(ಆ.1- 6) ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ‘ಆಟಿ ಸೇಲ್’

ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನ ಪುತ್ತೂರು ಹಾಗೂ ಸುಳ್ಯ ಚಿನ್ನಾಭರಣ ಮಳಿಗೆಗಳಲ್ಲಿ ಆಗಸ್ಟ್ 1ರಿಂದ 6ರ ವರೆಗೆ `ಆಟಿ ಸೇಲ್' ಆಯೋಜಿಸಲಾಗಿದೆ. ಪುತ್ತೂರು ನೂತನ ಮಳಿಗೆಯ ಪ್ರಥಮ...

Read moreDetails

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ನೇತೃತ್ವದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾ ಭವನದಲ್ಲಿ ನಡೆಯುವ 39 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ...

Read moreDetails

ಮುಂಡೂರು: ಮೃತ್ಯುಂಜಯೇಶ್ವರ ದೇವಸ್ಥಾನದ ಏಕಹಾ ಭಜನೆ ಮತ್ತು ಶನೀಶ್ವರ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಸೆ.10 ರಂದು ನಡೆಯಲಿರುವ ಅರ್ಧ ಏಕಹಾ ಭಜನೆ ಮತ್ತು ಶನಿಶ್ವರ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು....

Read moreDetails

ಸುಬ್ರಹ್ಮಣ್ಯ: ಠಾಣಾ ವ್ಯಾಪ್ತಿಯಲ್ಲಿ ಅಂಗಡಿ ಧ್ವಂಸ: ಎರಡು ಪ್ರತ್ಯೇಕ ಪ್ರಕರಣ ದಾಖಲು..!!

ಪುತ್ತೂರು: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜು.28 ರಂದು ಎರಡು ಅಂಗಡಿ ಸಾಮಾಗ್ರಿಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು...

Read moreDetails

ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿ.ಎಂ ಎಚ್.ಡಿ.ಕುಮಾರಸ್ವಾಮಿ: ಕುಟುಂಬಸ್ಥರಿಗೆ 5 ಲಕ್ಷ ರೂ. ಚೆಕ್ ವಿತರಣೆ

ಸುಳ್ಯ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾದ ಕಳಂಜ ಗ್ರಾಮದ ಮಸೂದ್ ರವರ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆ.1 ರಂದು...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತಿಬ್ಬರ ಬಂಧನ..!!?? ಅಜ್ಞಾತ ಸ್ಥಳದಲ್ಲಿ ವಿಚಾರಣೆ..!!

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರೋ ಪ್ರವೀಣ್ನೆಟ್ಟಾರು ಹತ್ಯೆ ಕೇಸ್‌ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಬಂಧಿತಇಬ್ಬರು ನೀಡಿರೋ ಮಾಹಿತಿ ಅನ್ವಯ ಬೆಂಗಳೂರಲ್ಲಿ ಕಾರ್ಯಾಚರಣೆ ನಡೆದಿದ್ದು, ಇಬ್ಬರನ್ನು ವಶಕ್ಕೆ ಪಡೆದಿರೋ...

Read moreDetails

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಪುತ್ತೂರು ವಲಯದಿಂದ ವೀರೇಂದ್ರ ಹೆಗ್ಗಡೆ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಪುತ್ತೂರು ವಲಯ ವತಿಯಿಂದ ವೀರೇಂದ್ರ ಹೆಗ್ಗಡೆ ರವರನ್ನು ಅಭಿನಂದಿಸಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ನಾಗೇಶ್ ಟಿ ಎಸ್...

Read moreDetails

ಪುತ್ತೂರು: ಕೆಎಸ್ಸಾರ್ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ಗೆ ಬೆಂಕಿ..!!!

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಬೆಂಕಿ ಬೆಂಕಿ ಕಾಣಿಸಿಕೊಂಡ ಘಟನೆ ಘಟನೆ ಆ.1 ರ ನಸುಕಿನ ಜಾವ ನಡೆದಿದೆ....

Read moreDetails

ತಾವೇ ಲಾಠಿ ಚಾರ್ಜ್ ಮಾಡಿಸಿ,ಬಳಿಕ ಪೊಲೀಸರಿಗೆ ವರ್ಗಾವಣೆ ಶಿಕ್ಷೆ ನೀಡಿ, ಬಿಜೆಪಿ ಹೊಲಸು ರಾಜಕಾರಣ ಮಾಡುತ್ತಿದೆ- ಎಚ್. ಮಹಮ್ಮದ್ ಅಲಿ

ಪುತ್ತೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...

Read moreDetails

ಪ್ರವೀಣ್ ಅಂಗಡಿಯಿಂದ 500 ಮೀಟರ್ ದೂರದಲ್ಲೇ ಬಾಡಿಗೆ ಮನೆ ಪಡೆದು ಕೊಲೆ ಸಂಚು: ಶಫೀಕ್ ಮನೆಯಲ್ಲಿ ಶೋಧ ನಡೆಸುತ್ತಿರುವ ಪೊಲೀಸರು..!!

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಸ್ಫೋಟಕ ಸತ್ಯವೊಂದು ಬಯಲಾಗಿದೆ. ಪೊಲೀಸರ ಒಂದು ಟೀಮ್ ಕರ್ನಾಟಕದಲ್ಲಿ, ಮತ್ತೊಂದು ಟೀಮ್ ಕೇರಳದಲ್ಲಿ, ಮತ್ತೊಂದು ಟೀಮ್ ಟೆಕ್ನಿಕಲ್...

Read moreDetails
Page 557 of 884 1 556 557 558 884

Recent News

You cannot copy content of this page