ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

ಪುತ್ತೂರು: ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿರ್ಮಿಸಲಾದ ಸಿ.ಬಿ.ಜಿ (Compressed Bio Gas) ಘಟಕದ ಲೋಕಾರ್ಪಣೆ ಭಾನುವಾರ...

Read moreDetails

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿoದ ಬ್ರಹ್ಮರಥವನ್ನು...

Read moreDetails

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ಪುತ್ತೂರು: ನೆಹರೂನಗರ ನಿವಾಸಿಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಕುಮಾರ್ ಪ್ರಭು ಅವರ ಕುರಿತು ಅಪಪ್ರಚಾರ ಮಾಡಿದ ಆರೋಪದಡಿ ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ ಸಹಿತ...

Read moreDetails

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪುತ್ತೂರು: ಪಂಜಳ ನಿವಾಸಿ, ಚಿನ್ನದ ಕೆಲಸಗಾರ ರಾಧಾಕೃಷ್ಣ (45 ವ.) ಅವರು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ದರ್ಬೆಯ ದೇವರ ಕಟ್ಟೆಯ ಹಿಂಬದಿ ಚಿನ್ನದ ಕೆಲಸ ಮಾಡುತ್ತಿದ್ದರು....

Read moreDetails

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ (ಮಾರ್ಚ್...

Read moreDetails

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12 ರಂದು ಕಾರೊಂದು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ....

Read moreDetails

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು : ಸಂಟ್ಯಾರು ಎಂಬಲ್ಲಿ ಕಾರೊಂದು ಏಳು ವಾಹನಗಳಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಆರು ಬೈಕ್, ಒಂದು ಕಾರಿಗೆ ಹಾನಿ...

Read moreDetails

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದ ವೇಳೆ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಣಾಲು ಗ್ರಾಮದ...

Read moreDetails

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಅರಿಯಡ್ಕ: ಕೌಡಿಚ್ಚಾರು ಮುಖ್ಯ ರಸ್ತೆಯ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ ಘಟನೆ ಮಾ.11ರಂದು ನಡೆದಿದೆ. ಶವ ಪತ್ತೆಯಾದ ಕೂಡಲೇ ಸ್ಥಳೀಯರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ...

Read moreDetails

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ನೆಲ್ಯಾಡಿ: ಗೂಡ್ಸ್‌ ಟೆಂಪೋವೊಂದರಲ್ಲಿ ಹಿಂಸಾತ್ಮಕವಾಗಿ ಹೋರಿಗಳ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಗುಂಡ್ಯದಲ್ಲಿ ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಹೋರಿ ಹಾಗೂ ಟೆಂಪೋ ವಶಪಡಿಸಿಕೊಂಡ ಘಟನೆ...

Read moreDetails
Page 61 of 934 1 … 60 61 62 … 934

Recent News

You cannot copy content of this page