ಪುತ್ತೂರು: ಒಡಿಯೂರು ಷಷ್ಟ್ಯಬ್ಧ ಸಂಭ್ರಮ ತಾಲೂಕು ಸಮಿತಿ ಆಶ್ರಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ವತಿಯಿಂದ ಮೇ.೨ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ...
Read moreDetailsಪುತ್ತೂರು: ಎ.10ರಿಂದ 10 ದಿನಗಳ ಕಾಲ ನಡೆದ ಇತಿಹಾಸಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಜಾತ್ರೋತ್ಸವ ಎ.19ರಂದು ಧ್ವಜಾವರೋಹಣದೊಂದಿಗೆಸಂಪನ್ನಗೊಂಡಿತ್ತು. ಎ.10 ರಂದು ಶ್ರೀ ದೇವರ ಧ್ವಜರೋಹಣದೊಂದಿಗೆ ಜಾತ್ರೋತ್ಸವ ಆರಂಭಗೊಂಡಿದ್ದು,...
Read moreDetailsಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಎ.೧೯ ನಸುಕಿನ ಜಾವ 5.30 ಕ್ಕೆ ವೀರಮಂಗಲ ಹೊಳೆಯಲ್ಲಿ ನಡೆಯಿತು.
Read moreDetailsಪುತ್ತೂರು: ಎಣ್ಮೂರು ಗರಡಿಯಿಂದ ಗಂಧಪ್ರಸಾದ,ತೀರ್ಥವನ್ನು ಎಣ್ಮೂರಿನ ಕೋಟಿಚೆನ್ನಯ ಗರಡಿಯ ಆಡಳಿತ ಮುಖ್ಯಸ್ಥರಾದ ರಾಮಕೃಷ್ಣ ಶೆಟ್ಟಿ ಮತ್ತು ಪದ್ಮಾ ಆರ್ ಶೆಟ್ಟಿ ದಂಪತಿಗಳು ಜೊತೆಗೆ ಲೋಕನಾಥ್ ರವರು ಪಡುಮಲೆ...
Read moreDetailsಪುತ್ತೂರು: ಕೋವಿಡ್ ಕಟ್ಟು ನಿಟ್ಟಿನ ಆದೇಶಕ್ಕೆ ಸಂಬಂಧಿಸಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗದ್ದೆಯಲ್ಲಿರುವ ಸಾಮಾಜಿಕ ಅಂತರ ಕಾಯ್ದುಕೊಂಡುಸ್ಟಾಲ್ ಗಳನ್ನು ತಕ್ಷಣ ತೆರವು ಗೊಳಿಸಲು ಜಿಲ್ಲಾಡಳಿತಸೂಚನೆಯಂತೆ ದೇವಳದ ಕಾರ್ಯನಿರ್ವಹಣಾಧಿಕಾರಿನವೀನ್...
Read moreDetailsಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಏ.೧೭ ರಂದು ವೈಭವದಿಂದ ನಡೆಯಿತು, ಎ.೧೮ ರ ಬೆಳಗ್ಗೆ ವಿವಿಧ ವೈದಿಕ ವಿಧಿ ವಿಧಾನಗಳು...
Read moreDetailsಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಮಹಾರಥೋತ್ಸವವು ಏ.17 ರಂದು ವಿಜೃಂಭಣೆಯಿಂದ ಜರುಗಿತು. ರಥಾರೂಢನಾಗಿ ಶ್ರೀ ಮಹಾಲಿಂಗೇಶ್ವರ ದೇವರು ಭಕ್ತರಿಗೆ ದರುಶನವನ್ನು ನೀಡಿದರು. ಕೊರೊನಾ...
Read moreDetailsಉಪ್ಪಿನಂಗಡಿ: 34 ನೆಕ್ಕಿಲಾಡಿ ನಿವಾಸಿ ‘ಸ್ನೇಕ್ ಮುಸ್ತಾ’ ಎಂದೇ ಚಿರಪರಿಚಿತರಾಗಿದ್ದ ಎಂ.ಆರ್. ಮಹಮ್ಮದ್ ಮುಸ್ತಾಫ ನಿನ್ನೆ ಮನೆಯೊಂದರಲ್ಲಿ ನಾಗರಹಾವು ಹಿಡಿದು ರಕ್ಷಿಸಲು ಹೋಗಿ ಹಾವು ಕಡಿತದಿಂದಾಗಿ ಮೃತಪಟ್ಟಿದ್ದಾರೆ....
Read moreDetailsಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಸಂಭ್ರಮ. ಏ.17 ರಂದು ಶ್ರೀ ಮಹಾಲಿಂಗೇಶ್ವರ ದೇವರು ರಥಾರೂಢನಾಗಿ ಭಕ್ತರಿಗೆ ದರುಶನವನ್ನು ನೀಡಲಿದ್ದಾರೆ.ಈ ಸಂದರ್ಭದಲ್ಲಿ ರಂಗೋಲಿಯೊಂದು...
Read moreDetailsಪುತ್ತೂರು : ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವರ ಏ.17 ರಂದು ನಡೆಯುವ ಬ್ರಹ್ಮರಥೋತ್ಸವಕ್ಕೆ ರಥ ಬೀದಿಯನ್ನು ಪುತ್ತೂರು ಜೆಸಿಐ ವತಿಯಿಂದ ಸ್ವಚ್ಛತೆ ಮಾಡಲಾಯಿತು. ಜೆಸಿಐ ಅಧ್ಯಕ್ಷೆ...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2026 Zoomin TV. All Rights Reserved. Website made with ❤️ by The Web People.
You cannot copy content of this page
© 2026 Zoomin TV. All Rights Reserved. Website made with ❤️ by The Web People.