ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು, ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಸಿದ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯ ಹಾಡೊಂದು ನಾ ಹಾಡುವೆನು -2023 ಕಾರ್ಯಕ್ರಮದಲ್ಲಿ...

Read moreDetails

ಪುತ್ತೂರು : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾದ ಚಂದ್ರಹಾಸ್ ಶೆಟ್ಟಿ ಮತ್ತು ಹೇಮನಾಥ ಶೆಟ್ಟಿ ನಡುವೆ ಮಾತಿನ ಚಕಮಕಿ : ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್..!!

ಪುತ್ತೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾದ ಚಂದ್ರಹಾಸ ಶೆಟ್ಟಿ ಮತ್ತು ಕಾವು ಹೇಮನಾಥ್ ಶೆಟ್ಟಿ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಕಾರ್ಯಕರ್ತರ ಸಭೆಯಲ್ಲಿ ಈ ಘಟನೆ...

Read moreDetails

ಸುಬ್ರಹ್ಮಣ್ಯ : ಬಾಲಕನಿಗೆ ಥಳಿಸುತ್ತಿರುವ ಹಳೆ ವೀಡಿಯೋ ವೈರಲ್ : ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಎಸ್.ಪಿ.

ಮಂಗಳೂರು: ಬಾಲಕನಿಗೆ ಥಳಿಸಿದ ಘಟನೆಗೆ ಸಂಬಂಧಿಸಿದ ಹಳೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್...

Read moreDetails

ಲಾಡ್ಜ್ , ಹೋಂ‌ಸ್ಟೇಗಳಲ್ಲಿ ಪೊಲೀಸರಿಂದ ತಪಾಸಣೆ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಲಾಡ್ಜ್, ಹೋಂ ಸ್ಟೇ ಗಳಿಗೆ ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಸಿಸಿ...

Read moreDetails

ಪುತ್ತೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ಪಕ್ಷದ ಜವಾಬ್ದಾರಿಯಿಂದ ವಜಾ..!!!

ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ಬನ್ನೂರು ರವರನ್ನು ಬೂತ್ 55 ರ ಬಿ ಎಲ್ ಎ 2 ರ...

Read moreDetails

ಉಪ್ಪಿನಂಗಡಿ: ಮೊಬೈಲ್‌ ಅಂಗಡಿ ಮೇಲೆ ಪೊಲೀಸ್ ದಾಳಿ : ಇ- ಸಿಗರೇಟ್‌ ವಶ

ಉಪ್ಪಿನಂಗಡಿ: ಇ- ಸಿಗರೇಟ್‌ ಮಾರಾಟ ಮಾಡುತ್ತಿದ್ದ ಮೊಬೈಲ್‌ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಫೆ.25ರ ರಾತ್ರಿ ನಡೆದಿದೆ. ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ...

Read moreDetails

(ಫೆ.26) ಪುತ್ತೂರು: ಗಾಂಧಿ ವಿಚಾರ ವೇದಿಕೆ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಮಂಗಳೂರು ಜಂಟಿ ಆಶ್ರಯದಲ್ಲಿ ‘ಜನ ಸಂವಾದ’

ಪುತ್ತೂರು: ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ 'ಜನ ಸಂವಾದ' ಕರ್ನಾಟಕದ ಇಂದಿನ ಅಗತ್ಯಗಳು...

Read moreDetails

ಕೆದಿಲದಲ್ಲಿ ಗೋಮಾಳ ಭೂಮಿ ಅತಿಕ್ರಮಣ ಆರೋಪ : ವಾರದೊಳಗೆ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಹಿಂ.ಜಾ.ವೇ ಆಗ್ರಹ

ಪುತ್ತೂರು: ಕೆದಿಲ ಹಾಗೂ ಪೆರಾಜೆ ಗ್ರಾಮದ ಗಡಿಪ್ರದೇಶವಾದ ಗಡಿಯಾರದ ಸ್ವಾಗತ ನಗರ ಎಂಬಲ್ಲಿರುವ ವಿಶಾಲ ಗೋಮಾಳವನ್ನು ಅತಿಕ್ರಮಿಸಲಾಗಿದೆ ಎಂದು ಸ್ಥಳೀಯರು ಹಾಗೂ ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ....

Read moreDetails

ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಪಂಚಾಯತ್ ಮೈಸೂರು ಇದರ ಆಶ್ರಯದಲ್ಲಿ ಫೆಬ್ರವರಿ 19 ರಿಂದ 22 ರ ವರೆಗೆ ಚಾಮುಂಡಿ ವಿಹಾರ...

Read moreDetails

ಕಡಬ: ಕಾಡಾನೆ ಶೋಧ ಮುಂದುವರಿಕೆ..!!

ಕಡಬ: ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯ ಮುಂದುವರಿದಿದೆ. ಆದರೇ ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು. ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಕೊಂದ ಬಳಿಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು....

Read moreDetails
Page 445 of 885 1 444 445 446 885

Recent News

You cannot copy content of this page