ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನ

ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ ಎಂದು ರಾಜ್ಯಪಾಲರ ಆದೇಶದಂತೆ ಸರಕಾರದ ಅಧೀನ ಕಾರ್ಯದರ್ಶಿ...

Read moreDetails

ಅಪಘಾತದಲ್ಲಿ ಮೃತರಾದ ಲಕ್ಷ್ಮಣ ನಾಯ್ಕ್ ರವರ ಅಂತಿಮ ದರ್ಶನ ; ನೂರಾರು ಮಂದಿ ಭಾಗಿ : ಮುಗಿಲು ಮುಟ್ಟಿದ ಆಕ್ರಂದನ

ಪುತ್ತೂರು: ಎನ್.ಐ.ಎ ಬೆಂಗಾವಲು ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಮಸೀದಿ ಬಳಿ ನಿನ್ನೆ ರಾತ್ರಿ ನಡೆದಿದೆ. ಅಪಘಾತದ...

Read moreDetails

ಸಂಪ್ಯ: ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ : ಸವಾರ ಮೃತ್ಯು..!!

ಪುತ್ತೂರು: ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಸಂಪ್ಯ ಮಸೀದಿ ಮುಂಭಾಗ ನಡೆದಿದೆ. ಮೃತರನ್ನು ಪಾಣಾಜೆ ಕೋಟೆ ನಿವಾಸಿ, ಪಾಣಾಜೆ ಸಿ.ಎ. ಬ್ಯಾಂಕ್...

Read moreDetails

ಉಪ್ಪಿನಂಗಡಿ: ಹಿಂ.ಜಾ.ವೇ. ಪ್ರಮುಖರೋರ್ವರಿಗೆ ಜೀವ ಬೆದರಿಕೆ ; ಠಾಣೆಗೆ ದೂರು

ಪುತ್ತೂರು: ಹಿಂದೂ ಜಾಗರಣ ವೇದಿಕೆ ಪ್ರಮುಖರೋರ್ವರಿಗೆ ವ್ಯಕ್ತಿಯೋರ್ವರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ವಲಯದ...

Read moreDetails

ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ ಇದರ 21ನೇ ಶಾಖೆ ಕಬಕದಲ್ಲಿ ಉದ್ಘಾಟನೆ

ಪುತ್ತೂರು: ಸಹಕಾರ ಅಂದರೆ ವಿಶ್ವಾಸ, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪೈಪೋಟಿ ನೀಡುವ ಕಾಲಘಟ್ಟದಲ್ಲಿ ಇರುವ ಸಂದರ್ಭದಲ್ಲಿ ಸಹಕಾರ ಬ್ಯಾಂಕುಗಳು ಗ್ರಾಹಕನ ಕಷ್ಟ ಅರಿತು ಸ್ಪಂದಿಸುವ ಮೂಲಕ ಗ್ರಾಹಕರ ವಿಶ್ವಾಸ...

Read moreDetails

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ: ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ : ವಾರ್ಡ್ ಸಮಿತಿ ರಚನೆ : ಗ್ರಾಮ-ಗ್ರಾಮ ಭೇಟಿಗೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ಪಂಚಮಿ ರಥ, ಪಲ್ಲಕ್ಕಿ ನಿರ್ಮಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳ...

Read moreDetails

ಬಿಸಿಲ ಧಗೆ : ಪುತ್ತೂರಿನಲ್ಲಿ 40 ಮಂಗಳೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್….!!

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಮುಂದುವರಿದಿದೆ. ಪುತ್ತೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೂರ್ಯ ನೆತ್ತಿಗೇರುತ್ತಿದ್ದಂತೆ...

Read moreDetails

ಸೇಡಿಯಾಪು : ಆರುವಾರ ನಿವಾಸಿ ಮಹಿಳೆಯ ಮನೆಕುಸಿತ : ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ; ಶೀಘ್ರ ಪರಿಹಾರದ ಭರವಸೆ

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪು ಆರುವಾರ ನಿವಾಸಿ ಮೋನಮ್ಮ ಎಂಬವರ ಮನೆ ಕುಸಿತಗೊಂಡಿದ್ದು, ಬಡ ಕುಟುಂಬ ಸಂಕಷ್ಟ ಪಡುವಂತಾಗಿದೆ. ಬನ್ನೂರು ಪಂಚಾಯತ್ ‌ಅಧ್ಯಕ್ಷರು ಜಯಾ ರಮೇಶ್ ಹಾಗೂ...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಿಎಫ್ಐ ಕಾರ್ಯಕರ್ತ ಮಡಿಕೇರಿ ಮೂಲದ ತುಫೈಲ್ ಎನ್.ಐ.ಎ ವಶಕ್ಕೆ..!!!

ಪುತ್ತೂರು: ಬೆಳ್ಳಾರೆ ನಿವಾಸಿ, ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ರವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರಲ್ಲಿ ಓರ್ವನನ್ನು...

Read moreDetails

ಪುತ್ತೂರು: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ..!!

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶ ಪಡಿಸಿಕೊಂಡ ಘಟನೆ ನಡೆದಿದೆ. ಕಬಕ ಗ್ರಾಮ ನೆಹರು ನಗರ ಕಲ್ಲೇಗ...

Read moreDetails
Page 441 of 885 1 440 441 442 885

Recent News

You cannot copy content of this page