ಕಡಬ : ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ನಾಕೂರು ಗಯದಲ್ಲಿ ಪತ್ತೆ : ಆತ್ಮಹತ್ಯೆ ಶಂಕೆ..!!!

ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವರ ಮೃತದೇಹ ಎಡಮಂಗಲ ಸಮೀಪದ ನಾಕೂರು ಗಯದಲ್ಲಿ ಪತ್ತೆಯಾಗಿದೆ. ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆಹಚ್ಚಿದ್ದಾರೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ...

Read moreDetails

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ

ಕಡಬ : ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ...

Read moreDetails

(ಎ.2) ಪುತ್ತೂರಿನ ಪ್ರಪ್ರಥಮ ಸರ್ವಸುಸಜ್ಜಿತ ಶಾಪಿಂಗ್ ಮಾಲ್ ‘ಜಿಎಲ್ ಒನ್’ ಲೋಕಾರ್ಪಣೆ

ಪುತ್ತೂರಿನ ಪ್ರಪ್ರಥಮ ಸರ್ವಸುಸಜ್ಜಿತ ಶಾಪಿಂಗ್ ಮಾಲ್ 'ಜಿಎಲ್ ಒನ್' ಇದರ ಲೋಕಾರ್ಪಣಾ ಸಮಾರಂಭ ಎ.2 ರಂದು ಸಂಜೆ 5.30ಕ್ಕೆ ನಡೆಯಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ...

Read moreDetails

ನೆಲ್ಯಾಡಿ: ಡಿವೈಡರ್‌‌ಗೆ ಕಾರು ಡಿಕ್ಕಿ : ಮಹಿಳೆ ಮೃತ್ಯು ; ಇಬ್ಬರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದು, ಆಕೆಯ ಪತಿ ಮತ್ತು ಮಗ ಗಂಭೀರವಾಗಿ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕರ್ಬಸಂಕ...

Read moreDetails

ಕುಂಬ್ರ : ಕಾರು-ಆಪೆ ರಿಕ್ಷಾ ನಡುವೆ ಡಿಕ್ಕಿ..!!!

ಪುತ್ತೂರು : ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಆಪೆ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ. ಪುತ್ತೂರು ಕಡೆ ತೆರಳುತ್ತಿದ್ದ ಕಾರು...

Read moreDetails

ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : ಅಕ್ರಮ ಜುಗಾರಿ ಅಡ್ಡೆಗೆ ದಾಳಿ ; 6 ಮಂದಿಯ ಬಂಧನ

ಪುತ್ತೂರು: ತಾಲೂಕು ನಿಡ್ಪಳ್ಳಿ ಗ್ರಾಮದ ತಂಬುತ್ತಡ ಗುಡ್ಡ ಸ್ಥಳದಲ್ಲಿ ಅಕ್ರಮವಾಗಿ ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಮಾಹಿತಿಯಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ...

Read moreDetails

ವಿಟ್ಲ ಠಾಣಾ ಇನ್ಸ್ಪೆಕ್ಟರ್ ನಾಗರಾಜ್ ಹಾಗೂ ಪುತ್ತೂರು ನಗರ ಠಾಣಾ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರಿಗೆ ಮುಖ್ಯಮಂತ್ರಿ ಪದಕ

ಬೆಂಗಳೂರು: ರಾಜ್ಯದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹಲವರು ಪದಕಕ್ಕೆ ಭಾಜನರಾಗಿದ್ದಾರೆ. ವಿಟ್ಲ ಠಾಣಾ ಸರ್ಕಲ್...

Read moreDetails

ಪುತ್ತೂರು ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿರ್ಬಂಧಿಸುವಂತೆ ಮನವಿ ಸಲ್ಲಿಸಿದ ಹಿಂ.ಜಾ.ವೇ.

ಪುತ್ತೂರು : ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ದೇವಸ್ಥಾನದ ಗದ್ದೆಯಲ್ಲಿ ಅನ್ಯಮತೀಯರಿಗೆ ವ್ಯವಹಾರಕ್ಕೆ ಅನುಮತಿ ನೀಡದಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರೀ...

Read moreDetails

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರ ಮೆರವಣಿಗೆ ಮೂಲಕ ಪೇಟೆಯಲ್ಲಿ ವಿತರಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.10ರಿಂದ ಜಾತ್ರೋತ್ಸವ ಆರಂಭಗೊಳ್ಳಲಿದ್ದು, ಇದರ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ ಮಾ.28 ರಂದು...

Read moreDetails

ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ. 31ರಿಂದ ಎ.15ರ ವರೆಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಗಳನ್ನು ಸುಸೂತ್ರ...

Read moreDetails
Page 430 of 885 1 429 430 431 885

Recent News

You cannot copy content of this page