ಕುಂಬ್ರ: ರೋಟರಿ ಯುವ, ಜನ್ಮ ಫೌಂಡೇಷನ್ ನೇತೃತ್ವದಲ್ಲಿ ಉಚಿತ ದಂತ ಚಿಕಿತ್ಸಾಶಿಬಿರ

ಪುತ್ತೂರು: ಯುವ ಮತ್ತು ಜನ್ಮ ಫೌಂಡೇಷನ್ ಟ್ರಸ್ಟ್ ಪುತ್ತೂರು ಇದರ ನೇತೃತ್ವದಲ್ಲಿ ಕೆ.ವಿ.ಜಿ ದಂತ ಮಹಾವಿದ್ಯಾಲಯ ಸುಳ್ಯ ಹಾಗೂ ವರ್ತಕರ ಸಂಘ ಕುಂಬ್ರ ಇದರ ಸಹಯೋಗದೊಂದಿಗೆ ಕುಂಬ್ರದ...

Read moreDetails

ವಿವೇಕಾನಂದ ಪ. ಪೂ ಕಾಲೇಜಿನ ವತಿಯಿಂದ ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ ರವರಿಗೆ ಸನ್ಮಾನ

ಪುತ್ತೂರು: ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ...

Read moreDetails

ಎಡಮಂಗಲ: ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದು ಅಪಘಾತ:; ಸಹ ಸವಾರ ಸಾವು..!!

ಪುತ್ತೂರು: ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡ ಬಂದು ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸಹ ಸವಾರ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡೆದಿದೆ. ಮೃತರನ್ನುಸುರೇಶ್(53) ಎನ್ನಲಾಗಿದೆ. https://youtu.be/uKqCaFpLyEs ಕಡಬ...

Read moreDetails

ಶಾಂತಿಮೊಗರು: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ಡಿಕ್ಕಿ..!!

ಕಡಬ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ಡಿಕ್ಕಿಯಾದ ಘಟನೆ ಕಡಬ ತಾಲೂಕಿನ ಶಾಂತಿಮೊಗರು ಸೇತುವೆ ಸಮೀಪ ನ.17ರಂದು ಮಧ್ಯಾಹ್ನ ನಡೆದಿದೆ. https://youtu.be/uKqCaFpLyEs ಆಲಂಕಾರು ಕಡೆಯಿಂದ ಬರುತ್ತಿದ್ದ ಹುಂಡೈ...

Read moreDetails

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮ:; ನೂತನ ಅಧ್ಯಕ್ಷರಾಗಿ ವಿಶ್ವಾಸ್ ಶೆಣೈ, ಸಂಚಾಲಕರಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಯ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವು ಕಾಲೇಜಿನಲ್ಲಿ ನಡೆಯಿತು. ಮಾತೃಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ನೂತನ...

Read moreDetails

ಮಾಣಿ: ಯುವವಾಹಿನಿ ಘಟಕದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಪುತ್ತೂರು: ಯುವವಾಹಿನಿ ಮಾಣಿ ಘಟಕದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ನ.14 ರಂದು ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಮಾಣಿ ಬ್ರಹ್ಮಶ್ರೀ...

Read moreDetails

ಕಡಬ: ಬಾಲಕನಿಗೆ ಹುಚ್ಚುನಾಯಿ ಕಡಿತ, ಆಸ್ಪತ್ರೆಗೆ ದಾಖಲು:; ಆಕ್ರೋಶದಲ್ಲಿ ನಾಯಿಯನ್ನು ಹೊಡೆದು ಕೊಂದ ಸಾರ್ವಜನಿಕರು..!!

ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್...

Read moreDetails

ಸವಣೂರು: ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!!

ಸವಣೂರು: ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕಿನ ಸವಣೂರಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.16 ರಂದು ನಡೆದಿದೆ. ಮೃತರನ್ನು...

Read moreDetails

ಕಬಕ: ಅಂಗಡಿಗಳಲ್ಲಿ ಸರಣಿ ಕಳ್ಳತನ ಪ್ರಕರಣ:; ಓರ್ವನನ್ನು ವಶಕ್ಕೆ ಪಡೆದ ಪೊಲೀಸರು..!!

ಪುತ್ತೂರು: ಕಬಕ ಪೇಟೆಯಲ್ಲಿ ನಡೆದ ಸರಣಿ ಕಳ್ಳತನ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಳವುಗೈದ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ತಿಳಿದು ಬಂದಿದೆ. ನ.15 ರಂದು ತಡರಾತ್ರಿ ಕಬಕದಲ್ಲಿ ಹೊಟೇಲ್,...

Read moreDetails

ಪುತ್ತೂರು: ‘ಸಿಝ್ಲರ್ ಸ್ಪರ್ಕ್ಲರ್ಸ್’, ಪಟಾಕಿ ಮಾರಾಟ ಮೇಳದಲ್ಲಿನ ‘ಲಕ್ಕಿ ಡ್ರಾ’ ದ ಫಲಿತಾಂಶ ಪ್ರಕಟ

ಪುತ್ತೂರು: ದೀಪಾವಳಿ ಪ್ರಯುಕ್ತ ನ.2 ರಿಂದ 5 ರ ವರೆಗೆ ಹಾಗೂ 15 ರಂದು ನಡೆದ 'ಸಿಝ್ಲರ್ ಸ್ಪರ್ಕ್ಲರ್ಸ್', ಪಟಾಕಿ ಮಾರಾಟ ಮೇಳದಲ್ಲಿನ 'ಲಕ್ಕಿ ಡ್ರಾ' ದ...

Read moreDetails
Page 695 of 882 1 694 695 696 882

Recent News

You cannot copy content of this page