(ನ.9) : ಮುಕ್ಕೂರಿನಲ್ಲಿ ನೇಸರ ದಶ ಪ್ರಣತಿ ಪ್ರಯುಕ್ತ ಹಗ್ಗಜಗ್ಗಾಟ, ವಾಲಿಬಾಲ್ ಪಂದ್ಯಾಕೂಟ..!!!ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಕ್ಕೂರು : ದಶ ವರ್ಷದ ಹೊಸ್ತಿಲಿನಲ್ಲಿರುವ ಮುಕ್ಕೂರು ನೇಸರ ಯುವಕ ಮಂಡಲವೂ ನ.9 ರಂದು ಮುಕ್ಕೂರು ವಠಾರದಲ್ಲಿ ಹಮ್ಮಿಕೊಂಡಿರುವ ಪುರುಷರ ವಿಭಾಗದ ಲೆವೆಲ್, ಸಿಂಗಲ್ ಗ್ರಿಪ್ ಹಗ್ಗಜಗ್ಗಾಟ...

Read more

ಉದ್ಯೋಗಾವಕಾಶ…!!!

ಪುತ್ತೂರು: ಪುತ್ತೂರಿನ ಸಂಸ್ಥೆಯೊಂದಕ್ಕೆ ಪದವಿ ಆಗಿರುವ ಯುವಕ ಯುವತಿಯರು ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9071085321 ಅನ್ನು ಸಂಪರ್ಕಿಸಬಹುದಾಗಿದೆ.

Read more

ಪುತ್ತೂರಿನ ಕಿಲ್ಲೆ ಮೈದಾನದಿಂದ ಸದ್ದು ಮಾಡುತ್ತಿದ್ದ ಸೈರನ್‌ಗೆ ಶಾಸಕರಿಂದ ಮರು ಜೀವ…!!

ಪುತ್ತೂರು: ಪುತ್ತೂರಿನಲ್ಲಿ ಮೊಳಗುತ್ತಿದ್ದ ಸೈರನ್ ಇತಿಹಾಸದ ಪುಟ ಸೇರಿ ಅನೇಕ ವರ್ಷಗಳೇ ಕಳೆದಿದೆ. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಮೊಳಗುತ್ತಿದ್ದ ಈ ಸೈರನ್ ಕಿ ಮೀ ದೂರಕ್ಕೂ ಕೇಳುತ್ತಿತ್ತು,...

Read more

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ...

Read more

ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!

ಮಂಗಳೂರು, ಪುತ್ತೂರು, ಸುಳ್ಯದಲ್ಲಿ 45 ದಿನ ನಡೆಯಲಿದೆ ಲ್ಯಾಪ್ ಟಾಪ್, ಕಂಪ್ಯೂಟರ್, ಅಕ್ಸೆಸರೀಸ್ ಗಳ ಮೆಗಾ ಸೇಲ್ ಮಂಗಳೂರು: ರಿಫರ್‌ಬಿಸ್ಡ್ (Refurbished) ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ...

Read more

ಕೊಡಾಜೆ ಬಳಿ ಒಮ್ನಿ ಕಾರ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ..!!!!

https://youtu.be/Ui8MND0oKt4?si=AY4t1rh_Rlx9eZy3 ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಓಮ್ನಿ ಕಾರು ಸಂಪೂರ್ಣ...

Read more

ಬೈಕ್‌ – ಸ್ಕೋಟಿ ನಡುವೆ ಡಿಕ್ಕಿ: ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ತಿಲ..!!

ಪುತ್ತೂರು: ಬೈಕ್‌ ಮತ್ತು ಸ್ಕೋಟಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಸಂಪಾಜೆ ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ನಡೆದಿದ್ದು, ಅಪಘಾತದಿಂದ ಗಾಯಗೊಂಡವರನ್ನು ಅರುಣ್ ಕುಮಾರ್ ಪುತ್ತಿಲ...

Read more

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಡಿಕ್ಕಿ…!!!

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು,...

Read more

ಪುತ್ತೂರು: ಅನುಚಿತ ವರ್ತನೆ ಹಿನ್ನಲೆ ಯುವಕನ ಬಂಧನ..!!

ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅನುಚಿತವಾಗಿ...

Read more

ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ...

Read more
Page 8 of 849 1 7 8 9 849

Recent News

You cannot copy content of this page