ದಕ್ಷಿಣ ಕನ್ನಡ : ಮಾಸ್ಕ್ ಧರಿಸಿ, ಕೋವಿಡ್ ನಿಯಮ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನುಸಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವೊಂದು ಕ್ರಮಗಳನ್ನು...

Read moreDetails

ಮುಕ್ವೆ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು

ಪುತ್ತೂರು: ಆಟೋ ರಿಕ್ಷಾ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಡಿ.25ರಂದು ಮುಕ್ವೆ ಎಂಬಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಕೊಳಾಲ ಗ್ರಾಮದ...

Read moreDetails

ಪುತ್ತೂರು: ಸ್ನೇಹಿತನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ: ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ..!!

ಪುತ್ತೂರು: ಬಾಲಕಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವು ಮಾಲಡ್ಕ ನಿವಾಸಿಯೋರ್ವರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾವು ಲುಬಾಬಾ ಮಂಝಿಲ್ ನಿವಾಸಿ ತಕಿಯುದ್ದೀನ್ ಬಂಧಿತ...

Read moreDetails

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ನಿಖಿಲ್ ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ವಿದ್ಯಾರ್ಥಿ ನಿಖಿಲ್. ಬಿ. ಕೆ. ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬಿಜಾಪುರದಲ್ಲಿ ನಡೆಸಿದರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್ ಸಿಂಗಲ್ ವಿಭಾಗದಲ್ಲಿ...

Read moreDetails

ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಯುಷ್ ನರೇಂದ್ರ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಸ್ಸಾಂನ ಗುವಾಹಟಿಯಲ್ಲಿ ನಡೆದ 17 ವಯೋಮಾನದ ಚದುರಂಗ ಸ್ಪರ್ಧೆಯಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (ಸಿಬಿಎಸ್ಇ) 9ನೇ...

Read moreDetails

ಪುತ್ತೂರು: ಪೊಪ್ಯುಲರ್ ಕಬ್ಬಿನ ಹಾಲಿನ ಅಂಗಡಿ ಮಾಲಕ ಗಣೇಶ್ ಶೆಣೈ ನಿಧನ..!!

ಪುತ್ತೂರು: ಅರುಣಾ ಚಿತ್ರಮಂದಿರದ ಬಳಿ ಕೆಲ ವರ್ಷಗಳ ಹಿಂದೆ ಇದ್ದ ಪೊಪ್ಯುಲರ್ ಕಬ್ಬಿನ ಹಾಲಿನ ಅಂಗಡಿ ಮಾಲಕಗಣೇಶ್ ಶೆಣೈ (47) ರವರು ಡಿ.25 ರಂದು ಮುಂಜಾನೆ ಹೃದಯಾಘಾತದಿಂದ...

Read moreDetails

ಉಪ್ಪಿನಂಗಡಿ: ಕುದುರೆಗೆ ಬಸ್ ಡಿಕ್ಕಿ : ಕುದುರೆ ಮೃತ್ಯು ; ಸವಾರನಿಗೆ ಗಾಯ..!!

ಉಪ್ಪಿನಂಗಡಿ: ಕುದುರೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ಪದುಮಲೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕುದುರೆ ಸವಾರಿ ನಡೆಸುತ್ತಿದ್ದ ಸಚಿನ್...

Read moreDetails

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ವತಿಯಿಂದ “WithIYC” ಅಭಿಯಾನಕ್ಕೆ ಚಾಲನೆ

ಪುತ್ತೂರು: ರಾಷ್ಟ್ರೀಯ ಯುವಕಾಂಗ್ರೆಸ್ ನೇತೃತ್ವದಲ್ಲಿ ನಡೆಯುವ "withiyc" ಅಭಿಯಾನಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ರವರು ಚಾಲನೆ ನೀಡಿದರು. ಈ...

Read moreDetails

ಪುತ್ತೂರು: ಅನಾರೋಗ್ಯದಿಂದಾಗಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು..!!!

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ನಿಧನರಾದ ಘಟನೆ ನಡೆದಿದೆ. ಮಾಡಾವು ನಿವಾಸಿ ಸಂಹಿತಾ ಮೃತ ವಿದ್ಯಾರ್ಥಿನಿ. ಸಂಹಿತಾ ರವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ...

Read moreDetails

ಬೆಳಂದೂರು : ಅತ್ತೆ ,ಅತ್ತಿಗೆಯಿಂದ ಮಹಿಳೆಗೆ ವರದಕ್ಷಿಣೆ ಕಿರುಕುಳ ,ಜೀವ ಬೆದರಿಕೆ ,ಕತ್ತಿಯಿಂದ ಹಲ್ಲೆ ಆರೋಪ : ಆಸ್ಪತ್ರೆಗೆ ದಾಖಲು

ಕಡಬ: ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆಗೈದ ಬಗ್ಗೆ ವರದಿಯಾಗಿದೆ....

Read moreDetails
Page 474 of 885 1 473 474 475 885

Recent News

You cannot copy content of this page