ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ‘ಸಾಹಿತ್ಯ ಕೇರ್ಪಳ’ ಭಾಗಿ

ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಹಲವು ಕಾರ್ಯಕ್ರಮಗಳಲ್ಲಿ ಕಣ್ಮನ ಸೆಳೆಯುವುದು ಪೆರೇಡ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಇಂತಹ ಒಂದು ಭವ್ಯವಾದ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ...

Read moreDetails

ಸಾಮೆತಡ್ಕ: ಶಾಲೆಯಲ್ಲಿ ’75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ’

ಪುತ್ತೂರು: ದ. ಕ. ಜಿ. ಪಂ. ಹಿ ಪ್ರಾ ಶಾಲೆ ಸಾಮೆತಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಆಚರಣೆಯು ವಿಜೃಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರ ಕೋರಿಕೆಯ...

Read moreDetails

ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಸನ್ಮಯ ಮತ್ತು ಪ್ರತೀಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರಿನ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ...

Read moreDetails

ಆತೂರು: ಇತ್ತಂಡಗಳ ನಡುವೆ ಹಲ್ಲೆ: ಇಬ್ಬರು ಪುತ್ತೂರು ಆಸ್ಪತ್ರೆಗೆ ದಾಖಲು..!!

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ನಡುವೆ ಹಲ್ಲೆ ನಡೆದ ಘಟನೆ ಆ.15 ರ ಸಂಜೆ ಕಡಬ ತಾಲೂಕಿನ ಆತೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಆತೂರು ಜನತಾ ಕಾಲೋನಿ ನಿವಾಸಿ...

Read moreDetails

ಉಪ್ಪಿನಂಗಡಿ: ಜೈಲಿನಿಂದ ಬಿಡುಗಡೆಯಾದ ಆರೋಪಿಯಿಂದ ಮಹಿಳೆಯ ಆಕ್ಟಿವಾ ಕಳವು..!!

ಉಪ್ಪಿನಂಗಡಿ: ಜೈಲಿನಿಂದ ಬಿಡುಗಡೆಯಾದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಬೈಕ್ ಕದ್ದು ಸಾರ್ವಜನಿಕರೇ ಪತ್ತೆ ಹಚ್ಚಿ ಪೋಲಿಸರಿಗೆ ಒಪ್ಪಿಸಿದ ಘಟನೆ ಗುಂಡ್ಯದಲ್ಲಿ ನಡೆದಿದೆ. ಆರೋಪಿಯನ್ನು ಉಪ್ಪಿನಂಗಡಿ ಪೋಲಿಸರ ವಶಕ್ಕೆ ಒಪ್ಪಿಸಲಾಗಿದ್ದು,...

Read moreDetails

ಮುಳಿಯದಲ್ಲಿ ಅಪರಂಜಿ ಚಿನ್ನ ಮತ್ತು ಬೆಳ್ಳಿ ನಾಣ್ಯದ ಸ್ಮರಣಿಕೆ ಅನಾವರಣ: ‘ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ’ ಹಾಗೂ ‘ಮುಳಿಯದ 78ನೇ ವರ್ಷ’ದ ಬಾಂಧವ್ಯದ ಸಂಕೇತವಾಗಿ ಅನಾವರಣಗೊಂಡ ಸ್ಮರಣಿಕೆ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲೊಂದಾದ ಮುಳಿಯ ಜ್ಯುವೆಲ್ಸ್ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮಾಚರಣೆ ಹಾಗೂ ಮುಳಿಯದ 78ನೇ ವರ್ಷದ ಬಾಂಧವ್ಯದ ಸಂಕೇತವಾಗಿ ಅಪರಂಜಿ ಚಿನ್ನ ಮತ್ತು ಬೆಳ್ಳಿಯ...

Read moreDetails

ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ’75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ’

ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಆಜಾದಿ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಅಧ್ಯಕ್ಷರಾದ ಜಯರಾಮ ಕೆದಿಲಾಯ .ಎಸ್ ರವರು...

Read moreDetails

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಮಟ್ಟದ ಸ್ಪರ್ಧೆಯು ಆ.8 ರಂದು ಶಕ್ತಿ ವಸತಿಯುತ ಶಾಲೆ ಮಂಗಳೂರಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು...

Read moreDetails

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ’75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ’

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ 75ನೇ ವರ್ಷದ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ರಚಿಸಿದ...

Read moreDetails

ತೆಂಕಿಲ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ’75ನೇ ಸ್ವಾತಂತ್ರ್ಯೋತ್ಸವ’ ದಿನಾಚರಣೆ

ಪುತ್ತೂರು: ಸ್ವಾತಂತ್ರ್ಯ75ನೇ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯ ವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದ ಕುಮಾರ್.ಕೆ.ಎ ರವರು...

Read moreDetails
Page 547 of 884 1 546 547 548 884

Recent News

You cannot copy content of this page