ಪುತ್ತೂರು: ಹಲವೆಡೆ ಅಂಗಡಿ – ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಕೆ : ನಗರಸಭೆ ಅಧಿಕಾರಿಗಳಿಂದ ದಾಳಿ..!!

ಪುತ್ತೂರು: ಪ್ಲಾಸ್ಟಿಕ್ ಬಳಕೆಯನ್ನು ಈಗಾಗಲೇ ನಿಷೇಧ ಮಾಡಲಾಗಿದ್ದು, ಆದರೂ ಕೆಲ ಅಂಗಡಿ-ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಸಲಾಗುತ್ತಿದ್ದು, ಈ ಹಿನ್ನೆಲೆ ಪುತ್ತೂರು ನಗರದ ಹಲವೆಡೆ ನಗರಸಭಾ ಅಧಿಕಾರಿಗಳು ದಾಳಿ ನಡೆಸಿದ...

Read moreDetails

ಯೋಗಾಸನ ಸ್ಪರ್ಧೆ: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಯೋಗಾಸನ ಸ್ಪರ್ಧೆಯು ಶ್ರೀರಾಮ ವಿದ್ಯಾಲಯ ಪಟ್ಟೂರಿನಲ್ಲಿ ನಡೆಯಿತು. ಈ ಸ್ಪರ್ಧೆಯ ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಆತ್ಮಿಕಾ ರೈ, 9ನೇ ತರಗತಿ...

Read moreDetails

ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕುಂಬ್ರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ...

Read moreDetails

ಪುತ್ತೂರು: ಮೀನು ಮಾರುಕಟ್ಟೆಗೆ ಬಂದಿದೆ 65 ಕೆಜಿ ತೂಕದ ‘ಮಡಲು ಮೀನು’..!!

ಪುತ್ತೂರಿನ ಮೀನು ಮಾರುಕಟ್ಟೆಗೆ ಇಂದು (ಸೆ.9) ಸುಮಾರು 65 ಕೆಜಿ ತೂಕದ ದೊಡ್ಡ ಮೀನೊಂದು ಬಂದಿದ್ದು, ಪುತ್ತೂರು ಮತ್ತು ದರ್ಬೆ ಮೀನಿನ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ದೊಡ್ಡ...

Read moreDetails

ಮಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ಚಿನ್ನ – ವಜ್ರಾಭರಣಗಳ ಪ್ರದರ್ಶನ

ಮುಳಿಯ ಜ್ಯುವೆಲ್ಸ್ ವತಿಯಿಂದ ಮಂಗಳೂರಿನ ಓಶಿಯನ್ ಪರ್ಲ್ ನಲ್ಲಿ ಚಿನ್ನ – ವಜ್ರಾಭರಣಗಳ ಎಕ್ಸಿಬಿಷನ್ ಉದ್ಘಾಟನೆಗೊಂಡಿತು. ಈ ಪ್ರದರ್ಶನ ಮತ್ತು ಮಾರಾಟ ಸೆಪ್ಟೆಂಬರ್ 8 ರಿಂದ 11...

Read moreDetails

(ಸೆ.10) ಮುಂಡೂರು: ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ

ಪುತ್ತೂರು: ಶ್ರೀರಾಮ ಗೆಳೆಯರ ಬಳಗ (ರಿ.) ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಅರ್ಧ ಏಕಹಾ ಭಜನೆ ಮತ್ತು...

Read moreDetails

ಪುತ್ತೂರು: ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಓಣಂ ಆಚರಣೆ

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸೇರಿ ಪೂಕಳಂನ್ನು ರಚಿಸಿದರು. ಸಂಸ್ಥೆಯ...

Read moreDetails

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ 2022 : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2022ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ....

Read moreDetails

(ಸೆ.14) ‘ಬೆಳ್ಳಿಪ್ಪಾಡಿ ರಮಾನಾಥ ರೈ ಯವರ 70ನೇ ಹುಟ್ಟುಹಬ್ಬ ಆಚರಣೆ’, ’71 ಅಭಿಮಾನಿಗಳಿಂದ ರಕ್ತದಾನ ಸಂಕಲ್ಪ’ ಕಾರ್ಯಕ್ರಮ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟುಹಬ್ಬ ಅಭಿನಂದನ ಸಮಿತಿ, ಯುವ ಕಾಂಗ್ರೆಸ್ ವಿಟ್ಲ-ಉಪ್ಪಿನಂಗಡಿ ಮತ್ತು ವಲಯ ಕಾಂಗ್ರೆಸ್ ಪೆರ್ನೆ-ಬಿಳಿಯೂರು ಇವರ ನೇತೃತ್ವದಲ್ಲಿ ಮಾಜಿ ಸಚಿವರಾದ 'ಬೆಳ್ಳಿಪ್ಪಾಡಿ ರಮಾನಾಥ...

Read moreDetails

ಪುತ್ತೂರು: ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ದಾಖಲಾತಿ ಆರಂಭ

ಪುತ್ತೂರಿನ ಪ್ರಥಮ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಾದ ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ನಲ್ಲಿ ದಾಖಲಾತಿ ಆರಂಭವಾಗಿದೆ. ಬಿಎಸ್ಸಿ ಎಂಎಲ್ ಟಿ ( Bachelor of science...

Read moreDetails
Page 532 of 884 1 531 532 533 884

Recent News

You cannot copy content of this page