ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಪ್ರಕರಣ ದಾಖಲು

ಪುತ್ತೂರು : ಅರುಣ್ ಪುತ್ತಿಲ ಅಭಿಮಾನಿ ಬಳಗ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಅದರ ಗ್ರೂಪ್ ಲಿಂಕನ್ನು ಬಳಸಿಕೊಂಡು ಗ್ರೂಪ್ ಸೇರಿದ ವ್ಯಕ್ತಿಯೋರ್ವ ಪುತ್ತೂರಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿಗಳ...

Read moreDetails

ಸುಮಾರು 30 ವರುಷಗಳಿಂದ ಜಿಡೆಕಲ್ಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ‘ಪುತ್ತೂರು ಹಾಲು ಶೀಥಲೀಕರಣ ಕೇಂದ್ರ’ದ ಪ್ರಕ್ರಿಯೆಗಳು ಸ್ಥಗಿತ : ಇತಿಹಾಸ ಪುಟ ಸೇರುವುದೇ ಬೃಹತ್ ಸಂಸ್ಥೆ

ಪುತ್ತೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ವತಿಯಿಂದ ಪುತ್ತೂರಿನ ಜಿಡೆಕಲ್ಲಿನಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ 'ಪುತ್ತೂರು ಹಾಲು ಶೀಥಲೀಕರಣ...

Read moreDetails

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್

ಪುತ್ತೂರು : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಡಾ. ಶ್ರೀಶ...

Read moreDetails

ಕಡಬ : ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು..!!!

ಕಡಬ : ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ...

Read moreDetails

ಕಡಬ : ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ಪವರ್ ಮ್ಯಾನ್ ತಂದೆಯಿಂದ ಠಾಣೆಗೆ ದೂರು : ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಕಡಬ : ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ದುರಸ್ಥಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ನಪ್ಪಿದ ಘಟನೆಗೆ...

Read moreDetails

ತುಮಕೂರು ಸಿದ್ದಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಬೆಂಗಳೂರು : ಅರುಣ್ ಕುಮಾರ್ ಪುತ್ತಿಲ ರವರು ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ...

Read moreDetails

ಸುಬ್ರಹ್ಮಣ್ಯ : ಕೆ.ಎಸ್.ಆರ್.ಟಿ.ಸಿ ಬಸ್ ಗೆ ತಿವಿದ ಕಾಡಾನೆ..!!!

ಸುಬ್ರಹ್ಮಣ್ಯ : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಗೆ ಕಾಡಾನೆಯೊಂದು ದಂತದಿಂದ ತಿವಿದು ದಾಳಿ ಮಾಡಿದ ಹಿನ್ನಲೆಯಲ್ಲಿ ಕೆಲಹೊತ್ತು ಆತಂಕ ಸೃಷ್ಟಿಯಾದ ಘಟನೆ ಸುಬ್ರಹ್ಮಣ್ಯ -...

Read moreDetails

ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಿರ್ವಾಹಕನ ಕರ್ತವ್ಯಕ್ಕೆ ಅಡ್ಡಿ, ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು

ಪುತ್ತೂರು : ವ್ಯಕ್ತಿಯೋರ್ವ ಬಸ್ ನಿರ್ವಾಹಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಠಾಣೆಗೆ ದೂರು ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಕೆ.ಎಸ್.ಆರ್.ಟಿ.ಸಿ...

Read moreDetails

ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಗೌರವಾಧ್ಯಕ್ಷರಿಂದ ದೂರು

ಪುತ್ತೂರು : ಅರುಣ್ ಪುತ್ತಿಲ ಅಭಿಮಾನಿ ಬಳಗ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಅದರ ಗ್ರೂಪ್ ಲಿಂಕನ್ನು ಬಳಸಿಕೊಂಡು ಗ್ರೂಪ್ ಸೇರಿದ ವ್ಯಕ್ತಿಯೋರ್ವ ಪುತ್ತೂರಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿಗಳ...

Read moreDetails

ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ : 8 ತಿಂಗಳ ಹಿಂದೆ ‘ಪ್ರಕಾಶ್ ಫೂಟ್‌ವೇರ್’ ನಿಂದ ಲಕ್ಷಾಂತರ ರೂ. ನಗದು ಕಳವುಗೈದಿದ್ದ ಆರೋಪಿಗಳ ಬಂಧನ..!!!

ಪುತ್ತೂರು: ಮುಖ್ಯ ರಸ್ತೆಯ ಪ್ರಕಾಶ್ ಫೂಟ್‌ವೇರ್ ಅಂಗಡಿಗೆ ಕಳ್ಳರು ನುಗ್ಗಿ ಅಂಗಡಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ...

Read moreDetails
Page 389 of 885 1 388 389 390 885

Recent News

You cannot copy content of this page