ಮುಂಡೂರು: ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ಸುಮಾರು 300 ಇತಿಹಾಸವಿರುವ ಮುಂಡೂರು ಗ್ರಾಮದ ಅಜಲಾಡಿ ಉದಯಗಿರಿಯ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜ.1 ರಂದು ಜರುಗಿತು. ಡಿ.31...

Read moreDetails

ಸುಳ್ಯ: ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆ..!!

ಸುಳ್ಯ: ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಅಜ್ಜಾವರ ಗ್ರಾಮದ ಮೇನಾಲ...

Read moreDetails

ಉಪ್ಪಿನಂಗಡಿ : ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ : ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವ ವೀಕ್ಷಿಸಲು ತೆರಳಿದ್ದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗುವ ನೆಪದಲ್ಲಿಅತ್ಯಾಚಾರವೆಸಗಿದ ಆರೋಪದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ಘಟನೆ ನಡೆದಿದ್ದು,...

Read moreDetails

ಉಪ್ಪಿನಂಗಡಿ: ಪಿ.ಡಿ.ಒ ಕರ್ತವ್ಯಕ್ಕೆ ಅಡ್ಡಿ ಆರೋಪ : ಪಂ.ಸದಸ್ಯ ಸಹಿತ ತಂಡದ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ಆರೋಪಿಸಿ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಪ್ರೆಡ್...

Read moreDetails

ನೆಟ್ಟಣ: ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ : ತಪ್ಪಿದ ಭಾರೀ ಅವಘಡ

ಸುಬ್ರಹ್ಮಣ್ಯ: ನಿಂತಿದ್ದ ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ ಕಾಣಿಸಿಕೊಂಡ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿದೆ. ಲೋಕೊಪೈಲೆಟ್‌ನ ಸಮಯಪ್ರಜ್ಞೆಯಿಂದ ಭಾರೀ...

Read moreDetails

ಗುಂಡ್ಯ: ಕಾಡಾನೆ ದಾಳಿ ; ವ್ಯಕ್ತಿ ಮೃತ್ಯು..!!

ಉಪ್ಪಿನಂಗಡಿ: ತಂದೆ ಮತ್ತು ಮಗ ಮೀನು ಹಿಡಿಯಲೆಂದು ಶನಿವಾರ ಸಂಜೆ ಗುಂಡ್ಯ ಹೊಳೆಗೆ ತೆರಳಿದ ಸಂದರ್ಭದಲ್ಲಿ ಅವರ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿ ತಂದೆ ಮೃತಪಟ್ಟು,...

Read moreDetails

ಬೆಳ್ಳಾರೆ : ವಿಷ್ಣುಮೂರ್ತಿ ದೈವದ ಪಾತ್ರಿ ಕೃಷ್ಣ ಮಣಿಯಾಣಿ ನಿಧನ

ಪುತ್ತೂರು: ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ...

Read moreDetails

ಭೂಸೇನೆಯ ಲೆಫ್ಟಿನೆಂಟ್‌ ಆಗಿ ಸುಬ್ರಹ್ಮಣ್ಯದ ಅಜಿತೇಶ್‌ ಆಯ್ಕೆ

ಸುಬ್ರಹ್ಮಣ್ಯ : ಅಜಿತೇಶ್‌ ಪಿ.ಎಸ್‌. ಭೂಸೇನೆಯ ಲೆಫ್ಟಿನೆಂಟ್‌ ಹುದ್ದೆಗೆ ಆಯ್ಕೆಗೊಂಡಿದ್ದಾರೆ. ಯು.ಪಿ.ಎಸ್‌.ಸಿ. ನಡೆಸಿದ ಕಂಬೈನ್‌ ಡಿಫೆನ್ಸ್‌ ಸರ್ವಿಸ್‌ ಪರೀಕ್ಷೆ ಹಾಗೂ ಅಲಹಾಬಾದ್‌ ಸರ್ವಿಸ್‌ ಸೆಲೆಕ್ಷನ್‌ ಬೋರ್ಡ್‌ ನಡೆಸಿದ...

Read moreDetails

K4 ಕುಟ್ಟಿ VLOG ನಿಂದ ವಿದ್ಯಾರ್ಥಿ ಪುನೀತ್ ಗಾಗಿ ಪುತ್ತೂರಿನಲ್ಲಿ ಸಹಾಯಧನ ಸಂಗ್ರಹ

ಪುತ್ತೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಪುನೀತ್ ಎಂಬ ವಿದ್ಯಾರ್ಥಿಗೆ ಕಾರು ಅಪಘಾತವಾಗಿ ತಲೆಗೆ ಮತ್ತು ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು,...

Read moreDetails

ಬಿಜೆಪಿ ಸರಕಾರಕ್ಕೆ ಅಡಿಕೆ ಬೆಳೆಗಾರರೇ ತಕ್ಕ ಉತ್ತರ ನೀಡಲಿದ್ದಾರೆ- ದಿವ್ಯಪ್ರಭಾ ಗೌಡ

ಪುತ್ತೂರು: ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಬಾರದು ಎಂಬ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ...

Read moreDetails
Page 471 of 885 1 470 471 472 885

Recent News

You cannot copy content of this page