ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

ಪುತ್ತೂರು: ಆಟೋ ರಿಕ್ಷಾದ ಹಿಂಬದಿಯ ಗ್ಲಾಸ್ ಒಡೆದು ಹಾನಿ ಗೊಳಿಸಿದ ವಿಚಾರದಲ್ಲಿ ಗ್ಲಾಸ್ ಒಡೆದಿರುವುದಾಗಿ ಎನ್ನಲಾದ ವ್ಯಕ್ತಿಗಳಿಬ್ಬರ ಮತ್ತು ರಿಕ್ಷಾ ಚಾಲಕರ ನಡುವೆ ಮಾತಿನ ಚಕಮಕಿ ನಡೆದ...

Read moreDetails

ಪುತ್ತೂರು ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ..!!

ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಿಕಲ್ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ದಕ್ಷಿಣ ಕನ್ನಡ...

Read moreDetails

ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಕಾರ್ಯಕ್ರಮ…!!!

ಪುತ್ತೂರು: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಜೂ.18 ರಂದು ಕಾರ್ಯಕ್ರಮ ನಡೆಯಿತು....

Read moreDetails

ಪುತ್ತೂರು: ನಾಗ ಪ್ರತಿಷ್ಠೆ ಬಳಿಕ ಲೇ ಔಟ್ ಅಪ್ರೂವ್ ಆಗುತ್ತಿದ್ದಂತೆ ದೊರಿಯಿತು ನಾಗನ ಆಶೀರ್ವಾದ..!!

ಪುತ್ತೂರು: ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ನ ಬಹು ಕನಸಿನ ಪುತ್ತೂರಿನ ಅತೀ ದೊಡ್ಡ ಲೇ ಔಟ್ ಬೆದ್ರಾಳ ಶ್ರೀಮಾ ಥೀಮ್ ಪಾರ್ಕ್ ಪುಡಾ ದಿಂದ...

Read moreDetails

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಪ್ರಕರಣ ದಾಖಲು..!!!

https://youtu.be/9RTdqVrUhBU?feature=shared ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಪ್ಪಳಿಗೆ ನಿವಾಸಿ...

Read moreDetails

ಪುತ್ತೂರು: ಬನ್ನೂರು ಕ್ರೈಸ್ತ ದಫನ್ ಭೂಮಿಯಲ್ಲಿ ಸಮಾಧಿ ಒಡೆದು ಹಾಕಿದ ದುಷ್ಕರ್ಮಿಗಳು : ಠಾಣೆಗೆ ದೂರು…!!

ಪುತ್ತೂರಿನ ಆನೆಮಜಲು ಪರಿಸರದಲ್ಲಿ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಘಟನೆ ನಡೆದಿದೆ. ಫಾ: ಬಾಲ್ತಿಜಾರ್ ಪಿಂಟೋ, ಧರ್ಮ ಗುರುಗಳು, ಸಂತ ಅಂತೋಣಿ...

Read moreDetails

ವಿದ್ಯಾಮಾತಾ ದಲ್ಲಿ SSC GD ಮತ್ತು ಅಗ್ನಿಪಥ್ ಗೆ ದೈಹಿಕ ಸದೃಢತೆಯ ಉಚಿತ ತರಬೇತಿ ಪ್ರಾರಂಭ..!!

ಸರಕಾರಿ ನೇಮಕಾತಿಗಳು ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ...

Read moreDetails

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಉಚಿತ ಸಾಂಸ್ಕೃತಿಕ ಚಟುವಟಿಕೆಗಳ ತರಬೇತಿ ಉದ್ಘಾಟನಾ ಕಾರ್ಯಕ್ರಮ..!!

ಪಟ್ಟೆ ಬಡಗನ್ನೂರು:- ದಿನಾಂಕ - 24-06-2025 ನೇ ಮಂಗಳವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪಟ್ಟೆ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಸಾಂಸ್ಕೃತಿಕ ಚಟುವಟಿಕೆ ತರಬೇತಿಯನ್ನು ಶ್ರೀ ಗೋಪಾಲಕೃಷ್ಣ...

Read moreDetails

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಾಯ..!!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...

Read moreDetails

ಪುತ್ತೂರು KSRTC ಬಸ್ ವ್ಯವಸ್ಥೆ, ಲೋಪದೋಷಗಳ ಬಗ್ಗೆ ಅಧಿಕಾರಿಗಳ ಸಭೆ : ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ..!!

https://youtu.be/2EAsPPLlRnI?si=O9psO0LJOvGTR2fX ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಶಾಸಕರ...

Read moreDetails
Page 78 of 878 1 77 78 79 878

Recent News

You cannot copy content of this page