ಪುತ್ತೂರು: ನಗರ ಕಾಂಗ್ರೆಸ್ ಗೆ ನೂತನ ಪದಾಧಿಕಾರಿಗಳ ನೇಮಕ:; ಅಧ್ಯಕ್ಷರಾಗಿ ಎಚ್. ಮಹಮ್ಮದ್ ಆಲಿ ಆಯ್ಕೆ

ಪುತ್ತೂರು: ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈಯವರ ಅನುಮೋದನೆಯಂತೆ ಪುತ್ತೂರು ನಗರ ಕಾಂಗ್ರೆಸ್ ಗೆ...

Read moreDetails

ದೈಹಿಕ ಶಿಕ್ಷಣ ನಿರ್ದೇಶಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ನಿಜಾಂಶವನ್ನು ಬಯಲಿಗೆಳೆದು, ಪ್ರಕರಣದ ಸತ್ಯಾಸತ್ಯತೆ ಬಯಲು ಮಾಡುವಂತೆ ಎಬಿವಿಪಿ ಮನವಿ

ಪುತ್ತೂರು: ಕಾಲೇಜಿನ ವಿದ್ಯಾರ್ಥಿಯ ಮೇಲೆ ದೈಹಿಕ ಶಿಕ್ಷಣ ನಿರ್ದೇಶಕ ಲೈಂಗಿಕ ದೌರ್ಜನ್ಯ ಕೃತ್ಯ ಎಸಗಿರುವುದು ಅತ್ಯಂತ ಶೋಚನೀಯ ಮತ್ತು ಖಂಡನೀಯ. ಈ ಪ್ರಕರಣಕ್ಕೆ ಸಂಬಂಧಿಸಿ ಸತ್ಯಾಸತ್ಯತೆಯನ್ನು ಪರಿಶೀಲಿಸಿ...

Read moreDetails

ನೆಲ್ಯಾಡಿ: ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ:; ಬೈಕ್ ಸವಾರನಿಗೆ ಗಾಯ

ನೆಲ್ಯಾಡಿ: ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಆ. 27 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ...

Read moreDetails

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿನ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ..!!

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಜತ್ತೂರು...

Read moreDetails

ಬಡಗನ್ನೂರು: ತೋಟದ ಕೆಲಸಕ್ಕೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಪ್ರಕರಣ:; ಸಂತ್ರಸ್ತೆಯ ಮನೆಗೆ ವಿ.ಹಿಂ.ಪ. ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಪ್ರಮುಖರು ಭೇಟಿ

ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಂತರ ಅ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಹಿನ್ನಲೆ ಅ.27...

Read moreDetails

ಮೈದಂನಡ್ಕ: ಆಟೋ ರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ..!! ಆರೋಪಿಯ ಬಂಧನ

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಸಂಪ್ಯ ಪೊಲೀಸರಿಗೆ ದೂರು ನೀಡಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಪ್ರಕರಣದ ಅ.26 ರಂದು ನಡೆದಿದೆ....

Read moreDetails

ಬನ್ನೂರು: ತಂಡದಿಂದ ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ, ಹಲ್ಲೆ:; ಮಹಿಳೆಯ ಮಾನಭಂಗಕ್ಕೆ ಯತ್ನ..!! ದೂರು ದಾಖಲು

ಪುತ್ತೂರು: ಬನ್ನೂರು ಗ್ರಾಮದ ನೀರ್ಪಾಜೆಯಲ್ಲಿ ತಂಡವೊಂದು ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರಿಗೆ ಮತ್ತು ಅವರ ತಾಯಿಗೂ ಹಲ್ಲೆ ನಡೆಸಿ, ಪತ್ನಿಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ...

Read moreDetails

ಪುತ್ತೂರು: ದೈಹಿಕ ಶಿಕ್ಷಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ:; ಎಲ್ಯಾಸ್ ಪಿಂಟೋ ಗೆ ನ್ಯಾಯಾಂಗ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ರವರಿಗೆ...

Read moreDetails

(ಅ.31) ಕೆಮ್ಮಿಂಜೆ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ‘ಷಷ್ಠಿ ಜಾತ್ರಾಮಹೋತ್ಸವ’ದ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಕೆಮ್ಮಿಂಜೆ ಯಲ್ಲಿ ನಡೆಯಲಿರುವ 'ಷಷ್ಠಿ ಜಾತ್ರಾಮಹೋತ್ಸವ'ದ ಪೂರ್ವಭಾವಿ ಸಭೆಯು ಅ.31 ರಂದು ಸಂಜೆ 3 ಗಂಟೆಗೆ ನಡೆಯಲಿದೆ....

Read moreDetails

ಬೆಳಂದೂರು: ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ಭತ್ತ ಪೈರು ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ:: ತಪ್ಪಿದ ಭಾರೀ ಅನಾಹುತ

ಪುತ್ತೂರು: ಲಾರಿಯೊಂದರಲ್ಲಿ ಭತ್ತ ಪೈರು ಕಟಾವು ಯಂತ್ರವನ್ನು ಕೊಂಡೊಯ್ಯುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ಅ.26 ರಂದು ಬೆಳಿಗ್ಗೆ ನಡೆದಿದೆ....

Read moreDetails
Page 761 of 934 1 … 760 761 762 … 934

Recent News

You cannot copy content of this page