ಅಶೋಕ್ ಕುಮಾರ್ ರೈ ಕೋಡಿಂಬಾಡಿ ಕಾಂಗ್ರೆಸ್ ಸೇರ್ಪಡೆ : ಅಶೋಕ್ ರೈ ರವರಿಗೆ ಪಕ್ಷದ ಧ್ವಜ ನೀಡಲು ಶಕುಂತಲಾ ಶೆಟ್ಟಿ ರವರನ್ನು ಕರೆದ ಡಿಕೆಶಿ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಅಪರಾಹ್ನ ಮಂಗಳೂರು ಲಾಲ್ ಬಾಗ್ ನಲ್ಲಿರುವ ಕರಾವಳಿ ಉತ್ಸವ ಮೈದಾನದಲ್ಲಿ...

Read moreDetails

ಅರುಣ್ ಕುಮಾರ್ ಪುತ್ತಿಲ ರವರ ತಾಯಿ ನಿಧನ ಹಿನ್ನೆಲೆ : ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ ; ಸಾಂತ್ವನ

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮುಂಡೂರು ಗ್ರಾ.ಪಂ ಸದಸ್ಯ ಅಶೋಕ್ ಕುಮಾರ್ ಪುತ್ತಿಲ ರವರ ತಾಯಿ, ಮುಂಡೂರು ಗ್ರಾಮದ ಪುತ್ತಿಲ ದಿ. ಕೃಷ್ಣಯ್ಯ...

Read moreDetails

ಪುತ್ತೂರು: ಮೃತರಾದ ಬಿಜೆಪಿ ಹಿರಿಯ ಕಾರ್ಯಕರ್ತ, ಬನ್ನೂರು ಗ್ರಾ.ಪಂ. ಮಾಜಿ ಸದಸ್ಯ ರಘು ಭಂಡಾರಿ ರವರ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಪುತ್ತೂರು: ಅನಾರೋಗ್ಯದಿಂದಾಗಿ ಇಂದು ಮೃತರಾದ ಬಿಜೆಪಿ ಹಿರಿಯ ಕಾರ್ಯಕರ್ತ, ಬನ್ನೂರು ಗ್ರಾ.ಪಂ. ಮಾಜಿ ಸದಸ್ಯ ರಘು ಭಂಡಾರಿ ರವರ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ,...

Read moreDetails

ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ : ಸಾವಿರಾರು ಮಂದಿಯ ಸಮ್ಮುಖದಲ್ಲಿ ಕೋಡಿಂಬಾಡಿ ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜ.22ರಂದು ಅಪರಾಹ್ನ ಮಂಗಳೂರು ಲಾಲ್ ಬಾಗ್ ನಲ್ಲಿರುವ ಕರಾವಳಿ ಉತ್ಸವ ಮೈದಾನದಲ್ಲಿ...

Read moreDetails

ಕಡಬ: ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆ ಮೃತ್ಯು..!!

ಕಡಬ: ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ...

Read moreDetails

ಬಿಜೆಪಿ ಹಿರಿಯ ಕಾರ್ಯಕರ್ತ, ಬನ್ನೂರು ಗ್ರಾ.ಪಂ. ಮಾಜಿ ಸದಸ್ಯ ರಘು ಭಂಡಾರಿ ನಿಧನ

ಪುತ್ತೂರು: ಬಿಜೆಪಿ ಹಿರಿಯ ಕಾರ್ಯಕರ್ತ, ಬನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಘು ಭಂಡಾರಿ(71) ರವರು ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರಿನಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು. ರಘು ಭಂಡಾರಿ...

Read moreDetails

ಮಂಗಳೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ: ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ; ಅಶೋಕ್ ರೈ ಅಭಿಮಾನಿಗಳ ಮೆರವಣಿಗೆ

ಪುತ್ತೂರು: ಮಂಗಳೂರಿನ ಕರಾವಳಿ ಮೈದಾನದಲ್ಲಿ ಜ.22ರಂದು ಅಪರಾಹ್ನ ನಡೆಯುವ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ...

Read moreDetails

ಉಪ್ಪಿನಂಗಡಿ: ಸಹೋದರರ ಅಪಹರಣ ಪ್ರಕರಣ: ಐವರ ಬಂಧನ; ಕೃತ್ಯಕ್ಕೆ ಚಿನ್ನ ಸಾಗಣೆ ನಂಟು

ಉಪ್ಪಿನಂಗಡಿ: ಕಳೆದ ಗುರುವಾರ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಹೋದರರಿಬ್ಬರ ಅಪಹರಣ ಮತ್ತು ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಉಪ್ಪಿನಂಗಡಿಯ...

Read moreDetails

ಅರುಣ್ ಕುಮಾರ್ ಪುತ್ತಿಲರವರಿಗೆ ಮಾತೃ ವಿಯೋಗ

ಪುತ್ತೂರು: ಮುಂಡೂರು ಗ್ರಾಮದ ಪುತ್ತಿಲ ದಿ. ಕೃಷ್ಣಯ್ಯರವರ ಪತ್ನಿ ಮಂದಾಕಿನಿ (90ವ.)ರವರು ಜ.21ರಂದು ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರರಾದ ಹಿಂದು ಸಂಘಟನೆಗಳ ಮುಖಂಡ...

Read moreDetails

ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ..!! – ಅಶೋಕ್ ರೈ ಕೋಡಿಂಬಾಡಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು...

Read moreDetails
Page 462 of 885 1 461 462 463 885

Recent News

You cannot copy content of this page