ಸಾಲ್ಮರ: ಮುಅಲ್ಲಿಂ ಡೇ ಆಚರಣೆ: ಗುರುಗಳು ಕಲಿಸಿದ ವಿದ್ಯೆ ಹಾಗೂ ಮಾರ್ಗದರ್ಶನದಿಂದ ಇಹ ಪರದ ವಿಜಯ ಸಾಧ್ಯ- ನೂರುದ್ದೀನ್ ಸಾಲ್ಮರ

ಪುತ್ತೂರು : ಗುರುಗಳು ಕಲಿಸಿದ ವಿದ್ಯೆ ಹಾಗೂ ಮಾರ್ಗದರ್ಶನದಿಂದ ಇಹಪರದ ವಿಜಯ ಸಾಧ್ಯವೆಂದು, ಸೈಯದ್ ಮಲೆ ಜುಮ್ಮಾ ಮಸ್ಜಿದ್ ಇದರ ಅಧ್ಯಕ್ಷರಾದ, ನ್ಯಾಯವಾದಿ ನೂರುದ್ದೀನ್ ಸಾಲ್ಮರವರು, ಇಲ್ಲಿನ...

Read moreDetails

ಮುಕ್ರಂಪಾಡಿ: ಸ್ಕೂಟರ್-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರ, ಸಹಸವಾರನಿಗೆ ಗಾಯ..!!

ಪುತ್ತೂರು: ಸ್ಕೂಟರ್ ಮತ್ತು ಕಾರೊಂದರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುಕ್ರಂಪಾಡಿ ಸಮೀಪ ಸೆ.3 ರ ರಾತ್ರಿ ನಡೆದಿದೆ. ಮಂಗಳೂರು ಕಡೆಯಿಂದ ಸುಳ್ಯ ಕಡೆ ಹೋಗುತ್ತಿದ್ದ ಕಾರು...

Read moreDetails

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ವೀರಮಂಗಿಲ ನಿವಾಸಿ ಭರತ್ ಮೃತ್ಯು..!!

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸೆ.3 ರಂದು ರಾತ್ರಿ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ವೀರಮಂಗಿಲ ಖಂಡಿಗ ನಿವಾಸಿ...

Read moreDetails

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಶಿಕ್ಷಕರ ದಿನಾಚರಣೆ’ ವಿಶೇಷ ಕೊಡುಗೆ

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ ಚಿನ್ನಾಭರಣ ಮಳಿಗೆಗಳಲ್ಲಿ 05-09-2022 ರಿಂದ 12-09-2022ರ ವರೆಗೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆಂದೇ ವಿಶೇಷ ಕೊಡುಗೆ ಏರ್ಪಡಿಸಿದ್ದಾರೆ. ಶಿಕ್ಷಕರು ಚಿನ್ನಾಭರಣ ಖರೀದಿಸುವಾಗ...

Read moreDetails

ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಡಿ. ಬಾಬು ಆಯ್ಕೆ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನ ಅಸಂಘಟಿತ ಕಾರ್ಮಿಕ ಸಂಘದ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಿ. ಬಾಬು ರವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಅಸಂಘಟಿತ ಕಾರ್ಮಿಕ ಘಟಕದ...

Read moreDetails

ಪ್ರವೀಣ್ ನೆಟ್ಟಾರು ರವರು ನಡೆಸುತ್ತಿದ್ದ ಅಕ್ಷಯ ಫಾರ್ಮ್ ಫ್ರೆಶ್ ಚಿಕನ್ ಸೆಂಟರ್ ಪುನರಾರಂಭ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ರವರ ಮಾಲಕತ್ವದ ಅಕ್ಷಯ ಚಿಕನ್ ಸೆಂಟರ್ ಮತ್ತೆ ಆರಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿಯು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಸಕ್ರಿಯ...

Read moreDetails

ಉಪ್ಪಿನಂಗಡಿ: ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಕಳ್ಳತನ:; ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕದ್ದೊಯ್ದ ಖದೀಮರು..!!!

ಉಪ್ಪಿನಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಹಣ ಕಳವುಗೈದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಗೋಳಿತೊಟ್ಟು ಅರಂತಬೈಲು...

Read moreDetails

ಕಾರ್ತಿಕ್ ಮೇರ್ಲ ಹತ್ಯೆಯಾಗಿ ಮೂರು ವರ್ಷ : ಹಿಂ.ಜಾ.ವೇ. ವತಿಯಿಂದ ಕಾರ್ತಿಕ್ ಸ್ಮರಣಾರ್ಥ ನಿರ್ಮಿಸಲಾದ ಬಸ್ ತಂಗುದಾಣಕ್ಕೆ ತೆರಳಿ ನಮನ

ಪುತ್ತೂರು: ಮೂರು ವರ್ಷಗಳ ಹಿಂದೆ ಗಣೇಶ ಚತುರ್ಥಿಯ ಸಂದರ್ಭದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ರವರ ಮೂರನೇ ವರ್ಷದ ಪುಣ್ಯತಿಥಿಯನ್ನು ಆ.3...

Read moreDetails

ಶಿವಮಣಿ ಕಲಾ ಸಂಘದ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಪುತ್ತೂರು: ನಗರ ಹೊರವಲಯ ನೆಹರು ನಗರದ ಶಿವನಗರ ಎಂಬಲ್ಲಿ ಕಳೆದ 5 ವರ್ಷಗಳಿಂದ ನೃತ್ಯ,ಸಂಗೀತ, ಭಜನೆ, ಲಘು ಸಿನೆಮಾ ನಿರ್ಮಾಣ ಕಲಾ ಚಟುವಟಿಕೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶಿವಮಣಿ ಕಲಾ ಸಂಘ (ರಿ) ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಲಿಂಗನಗುಡ್ಡೆ ಶ್ರೀ ಸೋಮಲಿಂಗೇಶ್ವರ ಮಂದಿರದ ವಠಾರದಲ್ಲಿ ಆ.28 ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮಲಿಂಗೇಶ್ವರ ಮಂದಿರದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಸ್ಥಳೀಯ ನಗರಸಭಾ ಸದಸ್ಯರಾದ  ಶಿವರಾಮ ಸಪಲ್ಯ ದೀಪ ಬೆಳಗಿಸಿ ಶುಭ ಹಾರೈಕೆಗಳೊಂದಿಗೆ ಚಾಲನೆ ನೀಡಿದರು. ಅರುಣಾ ಆಚಾರ್ಯ ಪ್ರಾರ್ಥನೆ ಹಾಡಿದರು. ಶ್ರೀಮಾನ್ ಸ್ವಾಗತಿಸಿ,...

Read moreDetails

ಬೇಕಾಗಿದ್ದಾರೆ: ಆಫೀಸ್ ಸೂಪರಿಡೆಂಟ್ ಹಾಗೂ ಪಬ್ಲಿಕ್ ರಿಲೇಶನ್ಶಿಪ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳು..

ಪುತ್ತೂರು: ಹಲವು ಉದ್ಯೋಗಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಪರ್ಕಿಸಬಹುದಾಗಿದೆ. ಆಫೀಸ್ ಸೂಪರಿಡೆಂಟ್ವಿದ್ಯಾರ್ಹತೆ : ಯಾವುದೇ ಪದವಿ, ಬೋಧನಾ ಅನುಭವ, ಕಂಪ್ಯೂಟರ್ ಜ್ಞಾನ ( ms office), ಉತ್ತಮ...

Read moreDetails
Page 535 of 884 1 534 535 536 884

Recent News

You cannot copy content of this page