ಉಪ್ಪಿನಂಗಡಿ ಮನೆಯಿಂದ ಅಡಿಕೆ ಕಳ್ಳತನ : ಪುತ್ತೂರಿನ ಇಬ್ಬರು ಅರೆಸ್ಟ್..!!

ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯ ಬಿಳಿಯೂರು ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಪುತ್ತೂರು ತಾಲೂಕು...

Read moreDetails

ಪುತ್ತೂರು: ಏಳ್ಮುಡಿಯಲ್ಲಿ ಉದಯ ಸೂರ್ಯ ಎಂಟರ್‌ಪ್ರೈಸಸ್ ಮಳಿಗೆ ನಡೆಸುತ್ತಿದ್ದ ಜಿ.ಎಸ್.ಸಲ್ಡಾನಾ ನಿಧನ..!!

ಪುತ್ತೂರು: ಕೆಲ ವರ್ಷಗಳ ಹಿಂದೆ ಏಳ್ಮುಡಿಯಲ್ಲಿ ಉದಯ ಸೂರ್ಯ ಎಂಟರ್‌ಪ್ರೈಸಸ್ ಮಳಿಗೆ ನಡೆಸುತ್ತಿದ್ದ ಜಿ.ಎಸ್.ಸಲ್ಡಾನಾ (82) ಅಲ್ಪಕಾಲದ ಅಸೌಖ್ಯದಿಂದಾಗಿ ಜ.19 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....

Read moreDetails

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಜ.17 ರಂದು ನಡೆಯಿತು. ವಿದ್ಯಾಮಾತಾ ಅಕಾಡೆಮಿ ಪುತ್ತೂರು ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ...

Read moreDetails

ನೆಲ್ಯಾಡಿ: ಸಾಲ ಹಿಂತಿರುಗಿಸಲು ಸಾಧ್ಯವಾಗದೆ ಪಿಗ್ಮಿ ಸಂಗ್ರಾಹಕ ನಾಪತ್ತೆ..!!

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು...

Read moreDetails

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: “ಜಾತಿ ಧರ್ಮದ ಮಿತಿಯನ್ನು ಮೀರಿದ ನಾರಾಯಣ ಗುರು ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಈ ನಿರ್ಧಾರವನ್ನು ಕೇಂದ್ರ ಸರಕಾರ ತಕ್ಷಣ ಹಿಂತೆಗೆದುಕೊಳ್ಳಬೇಕು”..!! – ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್

ಉಪ್ಪಿನಂಗಡಿ: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಮಾತನಾಡಿದ ವಿಟ್ಲ-ಉಪ್ಪಿನಂಗಡಿ...

Read moreDetails

(ಜ.20) ಪುತ್ತೂರು: ‘ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್’ನ ವಿಸ್ತ್ರತ ಮಳಿಗೆ ಶುಭಾರಂಭ

ಪುತ್ತೂರು: ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ 'ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್' ಸಂಸ್ಥೆಯ ವಿಸ್ತ್ರತ ಮಳಿಗೆಯು ಜ.20 ರಂದು ದರ್ಬೆ ವೃತ್ತದ ಬಳಿಯ ಶ್ರೀ ಮಹಾಲಿಂಗೇಶ್ವರ...

Read moreDetails

ಕೆದಿಲ: ಇತ್ತಂಡಗಳ ನಡುವೆ ಮಾತಿನ ಚಕಮಕಿ, ಹಲ್ಲೆ: ಸ್ಥಳಕ್ಕಾಗಮಿಸಿ ಗುಂಪು ಚದುರಿಸಿದ ಪೊಲೀಸರು, ನಾಲ್ವರ ಬಂಧನ..!!

ಪುತ್ತೂರು: ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ಮತ್ತು ಪರಸ್ಪರ ಹಲ್ಲೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಕೆದಿಲ ಗ್ರಾಮದ...

Read moreDetails

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: ‘ಶ್ರೇಷ್ಠ ಸಮಾಜ ಸುಧಾರಕ, ವಿಶ್ವದಲ್ಲಿ ಖ್ಯಾತಿಯನ್ನು ಪಡೆದಂತಹ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ವಿನಃ ಕಾರಣ ತೆಗೆದು ಹಾಕಿದ್ದು, ನ್ಯಾಯ ಸಮ್ಮತವಲ್ಲ’..!! – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ

ಪುತ್ತೂರು: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಮಾತನಾಡಿದ ಪುತ್ತೂರು...

Read moreDetails

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಸ್ತಬ್ಧಚಿತ್ರಕ್ಕೆ ಅವಕಾಶ ನೀಡುವಂತೆ ಪುತ್ತೂರು ಬಿಲ್ಲವ ಬಾಂಧವರಿಂದ ಮನವಿ

ಪುತ್ತೂರು: ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಸ್ತಬ್ಧಚಿತ್ರಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಪುತ್ತೂರಿನ ಬಿಲ್ಲವ ಸಮಾಜದ ಬಾಂಧವರಿಂದ ಸಹಾಯಕ ಆಯುಕ್ತರ ಕಛೇರಿ ಮೂಲಕ ಪ್ರಧಾನಮಂತ್ರಿಯವರಿಗೆ ಜ.17...

Read moreDetails

ಕುದ್ಮಾರು: ಸುಬ್ರಹ್ಮಣ್ಯ ದೇವಸ್ಥಾನದಿಂದ ದೋಣಿಯ ಮೂಲಕ ಅರ್ಚಕರನ್ನು ಮತ್ತು ಸ್ಥಳೀಯರನ್ನು ಸಾಗಿಸುತ್ತಿದ್ದ ನೇಮಣ್ಣ ಗೌಡ ನಿಧನ..!!

ಪುತ್ತೂರು: ಅಲಂಕಾರು ಶರವೂರು ನಿವಾಸಿ ನೇಮಣ್ಣ ಗೌಡ ಜ.18 ರಂದು ನಿಧನರಾದರು. ನೇಮಣ್ಣ ಗೌಡ ರವರು ಶಾಂತಿಮೊಗರು ಕುದ್ಮಾರು ಬಳಿಯ ಕುಮಾರಧಾರ ನದಿಯ ಪಕ್ಕದಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನದ...

Read moreDetails
Page 663 of 882 1 662 663 664 882

Recent News

You cannot copy content of this page