ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಶಾಸಕರ ಮಾತುಕತೆ : ಮೆಡಿಕಲ್‌ಕಾಲೇಜು, ಎಸ್ಪಿ ಕಚೇರಿ ಸ್ಥಳಾಂತರ, ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ದಾರ ವಿಚಾರ ಪ್ರಸ್ತಾಪ

ಪುತ್ತೂರು : ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು...

Read moreDetails

ಪಡ್ಡಾಯೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಯಕ್ಷಗಾನ ತರಬೇತಿ

ಪುತ್ತೂರು : ಭಾಷಾ ಪ್ರೌಢಿಮೆ ಬೆಳೆಯುವಲ್ಲಿ ಹಾಗೂ ಮನಸ್ಸಿನ ಏಕಾಗ್ರತೆಗೆ ಯಕ್ಷಗಾನ ಕಲಿಕೆ ತುಂಬಾ ಸಹಕಾರಿ ಎಂದು ಹಿರಿಯ ಸಹಕಾರಿ ಧುರೀಣ, ಸಹಕಾರಿ ರತ್ನ ಪುರಸ್ಕೃತರಾದ ವಿದ್ಯಾರಶ್ಮಿ...

Read moreDetails

ಪಾಣಾಜೆ ಗಾ.ಪಂ. ಅಧ್ಯಕ್ಷರಾಗಿ ಮೈಮೂನತುಲ್ ಮೆಹ್ರಾ, ಉಪಾಧ್ಯಕ್ಷೆಯಾಗಿ ಜಯಶ್ರೀ ಆಯ್ಕೆ

ಪುತ್ತೂರು : ಪಾಣಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮೈಮೂನತುಲ್ ಮೆಹ್ರಾ ಮತ್ತು ಉಪಾಧ್ಯಕ್ಷೆಯಾಗಿ ಬಿಜೆಪಿ...

Read moreDetails

ಕೋಡಿಂಬಾಡಿ ಗ್ರಾ.ಪಂ. : ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು

ಉಪ್ಪಿನಂಗಡಿ : ಕೋಡಿಂಬಾಡಿ ಗ್ರಾ.ಪಂ.ನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಯಪ್ರಕಾಶ್ಬದಿನಾರು ಆಯ್ಕೆಯಾಗಿದ್ದಾರೆ. 11 ಸದಸ್ಯ...

Read moreDetails

(ಸೆ.6) ಪುತ್ತೂರು : 25ನೇ ವರುಷದ “ಶ್ರೀ ಕೃಷ್ಣ ಲೋಕ”

ಪುತ್ತೂರು : ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ಶಿಶುಮಂದಿರ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಸಹಯೋಗದೊಂದಿಗೆ 25ನೇ ವರ್ಷದ "ಶ್ರೀಕೃಷ್ಣ ಲೋಕ" ಕಾರ್ಯಕ್ರಮವು...

Read moreDetails

ಉಪ್ಪಿನಂಗಡಿ : ಎಂಡಿಎಂಎ ಸಾಗಾಟ : ಇಬ್ಬರ ಬಂಧನ ; ವಾಹನ ಸಹಿತ ಮಾದಕ ವಸ್ತು ವಶ

ಉಪ್ಪಿನಂಗಡಿ : ವಾಹನದಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ಎಂಬಲ್ಲಿ ನಡೆದಿದೆ. ಬಜತ್ತೂರು ನಿವಾಸಿ...

Read moreDetails

ಕೃಷ್ಣನಗರ : ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು : ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಡಳಿತ ಮಂಡಳಿ ಮತ್ತು ಪೋಷಕರ ಸಮ್ಮುಖದಲ್ಲಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಸಂತ...

Read moreDetails

ಮುಕ್ವೆ ರಹ್ಮಾನಿಯಾ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು : ಹಯಾತುಲ್ ಇಸ್ಲಾಂ ಮದ್ರಸ ರಹ್ಮಾನಿಯಾ ಜುಮಾ ಮಸೀದಿ ಮುಕ್ವೆ ಇದರ ವತಿಯಿಂದ 76ನೇ ಸ್ವಾತಂತ್ರ್ಯೋತ್ಸವ ಮದರಸದ ವಠಾರದಲ್ಲಿ ನಡೆಯಿತು. ಜಮಾತ್ ಅಧ್ಯಕ್ಷರಾದ ಇಬ್ರಾಹಿಂ ಮುಲಾರ್...

Read moreDetails

ರೋಟರಿಪುರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು : ರೋಟರಿಪುರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. ನಗರ ಸಭಾ ಸದಸ್ಯರಾದ ರೋಹಿಣಿ ಕೇಶವ ಧ್ವಜಾರೋಹಣ ನೆರವೇರಿಸಿ,...

Read moreDetails

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು : ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ರವರು ದ್ವಜಾರೋಹಣ ಮಾಡಿ ಮಾತನಾಡುತ್ತಾ ಜಾತಿ ಮತಕ್ಕೆ...

Read moreDetails
Page 352 of 885 1 351 352 353 885

Recent News

You cannot copy content of this page