ಪುತ್ತೂರು: ಖಾಝಿ ನೇಮಕ ವಿಚಾರದ ಗೊಂದಲ ಮುಕ್ತಾಯ:; ಅ.29 ರಂದು ಜಿಫ್ರಿ ಮುತ್ತುಕೋಯ ತಂಙಳ್‌ ಅಧಿಕಾರ ಸ್ವೀಕಾರ

ಪುತ್ತೂರು: ಅನ್ಸಾರುದ್ದೀನ್ ಜುಮಾ ಮಸೀದಿ ವ್ಯಾಪ್ತಿಯಲ್ಲಿ ಬರುವ ಮೊಹಲ್ಲಾ ಕಮಿಟಿಗಳಲ್ಲಿ ಖಾಝಿ ನೇಮಕ ಮಾಡುವ ಬಗ್ಗೆ ಇದ್ದ ಗೊಂದಲಗಳು ಮತ್ತು ಸಂಶಯಗಳಿಗೆ ತೆರೆ ಎಳೆಯಲಾಗಿದೆ. ಅ.29 ರಂದು...

Read moreDetails

ಪುತ್ತೂರು: ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿ ಕೆರೆ ನೀರಿಗೆ ಬಿದ್ದು, ಗಂಭೀರ:; ಆಸ್ಪತ್ರೆಗೆ ದಾಖಲು

ಪುತ್ತೂರು: ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ಕೆರೆ ನೀರಿಗೆ ಬಿದ್ದು, ಅಸ್ವಸ್ಥಗೊಂಡ ಘಟನೆ ಪುತ್ತೂರು ತಾಲೂಕಿನ ಮಾಡನ್ನೂರಿನಲ್ಲಿ ಅ.27 ರಂದು ಸಂಜೆ ನಡೆದಿದೆ. ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ...

Read moreDetails

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್...

Read moreDetails

ರಾಮಕುಂಜ: ಗ್ರಾ.ಪಂ. ಮಾಜಿ ಸದಸ್ಯ, ಬಿಜೆಪಿಯ ಸಕ್ರಿಯ ಕಾರ್ಯಕರ್ತ ದಯಾನಂದ ಕುಲಾಲ್ ನಿಧನ

ರಾಮಕುಂಜ: ಗ್ರಾ.ಪಂ.ಮಾಜಿ ಸದಸ್ಯ, ಹೊಸಮಣ್ಣು ದಿ.ಚಂದಪ್ಪ ಕುಲಾಲ್‌ರವರ ಪುತ್ರ ದಯಾನಂದ ಕುಲಾಲ್(36)ರವರು ಅ.27 ರಂದು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಯಾನಂದ ಕುಲಾಲ್‌ ರವರು ಎರಡು...

Read moreDetails

ದ.ಕ.ಜಿಲ್ಲೆಯ ತೆಂಗು ರೈತ ಸಂಸ್ಥೆಯಿಂದ ಸಂಕಷ್ಟದಲ್ಲಿರುವ ಬಡ ಕುಟುಂಬದ ವ್ಯಕ್ತಿಯ ಚಿಕಿತ್ಸೆಗೆ ಸಹಾಯ ಹಸ್ತ:; ದಾನಿಗಳು ಚಿಕಿತ್ಸೆಗೆ ನೆರವು ನೀಡುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಅಸ್ತಿತ್ವಕ್ಕೆ ಬಂದ ತೆಂಗಿನ ಬೆಳೆ ಬೆಳೆಯುವ ರೈತರಿಗಾಗಿಯೇ ಹುಟ್ಟಿಕೊಂಡ ಮೊದಲ ಸಂಸ್ಥೆಯೊಂದು ಇದೀಗ ಮಹತ್ತರವಾದ ಕಾರ್ಯ ಮಾಡಿದೆ. ತೆಂಗು ಬೆಳೆಯುವ ರೈತರಿಗೆ...

Read moreDetails

Zoom.InTV ವರದಿಯ ಫಲಶ್ರುತಿ:; ‘ಕತ್ತಲಿನಿಂದ ಬೆಳಕಿನೆಡೆಗೆ’ ವಿಟ್ಲದ ಖಾಸಗಿ ಬಸ್ ನಿಲ್ದಾಣ..!! ಹತ್ತು ದಿನಗಳಿಂದ ದುರಸ್ಥಿಗೊಳಿಸದ ಬೀದಿದೀಪ ಇಂದು ದುರಸ್ಥಿಗೊಳಿಸಿ ಅಳವಡಿಕೆ

ವಿಟ್ಲ: ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿದೀಪ ಕೆಟ್ಟು ಹತ್ತು ದಿನಗಳೇ ಕಳೆದರೂ ದುರಸ್ಥಿಗೆಂದು ಕೊಂಡೊಯ್ಯಿದ ಬೀದಿದೀಪಗಳನ್ನು ಅಳವಡಿಸಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ಈ ಬಗ್ಗೆ Zoom.InTV...

Read moreDetails

ಬಡಗನ್ನೂರು: ಆಟೋ ರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ ಪ್ರಕರಣ:; ಆರೋಪಿಗೆ ಜಾಮೀನು ಮಂಜೂರು

ಪುತ್ತೂರು: ವ್ಯಕ್ತಿಯೊಬ್ಬರು ಆಟೋ ರಿಕ್ಷಾವೊಂದರಲ್ಲಿ ಮಹಿಳೆಗೆ ಕಿರುಕುಳ ನೀಡಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....

Read moreDetails

ಬಡಗನ್ನೂರು: ದಲಿತ ಬಾಲಕಿ ಅತ್ಯಾಚಾರ ಪ್ರಕರಣ:; ಪೊಲೀಸ್ ಕಸ್ಟಡಿಗೊಪ್ಪಿಸಿದ ನಾರಾಯಣ್ ರೈ ಆಸ್ಪತ್ರೆಗೆ ದಾಖಲು..!!

ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾರೆ ಎಂದು ಆರೋಪಿಸಿರುವ ಕುದ್ಕಾಡಿ ನಾರಾಯಣ ರೈಯವರನ್ನು...

Read moreDetails

ಪುತ್ತೂರು: ದೈಹಿಕ ಶಿಕ್ಷಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ:; ಎಲ್ಯಾಸ್ ಪಿಂಟೋ ಗೆ ಜಾಮೀನು ಮಂಜೂರು

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರನ್ನು ಬಂಧಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಯಾಸ್ ಪಿಂಟೋ ರವರಿಗೆ...

Read moreDetails

ಬಡಗನ್ನೂರು: ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:; ಆರೋಪಿ ಕುದ್ಕಾಡಿ ನಾರಾಯಣ ರೈ 2 ದಿನ ಪೊಲೀಸ್ ಕಸ್ಟಡಿಗೆ

ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾರೆ ಎಂದು ಆರೋಪಿಸಿರುವ ಕುದ್ಕಾಡಿ ನಾರಾಯಣ ರೈಯವರನ್ನು...

Read moreDetails
Page 708 of 882 1 707 708 709 882

Recent News

You cannot copy content of this page