ಪುತ್ತೂರು: ಎಪಿಎಂಸಿ ರಸ್ತೆಯ ಸೇತುವೆ ಅಗಲೀಕರಣ: ಸಿದ್ದವಾದ ಅಂದಾಜು ಪಟ್ಟಿ: ನಗರ ಸಭೆಯಿಂದ ಪರಿಶೀಲನೆ

ಪುತ್ತೂರು: ಎಪಿಎಂಸಿಗೆ ಹೋಗುವ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಬಳಿಯ ಸೇತುವೆ ಅಗಲೀಕರಣ ಹಾಗೂ ರೈಲ್ವೆ ನಿಲ್ದಾಣ ಸಂಪರ್ಕದ ಹಾರಾಡಿ ರಸ್ತೆ ಅಭಿವೃದ್ಧಿಗೆ ರೈಲ್ವೆ ಇಲಾಖೆ ನಿರಾಕ್ಷೇಪಣಾ ಪತ್ರವನ್ನು...

Read moreDetails

ಉಪ್ಪಿನಂಗಡಿ: ಹಿಜಾಬ್ ವಿವಾದ : ವಿಧ್ಯಾರ್ಥಿಗಳ ಗೂಂಡಾಗಿರಿ :ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನ.!!

ಉಪ್ಪಿನಂಗಡಿ: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಘಟನೆಯನ್ನು ವರದಿ ಮಾಡಲು ಮಾಧ್ಯಮದವರ ಮೇಲೆನೇ ಕೆಲ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾದ ಘಟನೆ...

Read moreDetails

ಉಪ್ಪಿನಂಗಡಿ: ನ್ಯಾಯಾಲಯದ ತೀರ್ಪು ಉಲ್ಲಂಘನೆ: ಹಿಜಾಬ್ ಧರಿಸಿ ಬಂದ ಆರು ಮಂದಿ ವಿದ್ಯಾರ್ಥಿನಿಯರ ಅಮಾನತು..!!

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ...

Read moreDetails

ಮಂಗಳೂರು: ಪೊಲೀಸ್ ನಿಂದನೆ ಪ್ರಕರಣ-ಅಮಾಯಕರ ಬಂಧನ ಎಂದ ಎಸ್ ಡಿಪಿಐ

ಎಸ್ ಡಿಪಿಐ ಕಾರ್ಯಕರ್ತರಿಂದ ಪೊಲೀಸ್ ನಿಂದನೆ ವಿಚಾರಕ್ಕೆ ಸಂಬಂಧಿಸಿ ಕಾರ್ಯಕರ್ತರ ಬಂಧನದ ಬೆನ್ನಲ್ಲೇ ಎಸ್ ಡಿಪಿಐ ಸುದ್ದಿಗೋಷ್ಟಿ ನಡೆಸಿದ್ದು, ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಎಸ್...

Read moreDetails

ಈಶ್ವರಮಂಗಲ: ಹಿಂ.ಜಾ.ವೇ. ನೇತೃತ್ವದಲ್ಲಿ ವಿಕಲಚೇತನ ಅರುಣ್ ಅಂಬಟೆಮೂಲೆ ರವರಿಗೆ ವ್ಹೀಲ್ ಚಯರ್ ಕೊಡುಗೆ

ಪುತ್ತೂರು: ವಿಕಲಚೇತನ ಅರುಣ್ ಅಂಬಟೆಮೂಲೆ ರವರಿಗೆ ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ನೇತೃತ್ವದಲ್ಲಿ ದಾನಿಗಳ ಸಂಗ್ರಹದಿಂದ ವ್ಹೀಲ್ ಚಯರ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜಾಗರಣ...

Read moreDetails

(ಜೂ.1-3) ಅಜ್ಜಿಕಲ್ಲು: ಶ್ರೀ ಶಕ್ತಿ ಜಠಾಧಾರಿ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು: ಅಜ್ಜಿಕಲ್ಲು ಶ್ರೀ ಶಕ್ತಿ ಜಠಾಧಾರಿ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜೂ.1 ರಿಂದ 3 ರವರೆಗೆ ನಡೆಯಲಿದೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ...

Read moreDetails

ಮುಂಡೂರು: ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ದೇವಸ್ಥಾನದ ಕೆಲಸ ಕಾರ್ಯಗಳನ್ನು ತಮ್ಮ ಮನ ಬಂದಂತೆ ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ...

Read moreDetails

ಪುತ್ತೂರು: ಬನ್ನೂರು ನಿವಾಸಿ ಮಹೇಶ್ ಮಂಗಳೂರಿನಲ್ಲಿ ಮೃತ್ಯು..!!

ಪುತ್ತೂರು: ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ ಮಹೇಶ್ (28) ಅನಾರೋಗ್ಯದ ಕಾರಣ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಹೇಶ್ ರವರು ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ...

Read moreDetails

ಮುಂಡೂರು: ವಿವಾದಿತ ನಾಗನ ಕಟ್ಟೆಗೆ ಮಾಣಿಲ ಶ್ರೀ ಭೇಟಿ: ತಕ್ಷಣಕ್ಕೆ ಕಾಮಗಾರಿ ನಿಲ್ಲಿಸುವಂತೆ ಹಾಗೂ ದೈವಜ್ಞರ ಮುಖಾಂತರ ಪ್ರಶ್ನಾಚಿಂತನೆ ನಡೆಸುವಂತೆ ಸೂಚನೆ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದ ವಿವಾದಿತ ನಾಗನ ಕಟ್ಟೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನ್ ದಾಸ ಸ್ವಾಮೀಜಿ ಮೇ.31 ರಂದು ಭೇಟಿ ನೀಡಿದರು. ದೇವಸ್ಥಾನದಲ್ಲಿ ನಾಗನ...

Read moreDetails

ನೆಕ್ಕಿಲಾಡಿ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!

ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೇ.31 ರಂದು ನೆಕ್ಕಿಲಾಡಿ ಲ್ಯಾಂಪ್ ಸೊಸೈಟಿ ಬಳಿ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು...

Read moreDetails
Page 605 of 882 1 604 605 606 882

Recent News

You cannot copy content of this page