ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ರವರ ಮೃತದೇಹದ ಮೆರವಣಿಗೆ ಹಿನ್ನಲೆ: ಪುತ್ತೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ...

Read moreDetails

ಪ್ರವೀಣ್ ಹತ್ಯೆ ಹಿನ್ನೆಲೆ: ನಾಳೆ(ಜು.27) ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್: ಹಿಂದೂ ಸಂಘಟನೆಗಳ ಕರೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ನಾಳೆ(ಜು.27) ರಂದು ಪುತ್ತೂರು, ಸುಳ್ಯ, ಕಡಬ...

Read moreDetails

ಪ್ರವೀಣ್ ಹತ್ಯೆ ಹಿನ್ನೆಲೆ: ಅಂಗಡಿ ಮುಂಗಟ್ಟುಗಳು ಬಂದ್:; ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆಸ್ಪತ್ರೆ ಮುಂಭಾಗ ಪ್ರತಿಭಟನೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಪುತ್ತೂರಿನಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. 10.20...

Read moreDetails

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ..!!

ಬೆಳ್ಳಾರೆ: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜು.26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದೆ. ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು...

Read moreDetails

ಈಶ್ವರಮಂಗಲ: ಹಿಂ.ಜಾ. ವೇ. ವತಿಯಿಂದ ‘ಕಾರ್ಗಿಲ್ ವಿಜಯೋತ್ಸವ’

ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ಈಶ್ವರಮಂಗಲ ಮೇಜರ್ ಸಂದೀಪ್ ಉನ್ನಿಕೃಷ್ಣನ್ ವೃತ್ತದ ಬಳಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ 'ಕಾರ್ಗಿಲ್ ವಿಜಯೋತ್ಸವ' ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ...

Read moreDetails

ಪುತ್ತೂರು: ಬಿಜೆಪಿ ನಗರ ಮಂಡಲದ ಜುಲೈ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲದ ಜುಲೈ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ ಜು.26 ರಂದು ವಿಜಯ ಸುಪಾರಿ ಸಭಾಂಗಣದಲ್ಲಿ ನಡೆಯಿತು. ನಗರಸಭಾಧ್ಯಕ್ಷ ಜೀವಂಧರ್ ಜೈನ್ ರವರು...

Read moreDetails

ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 2022-23 ನೇ ಸಾಲಿನ ಸದಸ್ಯತ್ವ ಅಭಿಯಾನವನ್ನು ಪುತ್ತೂರಿನಲ್ಲಿ ಚಾಲನೆ ನೀಡಲಾಯಿತು. ಕ್ಯಾಂಪಸ್ ಫ್ರಂಟ್ ಪುತ್ತೂರು ಅಧ್ಯಕ್ಷರಾದ ಆರಿಫ್ ಬೆಟ್ಟಂಪಾಡಿ ರವರು...

Read moreDetails

ಪ್ರಾಣದ ಹಂಗು ತೊರೆದು ಬಸ್ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು: ಸುಳ್ಯಪದವಿನಿಂದ ಪುತ್ತೂರಿಗೆ ಪ್ರಯಾಣಿಸುವ ಸರ್ಕಾರಿ ಬಸ್ ಪ್ರಯಾಣಿಕರ ಗೋಳು ಒಂದೆರಡಲ್ಲಾ..!!

ಸುಳ್ಯಪದವು: ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್ಸಿನ ಬಾಗಿಲಲ್ಲಿ ನಿಂತು, ನೇತಾಡಿಕೊಂಡು ಹೋಗುತ್ತಿರುವ ದೃಶ್ಯ ಸುಳ್ಯಪದವಿನಿಂದ ಪುತ್ತೂರಿಗೆ ಪ್ರಯಾಣಿಸುವ ಸರಕಾರಿ ಬಸ್ ನಲ್ಲಿ ಕಂಡು ಬಂದಿದೆ....

Read moreDetails

ಕಡಬ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು..!!

ಕಡಬ: ವಿದ್ಯುತ್ ಶಾಕ್ ತಗುಲಿ ಯುವಕ ಮೃತಪಟ್ಟ ಘಟನೆ ಜು.26 ರಂದು ಕಡಬ ತಾಲೂಕಿನ ಶಿರಾಡಿ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಅಡ್ಡಹೊಳೆ ನಿವಾಸಿ ಮೋನುಚ್ಚ ಎಂಬವರ ಪುತ್ರ...

Read moreDetails

ವಿ.ಹಿಂ.ಪ. ಸ್ಥಾಪನಾ ದಿನದ ಅಂಗವಾಗಿ 12ನೇ ವರ್ಷದ ‘ಪುತ್ತೂರು ಮೊಸರು ಕುಡಿಕೆ ಉತ್ಸವ’: ಅಧ್ಯಕ್ಷರಾಗಿ ಪಿ.ವಾಮನ ಪೈ, ಸಂಚಾಲಕರಾಗಿ ಲಕ್ಷ್ಮಣ್ ಗೌಡ ಬೆಳ್ಳಿಪ್ಪಾಡಿ, ಕಾರ್ಯದರ್ಶಿಯಾಗಿ ಶ್ರೀಧರ್ ತೆಂಕಿಲ, ಕೋಶಾಧಿಕಾರಿಯಾಗಿ ರೂಪೇಶ್ ಬಲ್ನಾಡ್ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ 'ಪುತ್ತೂರು ಮೊಸರು ಕುಡಿಕೆ ಉತ್ಸವ'...

Read moreDetails
Page 563 of 884 1 562 563 564 884

Recent News

You cannot copy content of this page