ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ:; ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜದಲ್ಲಿ ಹೊಳೆಯುವ ವಜ್ರಗಳಾಗಿ ರೂಪುಗೊಳ್ಳಬೇಕು- ಗಣೇಶ್

ಪುತ್ತೂರು: ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ...

Read moreDetails

ಕೋಡಿಂಬಾಡಿ: ಗಾಂಧಿ ಜಯಂತಿ ಪ್ರಯುಕ್ತ ‘ಮನೆ ಬಾಗಿಲಿಗೆ ಪಂಚಾಯತ್’ ವಿಶೇಷ ಅಭಿಯಾನ’

ಪುತ್ತೂರು: ಗಾಂಧಿ ಜಯಂತಿ ಮತ್ತು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಎರಡನೇ ವಾರ್ಡಿನಲ್ಲಿ ಸದಸ್ಯರಾದ ಜಯಪ್ರಕಾಶ್ ಬದಿನಾರು ಮತ್ತು ಫ್ರೆಂಡ್ಸ್ ಕ್ಲಬ್...

Read moreDetails

ಪುತ್ತೂರು: ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 8 ರಲ್ಲಿ ವಿಶಿಷ್ಟ ರೀತಿಯಲ್ಲಿ ಗಾಂಧೀ ಜಯಂತಿ ಆಚರಣೆ

ಪುತ್ತೂರು: ಸುಮಾರು  ವರ್ಷಗಳಿಂದ ಅಭಿವೃದ್ಧಿ ಕಾಣದೇ ನಿರ್ಲಕ್ಷ್ಯಕ್ಕೆ ಒಳಗಾಗಿ ವಾಹನ ಸಂಚಾರ, ನಡೆಯುವುದಕ್ಕೂ ಆಗದೆ ಇರುವಂತಹ ವಾರ್ಡ್ ನ ಮುಖ್ಯ ರಸ್ತೆಯನ್ನು ಸಮಿತಿಯ ಪದಾಧಿಕಾರಿಗಳ ಮತ್ತು ಸಮಿತಿಯ ಸದಸ್ಯರ/ಗ್ರಾಮಸ್ಥರ ಪಾಲುದಾರಿಕೆಯಲ್ಲಿ...

Read moreDetails

ಪುತ್ತೂರು: ಕಲ್ಲಾರೆ ಶ್ರೀ ರಾಘವೇಂದ್ರ ಮಠದ ಮಾಜಿ ಪರಿಚಾರಕ ರಾಮಕೃಷ್ಣ ಅಯ್ಯರ್ ನಿಧನ

ಪುತ್ತೂರು: ತಾಲೂಕು ಬಲ್ನಾಡು ಗ್ರಾಮದ ಉಜುರ್ಪಾದೆ ನಿವಾಸಿ ಕಲ್ಲಾರೆ ರಾಘವೇಂದ್ರ ಮಠದಲ್ಲಿ ಹಲವು ವರ್ಷಗಳ ಕಾಲ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದ ರಾಮಕೃಷ್ಣ ಅಯ್ಯರ್ (64 ) ಅ.1...

Read moreDetails

ನೆಲ್ಯಾಡಿ: ಆಪೆ ರಿಕ್ಷಾದಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣ:; ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸಫೀಕ್ ಬಂಧನ

ಉಪ್ಪಿನಂಗಡಿ: ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡಲು ಆಲಂಕಾರು ಪರಿಸರದಿಂದ ಗೋವುಗಳನ್ನು ಕದ್ದು ಸಾಗಿಸುತ್ತಿದ್ದ ವೇಳೆ ನೆಲ್ಯಾಡಿ ಗ್ರಾಮದ ತೋಟ ಎಂಬಲ್ಲಿ ಆಪೆ ರಿಕ್ಷಾವು ಪಲ್ಟಿಯಾದ ಪ್ರಕರಣದಲ್ಲಿ...

Read moreDetails

ಕಡಬ: ಕೋಳಿ ಪದಾರ್ಥ ಸೇವಿಸಿ ಆರೋಗ್ಯದಲ್ಲಿ ಏರುಪೇರು..!! ಓರ್ವ ಸಾವು, ಮೂವರು ಅಸ್ವಸ್ಥ

ಕಡಬ: ಕೋಳಿ ಪದಾರ್ಥ ಸೇವಿಸಿದ ಓರ್ವ ವ್ಯಕ್ತಿ ಮೃತಪಟ್ಟು, ಮೂವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದಿಂದ ಅ.1 ರಂದು ವರದಿಯಾಗಿದೆ. ಬಲ್ಯ...

Read moreDetails

ಪುತ್ತೂರು: ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದಾರ್ಥ್ ನಿಧನ

ಪುತ್ತೂರು: ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 2002ನೇ ಬ್ಯಾಚ್ ನ ಪುತ್ತೂರು ನೆಹರು ನಗರ ನಿವಾಸಿ ಸಿದ್ದಾರ್ಥ್ ಹೃದಯಾಘಾತದಿಂದಾಗಿ ಅ.2 ರಂದು ನಿಧನರಾದರು. ಸಿದ್ದಾರ್ಥ್...

Read moreDetails

ಬಪ್ಪಳಿಗೆ: ಜನ ಸಂಘದ ಹಿರಿಯ ಕಾರ್ಯಕರ್ತ ವಸಂತ್ ರಾವ್ ನಿಧನ

ಪುತ್ತೂರು: ಬಪ್ಪಳಿಗೆ ನಿವಾಸಿ, ಜನ ಸಂಘದ ಹಿರಿಯ ಕಾರ್ಯಕರ್ತ ವಸಂತ್ ರಾವ್ (78) ಅ.2 ರಂದು ಹೃದಯಾಘಾತದಿಂದಾಗಿ ನಿಧನರಾದರು. ಮೃತರು ಒಂದು ಹೆಣ್ಣು, ಮೂರು ಗಂಡು ಮಕ್ಕಳನ್ನು...

Read moreDetails

ಮರೀಲ್ : ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಎಸ್‌.ಡಿ.ಪಿ.ಐ ವತಿಯಿಂದ ಪ್ರತಿಭಟನೆ:; ಪ್ರತಿಭಟನಾ ಸ್ಥಳಕ್ಕೆ ಮುಖ್ಯ ಇಂಜಿನಿಯರ್ ಭೇಟಿ, ಮನವಿ ಸ್ವೀಕಾರ

ಪುತ್ತೂರು: ಕೂರ್ನಡ್ಕ- ಮರೀಲ್ ಹನಫಿ ಮಸೀದಿಯ ಹತ್ತಿರ ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೂರ್ನಡ್ಕ ವಾರ್ಡ್ ಸಮಿತಿಯ ವತಿಯಿಂದ ಹನಫಿ...

Read moreDetails

ಪುತ್ತೂರು: ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ, ಹತ್ಯೆ ಖಂಡಿಸಿ ಪಿಎಫ್‌ಐ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.೨೮ರಂದು ಮಿನಿ ವಿಧಾನ...

Read moreDetails
Page 777 of 934 1 … 776 777 778 … 934

Recent News

You cannot copy content of this page