ಸೇನೆಗೆ ಆಯ್ಕೆಯಾದ ಪುತ್ತೂರಿನ ಬಲ್ನಾಡ್ ಗ್ರಾಮದ ರಮ್ಯಾ ಹಾಗೂ ಕಬಡ್ಡಿ ಸಾಧಕಿ ವಿನುಶ್ರೀ ಅವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಸನ್ಮಾನ

ಪುತ್ತೂರು : ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿ ದೇಶದ ರಕ್ಷಣೆಗೆ ತೆರಳುತ್ತಿರುವ ಪುತ್ತೂರು ತಾಲೂಕಿನ ಬಲ್ನಾಡ್ ಗ್ರಾಮದ ರಮ್ಯಾ.ಡಿ ಅವರನ್ನು ಹಾಗೂ ಕಬಡ್ಡಿ ಕ್ರೀಡೆಯಲ್ಲಿ...

Read moreDetails

ಪುತ್ತೂರು : ಜಾತ್ರೋತ್ಸವದ ಅಂಗವಾಗಿ ಅಧಿಕಾರಿಗಳ ಪೂರ್ವಭಾವಿ ಸಭೆ : ರಸ್ತೆಗಳ ಸುವ್ಯವಸ್ಥೆ,ಅಲಂಕಾರ, ಶುಚಿತ್ವ, ಪಾರ್ಕಿಂಗ್ ವ್ಯವಸ್ಥೆ, ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವನ್ನು ಉತ್ತಮ ರೀತಿಯಲ್ಲಿ ನಡೆಸುವ ಉದ್ದೇಶದಿಂದ ಅಧಿಕಾರಿಗಳ ಸಭೆಯನ್ನು ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರ...

Read moreDetails

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್‌ನ 4ನೇ ಶಾಖೆ ಕೊಡಗಿನ ಕುಶಾಲನಗರದಲ್ಲಿ ಲೋಕಾರ್ಪಣೆ

ಪುತ್ತೂರು: ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ಕಳೆದ ೧೩ ವರುಷಗಳಿಂದ ಕಾರ್ಯಪ್ರವೃತ್ತರಾಗಿರುವ ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್ (ರಿ.)ಪುತ್ತೂರು ಇದರ...

Read moreDetails

ಪುತ್ತೂರು: ಒಳಮೊಗ್ರು ಗ್ರಾಮದ ಕುಡಿಯುವ ನೀರಿನ ಸೌಲಭ್ಯದ ಕಾಮಗಾರಿಗಳಿಗೆ ಶಾಸಕರಾದ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿದರು

ಪುತ್ತೂರು: ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಗಂಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಒಳಮೊಗ್ರು ಗ್ರಾಮಕ್ಕೆ 41 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು...

Read moreDetails

ಪುತ್ತೂರು : ಮದುವೆ ಮನೆಗೆ ಬಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ : ಕೃತ್ಯ ಎಸೆಗಿದ ಹಮೀದ್ ಮೇಲೆ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು : ಮದುವೆ ಕಾರ್ಯಕ್ರಮಕ್ಕೆ ಬಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವೊಂದು ಪುತ್ತೂರು ತಾಲೂಕಿನ ಕಬಕ ಎಂಬಲ್ಲಿ ಮಾ 28 ರಂದು ಭಾನುವಾರ ನಡೆದಿದೆ...

Read moreDetails

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಹಾಗೂ ರಾಮೋತ್ಸವ ಸಮಿತಿ ಪುತ್ತೂರು ವತಿಯಿಂದ ನಡೆಯಲಿರುವ “ಶ್ರೀ ರಾಮೋತ್ಸವ 2021” ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಹಾಗೂ ರಾಮೋತ್ಸವ ಸಮಿತಿ ಪುತ್ತೂರು ವತಿಯಿಂದ ನಡೆಯಲಿರುವ "ಶ್ರೀ ರಾಮೋತ್ಸವ 2021" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು...

Read moreDetails

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಹಾಗೂ ರಾಮೋತ್ಸವ ಸಮಿತಿ ಪುತ್ತೂರು ವತಿಯಿಂದ ನಡೆಯಲಿರುವ “ಶ್ರೀ ರಾಮೋತ್ಸವ 2021” ಆಮಂತ್ರಣ ಪತ್ರಿಕೆ ನಾಳೆ ಬಿಡುಗಡೆ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಹಾಗೂ ರಾಮೋತ್ಸವ ಸಮಿತಿ ಪುತ್ತೂರು ವತಿಯಿಂದ ನಡೆಯಲಿರುವ "ಶ್ರೀ ರಾಮೋತ್ಸವ 2021" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು...

Read moreDetails

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಡಾ.‌ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.24ರಿಂದ 30ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಆಶೀರ್ವದಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು...

Read moreDetails

ಎಸ್.ಬಿ. ಎಂ ಕ್ರಿಯೇಷನ್ಸ್ ಅರ್ಪಿಸುವ “ಬೂಡುದ ಬಂಗಾರ್” ಕೊರಗಜ್ಜನ ಭಕ್ತಿದ ಸುಗಿಪು ಪೋಸ್ಟರ್ ಬಿಡುಗಡೆ

ಪುತ್ತೂರು : ಎಸ್.ಬಿ. ಎಂ ಕ್ರಿಯೇಷನ್ಸ್ ಅರ್ಪಿಸುವ "ಬೂಡುದ ಬಂಗಾರ್" ಕೊರಗಜ್ಜನ ಭಕ್ತಿದ ಸುಗಿಪು ಎಂಬ ತುಳು ಭಕ್ತಿಗೀತೆಯ ಪೋಸ್ಟರ್ ರಿಲೀಸ್ ಮಾ.28 ರಂದು ಶ್ರೀ ಆದಿನಾಗಬ್ರಹ್ಮ...

Read moreDetails

ಹತ್ತೂರ ಒಡೆಯನ ಸಂಭ್ರಮದ ಜಾತ್ರೋತ್ಸವಕ್ಕೆ ದಿನಗಣನೆ..

ಪುತ್ತೂರು : ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಏ.01ರ ಬೆಳಿಗ್ಗೆ ಪ್ರಾರ್ಥನೆ ಸಲ್ಲಿಸಿ ನಂತರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಲಿದೆ. ಮಧ್ಯಾಹ್ನ ಕೊಟ್ಟಿಬೆಟ್ಟು...

Read moreDetails
Page 893 of 933 1 … 892 893 894 … 933

Recent News

You cannot copy content of this page