ಪುತ್ತೂರು : ಬಿಜೆಪಿ ನಾಯಕರಿಬ್ಬರಿಗೆ ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ : ಇಬ್ಬರು ಪೊಲೀಸ್ ವಶಕ್ಕೆ..!!!

ಪುತ್ತೂರು : ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ರವರ ಭಾವಚಿತ್ರಗಳನ್ನು ಮಾನಹಾನಿ, ತೇಜೋವಧೆ ಮಾಡುವಂತಹ ಫ್ಲೆಕ್ಸ್ ಮೂಲಕ ಅಳವಡಿಸಿ...

Read moreDetails

ಉಪ್ಪಿನಂಗಡಿ : ಹಳೆಗೇಟು ಬಳಿ ಹೊಂಡಕ್ಕೆ ಬಿದ್ದ ಜೀಪ್..!!!

ಉಪ್ಪಿನಂಗಡಿ : ಜೀಪ್ ವಾಹನ ಹೊಂಡಕ್ಕೆ ಬಿದ್ದ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದೆ. ಘಟನೆಯಲ್ಲಿ ಜೀಪ್ ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲಿ ಹಲವಾರು ಮಂದಿ ಜಮಾಯಿಸಿದ್ದಾರೆ.

Read moreDetails

ಕಾಂಗ್ರೆಸ್ ಕಾರ್ಯಕರ್ತರು ನೀಚ ಕೃತ್ಯಕ್ಕೆ ಕೈ ಹಾಕುವುದಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ...

Read moreDetails

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಬಿಜೆಪಿ ಯುವ ಮೋರ್ಚಾ ಪುತ್ತೂರು ತಾಲೂಕು ಕಾರ್ಯದರ್ಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಎಂ. ರವರು ಬೂತ್ ಕಾರ್ಯದರ್ಶಿ...

Read moreDetails

ಪುತ್ತೂರು : ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಕೆ ವಿಚಾರ : ಬಿಜೆಪಿ ಮುಖಂಡರಿಂದ ಠಾಣೆಗೆ ದೂರು

ಪುತ್ತೂರು : ಬಸ್ ನಿಲ್ದಾಣದ ಬಳಿ ಜನಪ್ರತಿನಿಧಿಗಳ ಮಾನಹಾನಿ, ತೇಜೋವಧೆ ಮಾಡುವಂತ "ಭಾವಪೂರ್ಣ ಶ್ರದ್ಧಾಂಜಲಿ" ಎಂಬ ಪ್ಲೆಕ್ಸ್ ಅಳವಡಿಕೆ ಬಗ್ಗೆ ಪುತ್ತೂರು ಬಿಜೆಪಿ ಮುಖಂಡರು ಠಾಣೆಗೆ ದೂರು...

Read moreDetails

ಬೊಳುವಾರಿನಲ್ಲಿರುವ ‘ಮೆಟ್ರೋ ಡೈನ್’ ಹೋಟೆಲ್ ಪಾಲುದಾರ ಹನೀಫ್ ನಿಧನ..!!!

ಪುತ್ತೂರು : ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರೋ ಡೈನ್ ಹೋಟೆಲ್ ಪಾಲುದಾರ ಹನೀಫ್ (48) ನಿಧನರಾದರು. ಮಂಜೇಶ್ವರ ನಿವಾಸಿಯಾಗಿರುವ ಹನೀಫ್ ಬ್ರೈನ್ ಹ್ಯಾಮರೇಜ್ ನಿಂದಾಗಿ ಮಂಗಳೂರಿನ ಫಸ್ಟ್...

Read moreDetails

ಪುತ್ತೂರು : ಬಸ್ ನಿಲ್ದಾಣದ ಬಳಿ ಅಳವಡಿಸಲಾಗಿದ್ದ ಬ್ಯಾನರ್ ತೆರವುಗೊಳಿಸಿದ ನಗರಸಭೆ..!!

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ನಗರಸಭೆಯಿಂದ...

Read moreDetails

ಪುತ್ತೂರು : ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಹಾಗೂ ಡಿ.ವಿ ಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ..!!!!

ಪುತ್ತೂರು : ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್...

Read moreDetails

ಪುತ್ತೂರು : ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ

ಪುತ್ತೂರು : ಆಟೋ ರಿಕ್ಷಾ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರ ಆರೋಗ್ಯವನ್ನು ಅರುಣ್ ಕುಮಾರ್ ಪುತ್ತಿಲ ರವರು ವಿಚಾರಿಸಿದರು. ಕೆಮ್ಮಾಯಿ ಕೃಷ್ಣನಗರದಲ್ಲಿ...

Read moreDetails

ಹತ್ತೂರಲ್ಲೂ ‘ಪುತ್ತಿಲ’ರದ್ದೆ ಸದ್ದು : ಕಲ್ಲಡ್ಕದಲ್ಲಿ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಿದ ನಮೋ ಅಭಿಮಾನಿ ಬಳಗ

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ರವರು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು, ನಾಲ್ಕು...

Read moreDetails
Page 399 of 885 1 398 399 400 885

Recent News

You cannot copy content of this page