ಡೀಸೆಲ್ ಬೆಲೆ ಹಾಗೂ ಲಾರಿ ಬಿಡಿಭಾಗಗಳ ಬೆಲೆ ಏರಿಕೆಯಾಗಿರುವುದರಿಂದ ಕೆಂಪು ಕಲ್ಲಿನ ದರವೂ ಹೆಚ್ಚಳ – ಧನ್ಯಕುಮಾರ್ ಬೆಳಂದೂರು:; ಕೆಂಪು ಕಲ್ಲು ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ದರದ ಮಾಹಿತಿ ಇಲ್ಲಿದೆ..

ಪುತ್ತೂರು: ಡೀಸೆಲ್ ಬೆಲೆ ಏರಿಕೆಯಿಂದ ಕೆಂಪು ಕಲ್ಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಡೀಸೆಲ್ ಬೆಲೆ ಹಾಗೂ ಲಾರಿ ಬಿಡಿಭಾಗಗಳ ಬೆಲೆ ಏರಿಕೆಯಾಗಿರುವುದರಿಂದ ಕೆಂಪು ಕಲ್ಲಿನ ದರವು...

Read moreDetails

ಉಪ್ಪಿನಂಗಡಿಯ ನೆಕ್ಕಿಲಾಡಿಯಿಂದ ನಾಪತ್ತೆಯಾದಾತನಿಗೆ ಉಗ್ರ ಸಂಘಟನೆಯ ಸಂಪರ್ಕ..!!!

ಉಪ್ಪಿನಂಗಡಿ: ಭಾರತದ ಪ್ರಮುಖ ನಗರಗಳಲ್ಲಿ ದಸರಾ ವೇಳೆಗೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ಉತ್ತರಭಾರತದಲ್ಲಿ ಇತ್ತೀಚೆಗೆ ದೆಹಲಿ ಪೊಲೀಸ್ ವಿಶೇಷ ಸೆಲ್ ಬಂಧಿಸಿರುವ 6 ಮಂದಿ...

Read moreDetails

ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿ‌ನಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಸೆ.19ರಂದು ದೇವಳದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ...

Read moreDetails

ಪುತ್ತೂರು : ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಮಾಯಿದ ದೇವುಸ್ ಚರ್ಚ್ ನ ಪಾಲನ ಸಮಿತಿಯ ಉಪಾಧ್ಯಕ್ಷ ಹುದ್ದೆ ಪಡೆದುಕೊಳ್ಳಲಾಗಿದೆ ಆರೋಪ:; ತನಿಖೆ ನಡೆಸುವಂತೆ ಪೊಲೀಸರಿಗೆ ನ್ಯಾಯಾಲಯದಿಂದ ಆದೇಶ

ಪುತ್ತೂರು: ಸುಳ್ಳು ಪ್ರಮಾಣ ಪತ್ರ ನೀಡಿ ಮೌರಿಸ್ ಮಸ್ಕರೇನಿಯಸ್ ಎಂಬವರು ಮಾಯಿದ ದೇವುಸ್ ಚರ್ಚ್ ನ ಪಾಲನ ಸಮಿತಿಯ ಉಪಾಧ್ಯಕ್ಷ ಹುದ್ದೆಯನ್ನು ಪಡಕೊಂಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು...

Read moreDetails

ಪುತ್ತೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಮೂರು ದಿನಗಳಿಂದ ಮೋಜು-ಮಸ್ತಿ ಮಾಡುತ್ತಿದ್ದ ಅನ್ಯಕೋಮಿನ ಜೋಡಿ..! ಹಿಂ.ಜಾ.ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಪುತ್ತೂರು: ಅನ್ಯಕೋಮಿನ ಜೋಡಿ ಪುತ್ತೂರಿನ ಪ್ರತಿಷ್ಠಿತ ಹೋಟೆಲಿನ ರೂಮ್ ನಲ್ಲಿ ಮೂರು ದಿನಗಳಿಂದ ತಂಗಿರುವ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಜೋಡಿಯನ್ನು...

Read moreDetails

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ:; ಸಾವಿರದೊಳಗೆ ನಾಲ್ಕು ವಿದ್ಯಾರ್ಥಿಗಳಿಗೆ ರ‍್ಯಾಂಕ್

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ-2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸಿಂಚನಾಲಕ್ಷ್ಮಿ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 530 ನೇ ರ‍್ಯಾಂಕ್,...

Read moreDetails

ಕೋಡಿಂಬಾಡಿ: ಬಿಲ್ಲವ ಗ್ರಾಮ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ಸಮ್ಮಿಲನ ಕಾರ್ಯಕ್ರಮ

ಪುತ್ತೂರು: ಬಿಲ್ಲವ ಗ್ರಾಮ ಸಮಿತಿ ಕೋಡಿಂಬಾಡಿ ವತಿಯಿಂದ 2020 ಮತ್ತು 21ನೇ ಸಾಲಿನ ಎಸ್.ಎಸ್. ಎಲ್. ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 75% ಅಂಕ ಮೇಲ್ಪಟ್ಟ ಮಕ್ಕಳಿಗೆ...

Read moreDetails

ಪುತ್ತೂರು: ಚಂದ್ರ ಫ್ಯಾನ್ಸಿ ಮಾಲಕ ಎ. ಪುರುಷೋತ್ತಮ ಆಚಾರ್ಯ ನಿಧನ

ಪುತ್ತೂರು: ಕೆಮ್ಮಾಯಿ ನಿವಾಸಿ ಚಂದ್ರ ಫ್ಯಾನ್ಸಿ ಮಾಲಕ ಎ. ಪುರುಷೋತ್ತಮ ಆಚಾರ್ಯ (84) ಅಲ್ಪ ಕಾಲದ ಅಸೌಖ್ಯದಿಂದಾಗಿ ಸೆ.20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುರುಷೋತ್ತಮ...

Read moreDetails

ಪುತ್ತೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಸುಮಾರು 13 ವರ್ಷಗಳಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ದಾವಣಗೆರೆಯ ಚೆನ್ನಗಿರಿ ತಾಲೂಕಿನ ದಾಗಿನಕಟ್ಟೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು...

Read moreDetails

ಉದನೆ: ತೂಗು ಸೇತುವೆಯಲ್ಲಿ ಚಪ್ಪಲಿ, ಬ್ಯಾಗ್ ಇಟ್ಟು ವ್ಯಕ್ತಿ ನಾಪತ್ತೆ ಪ್ರಕರಣ:; 2 ದಿನಗಳಿಂದ ನಿರಂತರ ಹುಡುಕಾಟ: ಪುಟ್ಟಪರ್ತಿಯಿಂದ ಉದನೆಗೆ ಆಗಮಿಸಿದ ಕುಟುಂಬಸ್ಥರು

ನೆಲ್ಯಾಡಿ: ಕಡಬದ ಉದ್ದನೆಯ ತೂಗುಸೇತುವೆ ಬಳಿ ಬ್ಯಾಗ್, ಚಪ್ಪಲ್ಲಿ ಹಾಗೂ ಸೂಸೈಡ್‌ ನೋಟ್‌ ಇಟ್ಟು ನಾಪತ್ತೆಗೊಂಡಿರುವ ವ್ಯಕ್ತಿಗಾಗಿ ಗುಂಡ್ಯ ಮೊಳೆ ನದಿಯಲ್ಲಿ ಶೋಧ ಕಾರ್ಯ ಸೆ.19ರಂದು ಮುಂದುವರಿದಿದೆ....

Read moreDetails
Page 786 of 934 1 … 785 786 787 … 934

Recent News

You cannot copy content of this page