(ಮೇ 31) ಪುತ್ತೂರು: ‘ಮಾಸ್ 2022’ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚ್ಯಾರಿಟೇಬಲ್ ಟ್ರಸ್ಟ್‌ನಡಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ 'ಮಾಸ್ 2022' ಮೇ 31 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ...

Read moreDetails

ಪ್ರಧಾನಿ ಮೋದಿ 8 ವರ್ಷ ಪೂರೈಕೆ
ಬಿಜೆಪಿಯಿಂದ ಮನೆ ಮನೆ ಅಭಿಯಾನ – ಪಿ.ಜಿ. ಜಗನ್ನಿವಾಸ್ ರಾವ್

ಪುತ್ತೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 8 ವರ್ಷ ಪೂರ್ಣಗೊಳಿಸಿದ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ಮೇ.31ರಿಂದ ಜೂ....

Read moreDetails

ಪುತ್ತೂರು: 20 ವರುಷಗಳ ಹಿಂದೆ ಅಂಗಡಿಯೊಂದರಿಂದ ದಿನಸಿ ಸಾಮಾಗ್ರಿ ಕಳವುಗೈದ ಪ್ರಕರಣ: ಆರೋಪಿಯ ಬಂಧನ

ಪುತ್ತೂರು: 20 ವರುಷಗಳ ಹಿಂದೆ ಅಂಗಡಿಯೊಂದರಿಂದ ದಿನಸಿ ಸಾಮಾಗ್ರಿ ಕಳ್ಳತನಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ...

Read moreDetails

ಉಪ್ಪಿನಂಗಡಿ: ಅನ್ಯಕೋಮಿನ ಯುವಕನಿಂದ ಬಸ್ ನಲ್ಲಿ ಮಹಿಳೆಗೆ ಕಿರುಕುಳ: ಅರ್ಧ ದಾರಿಯಲ್ಲಿಯೇ ಬಸ್ ನಿಂದಿಳಿದ ಮಹಿಳೆ:; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ..!!

ಉಪ್ಪಿನಂಗಡಿ: ಅನ್ಯಕೋಮಿನ ಯುವಕನೊಬ್ಬ ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಬಸ್ ನಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿ ಮಹಿಳೆ ನಡು ದಾರಿಯಲ್ಲಿ ಇಳಿದು ಸಂಬಂಧಿಕರ ಮನೆಗೆ ತೆರಳಿದ ಘಟನೆ...

Read moreDetails

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಮೇ.29 ರಂದು ಕೆಯ್ಯೂರಿನ ಅಂಕತ್ತಡ್ಕ ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಯಾವುದೇ ಪ್ರಾಣಾಪಾಯ...

Read moreDetails

‘ರಜೆಯ ವಿಹಾರ – ಚಿಣ್ಣರ ವಿಚಾರ’ : ಮುಳಿಯ ಜ್ಯುವೆಲ್ಸ್ ನಿಂದ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ

ಪುತ್ತೂರು: ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಪುತ್ತೂರಿನ ಖ್ಯಾತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ 10 ರಿಂದ 15 ವರ್ಷದೊಳಗಿನ ಮಕ್ಕಳಿಗಾಗಿ ‘ರಜೆಯ ವಿಹಾರ – ಚಿಣ್ಣರ...

Read moreDetails

ನೆಹರುನಗರ: ನೂತನ ಕಲಾ ಸಂಘದ ಅಧ್ಯಕ್ಷರಾಗಿ ಸಂತೋಷ್ ಆಯ್ಕೆ

ಪುತ್ತೂರು: ಶಿವಮಣಿ ಕಲಾ ಸಂಘ ಶಿವನಗರ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯು ಇಂದು ರಕ್ತೇಶ್ವರಿ ಅಂಗನವಾಡಿಯಲ್ಲಿ ನಡೆಯಿತು. ಹತ್ತನೇ ತರಗತಿಯ ಅತ್ಯುತ್ತಮ ಅಂಕಗಳಿಗಾಗಿ ಶ್ರೀಮನ್ ಹಾಗೂ...

Read moreDetails

ಪಂಜಳ : ಶಾಂತಿಗಿರಿ ವಿದ್ಯಾನಿಕೇತನ ಶಾಲೆಯಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ಶಿಕ್ಷಕ – ರಕ್ಷಕರ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶಾಂತಿಗಿರಿ ವಿದ್ಯಾ ನಿಕೇತನ ಶಾಲೆಯ 2022-23 ನೇ ಶೈಕ್ಷಣಿಕ ಸಾಲಿನ ಶಿಕ್ಷಕ - ರಕ್ಷಕರ ವಾರ್ಷಿಕ ಮಹಾಸಭೆಯನ್ನು ಶಾಂತಿಗಿರಿ ವಿದ್ಯಾ ನಿಕೇತನ ಶಾಲೆ , ಡಯೋಸಿಸ್...

Read moreDetails

ಪುತ್ತೂರು: ಅನಾರೋಗ್ಯದಿಂದಿದ್ದ ಯುವಕ ಮೃತ್ಯು: ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ದಯಾನಂದ..!!

ಪುತ್ತೂರು: ಕೆಲ ಸಮಯಗಳಿಂದ ಅನಾರೋಗ್ಯದಿಂದಿದ್ದ ಬಡಗನ್ನೂರು ಪಟ್ಟೆ ರಾಮ ಪಾಟಾಳಿ ಯವರ ಪುತ್ರ ದಯಾನಂದ(ಮಲ್ಲಿಶ)(40) ರವರು ಮೇ.28 ರಂದು ನಿಧನರಾದರು. ದಯಾನಂದ ರವರು ಬೆನ್ನುಮೂಲೆ ಮುರಿತಕ್ಕೊಳಗಾಗಿ ಸುಮಾರು...

Read moreDetails

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಸೇನ ರೆಡ್ಡಿ ಭೇಟಿ

ಸುಬ್ರಹ್ಮಣ್ಯ: ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಸೇನ ರೆಡ್ಡಿಯವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೇ.28 ರಂದು ಭೇಟಿ ನೀಡಿದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಪ್ರಹ್ಲಾದ್...

Read moreDetails
Page 606 of 882 1 605 606 607 882

Recent News

You cannot copy content of this page