು ದುಬೈಗೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿರುವ ಪುತ್ತೂರಿನವರನ್ನು ಭೇಟಿಯಾದರು. ದುಬೈಯ ಜುಮೈರಾ...

Read moreDetails

ಮನಿ ಆ್ಯಪ್ ನಲ್ಲಿ ಹಣ ಹೂಡುವ ಮುನ್ನ ಎಚ್ಚರ : ಸಾವಿರಾರು ಜನರಿಗೆ ಲಕ್ಷಾಂತರ ರೂ. ಪಂಗನಾಮ

ಪುತ್ತೂರು : ಹಣ ಎಂದರೆ ಹೆಣ ಕೂಡ ಬಾಯಿ ಬಿಡುತ್ತದೆ ಎಂಬ ಗಾದೆಯಂತೆ ಬಹುತೇಕ ಜನರು ಹಣದ ವಿಚಾರದಲ್ಲೇ ಮೋಸ ಹೋಗುತ್ತಾರೆ. ಬಿಟ್ ಕ್ವಾಂಟ್ ಎಂಬ ಮನಿ...

Read moreDetails

(ಸೆ.16) ಪುತ್ತೂರು : ಸಿಲ್ಕ್ಸ್ & ಸಾರಿ ಮಳಿಗೆ ‘ತಮನ್ವಿ’ ಶುಭಾರಂಭ

ಪುತ್ತೂರು : ಸಿಲ್ಕ್ಸ್ & ಸಾರಿ ಮಳಿಗೆ 'ತಮನ್ವಿ' ಸೆ.16 ರಂದು ಬೊಳುವಾರಿನ ಇನ್ ಲ್ಯಾಂಡ್ ಮಯೂರ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಳ್ಳಲಿದೆ. ಲಯನ್ಸ್ ಕ್ಲಬ್ ನ ಮಾಜಿ...

Read moreDetails

ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ

ಪುತ್ತೂರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಹಮ್ಮಿಕೊಂಡ ಏಕಾದಶ ಕೋಟಿ ಮಹಾಲಿಂಗೇಶ್ವರ ದೇವರ ಜಪಯಜ್ಞ ನಡೆಯಿತು. ಶ್ರೀ ಮಹಾಲಿಂಗೇಶ್ವರ...

Read moreDetails
Page 334 of 885 1 333 334 335 885

Recent News

You cannot copy content of this page