ಜಾಲ್ಸೂರು : ಲಾರಿಯಲ್ಲಿ ಜಾನುವಾರು ಸಾಗಾಟ : ಪೊಲೀಸರಿಂದ ತಪಾಸಣೆ

ಸುಳ್ಯ : ವಿಟ್ಲದಿಂದ ಚಾಮರಾಜನಗರಕ್ಕೆ ಲಾರಿಯಲ್ಲಿ ಹತ್ತಕ್ಕೂ ಹೆಚ್ಚು ದನಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಲಾರಿಯನ್ನು ತಡೆದು ತಪಾಸಣೆ ನಡೆಸಿದ...

Read moreDetails

ಬಿಜೆಪಿಯಿಂದ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರಿಗೆ ಪ್ರಶಿಕ್ಷಣ ವರ್ಗ : ಪೆರುವಾಯಿ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಮತ್ತು ಸಹೋದರ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆ

ಪುತ್ತೂರು : ಕೇಂದ್ರದಿಂದ ಬರುವ ಯೋಜನೆಗಳನ್ನು ಮನೆ ಮನೆಗಳಿಗೆ, ನೇರ ಜನರಿಗೆ ತಲುಪಿಸುವ ಏಕೈಕ ಸಾಧನ ಅದು ಗ್ರಾ.ಪಂ. ಹಾಗಾಗಿ ಪ್ರಧಾನಿಯಷ್ಟೆ ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು...

Read moreDetails

ಪುತ್ತೂರು : ಸರ್ವೆ ಬಳಿ ಹೊಂಡಕ್ಕೆ ಬಿದ್ದ ಕೆ.ಎಸ್.ಆರ್.ಟಿ.ಸಿ ಬಸ್ : ಪ್ರಯಾಣಿಕರಿಗೆ ಗಾಯ

ಪುತ್ತೂರಿನಿಂದ ಪಂಜಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆ ಬದಿಯ ಹೊಂಡದಲ್ಲಿ ಜಖಂಗೊಂಡ ಘಟನೆ ಸರ್ವೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಮೂವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬಸ್...

Read moreDetails

ಉಪ್ಪಿನಂಗಡಿ : ಕಟ್ಟಡಕ್ಕೆ ಅಕ್ರಮ ಪ್ರವೇಶ, ಹಾನಿ, ಜೀವಬೆದರಿಕೆ ಆರೋಪ : ಪ್ರಕರಣ ದಾಖಲು

ಉಪ್ಪಿನಂಗಡಿ : ತಂಡವೊಂದು ವ್ಯಕ್ತಿಯೋರ್ವರಿಗೆ ಸೇರಿದ ಕಟ್ಟಡಕ್ಕೆ ಹಾನಿ ಉಂಟು ಮಾಡಿದ್ದು, ಈ ಬಗ್ಗೆ ವಿರೋಧಿಸಿದಾಗ ಜೀವ ಬೆದರಿಕೆ ಹಾಕಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

ಪುತ್ತೂರು : ಹಿರಿಯ ಕಾಂಗ್ರೆಸ್ ಮುಖಂಡ, ದೇವತಾ ಸಮಿತಿ ಅಧ್ಯಕ್ಷ ಸುಧಾಕರ್ ಶೆಟ್ಟಿ ನಿಧನ..!!!

ಪುತ್ತೂರು : ಹಿರಿಯ ಕಾಂಗ್ರೆಸ್ ಮುಖಂಡ, ಕಿಲ್ಲೆ ಮೈದಾನದ ದೇವತಾ ಸಮಿತಿ ಅಧ್ಯಕ್ಷ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎನ್. ಸುಧಾಕರ್...

Read moreDetails

ವಿಜಯ ಸಾಮ್ರಾಟ್ ಪುತ್ತೂರು ಆಶ್ರಯದಲ್ಲಿ ಸಹಜ್ ರೈ ನೇತೃತ್ವದಲ್ಲಿ “ಪುತ್ತೂರುದ ಪಿಲಿಗೊಬ್ಬು-2023” : ಆಕರ್ಷಕ ಟೈಗರ್ ಡ್ಯಾನ್ಸ್ ಗೆ ಸಿದ್ಧಗೊಳ್ಳುತ್ತಿದೆ ‘ಮುತ್ತಿನ ನಗರಿ’

ಪುತ್ತೂರು : ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಸಹಜ್ ರೈ ನೇತೃತ್ವದಲ್ಲಿ "ಪುತ್ತೂರುದ ಪಿಲಿಗೊಬ್ಬು-2023" ಆ.22 ರಂದು ನಡೆಯಲಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು...

Read moreDetails

ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕ ಭಾಗ್ಯೇಶ್ ರೈ ಅವರಿಗೆ ‘ರಾಜ್ಯ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ

ಬೆಂಗಳೂರು : ಟೌನ್ ಹಾಲ್ ನಲ್ಲಿ ಜನಸಿರಿ ಫೌಂಡೇಶನ್ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ 'ಶಿಕ್ಷಣ ಸೇವಾ ರತ್ನ' ಪ್ರಶಸ್ತಿ ವಿದ್ಯಾಮಾತಾ ಅಕಾಡೆಮಿಯ ಭಾಗ್ಯೇಶ್ ರೈ ಅವರಿಗೆ...

Read moreDetails

ಪುತ್ತೂರು : ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ..!!!

ಪುತ್ತೂರು : ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ರವರನ್ನು ನೇಮಕ ಮಾಡಲಾಗಿದೆ. ಪಿಎಸ್ ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ರಾಥೋಡ್ ವರ್ಗಾವಣೆ ಆಗಿದ್ದು,...

Read moreDetails

ಕರಾಟೆ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯು ಶ್ರೀದೇವಿ ವಿದ್ಯಾ ಸಂಸ್ಥೆ ಪುಣಚದಲ್ಲಿ ನಡೆಯಿತು. ಈ ಸ್ಪರ್ದೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ...

Read moreDetails

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸಂಸ್ಕೃತೋತ್ಸವ : ದೇಶದ ಘನತೆ ಗೌರವವನ್ನು ಸಂಸ್ಕೃತ ಜಗದಗಲ ಪಸರಿಸಿದೆ – ಆದರ್ಶ ಗೋಖಲೆ

ಪುತ್ತೂರು : ಸಾವಿರಾರು ವರ್ಷಗಳಿಂದ ಸಂಸ್ಕೃತ ಭಾರತ ದೇಶದ ಗೌರವ ಘನತೆಗಳನ್ನು ಜಗತ್ತಿನಲ್ಲಿ ಪಸರಿಸಿದೆ. ಸಂಸ್ಕೃತ ಹಾಗೂ ಸಂಸ್ಕೃತಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಹಾಗೂ ಜಗತ್ತಿನ...

Read moreDetails
Page 337 of 885 1 336 337 338 885

Recent News

You cannot copy content of this page