ಬೆಳ್ಳಾರೆ : ಆಟೋರಿಕ್ಷಾ ತಂಗುದಾಣ ಲೋಕಾರ್ಪಣೆ : ದ.ಕ ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ – ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ಳಾರೆ : ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ದ.ಕ.ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಕಳೆದ ಹದಿನೈದು ವರ್ಷಗಳಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಕ್ಷೇತ್ರದ ಸರ್ವತೋಮುಖ...

Read more

ಪೆರುವಾಜೆ : ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಇಂಟರ್ಲಾಕ್ ಅಳವಡಿಕೆ ಕಾಮಗಾರಿಗೆ ಶಿಲಾನ್ಯಾಸ

ಬೆಳ್ಳಾರೆ : ದ.ಕ. ಸಂಸದ ಹಾಗೂ ಸುಳ್ಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನದಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ರಸ್ತೆ ಅಗಲೀಕರಣ, ಇಂಟರ್‌ ಲಾಕ್...

Read more

ವಿದ್ಯಾಮಾತಾ ಅಕಾಡೆಮಿಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತರಗತಿ ಪ್ರಾರಂಭ : ಆನ್ಲೈನ್ & ನೇರ ತರಗತಿಗಳು, ಅಧ್ಯಯನ ಸಾಮಗ್ರಿಗಳು, ಪೂರಕ ಮಾದರಿ ಪರೀಕ್ಷೆಗಳ ಮೂಲಕ ನಡೆಯಲಿದೆ ತರಬೇತಿ

ಬಹು ನಿರೀಕ್ಷಿತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ವಿದ್ಯಾಮಾತಾ ಅಕಾಡೆಮಿಯು ದಿನಾಂಕ 10.03.2024ರಿಂದ ಈ ನೇಮಕಾತಿ ಪರೀಕ್ಷೆಯ ಪೂರ್ವ ತಯಾರಿ ತರಗತಿಗಳು ಪ್ರಾರಂಭವಾಗಲಿದೆ....

Read more

ಬೆಳ್ಳಾರೆ : ‘ಮೋದಿ ಪರಿವಾರ’ ಸ್ಟಿಕರ್ ಅಳವಡಿಕೆ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ

ಬೆಳ್ಳಾರೆ : 'ಮೋದಿ ಪರಿವಾರ' ಸ್ಟಿಕರ್ ಅಳವಡಿಕೆ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬೆಳ್ಳಾರೆಯಲ್ಲಿ ಚಾಲನೆ ನೀಡಿದರು. ದೇಶದ ಜನತೆ ನರೇಂದ್ರ ಮೋದಿ ಅವರ...

Read more

ಸುಳ್ಯ : ಪೈಂಟಿಂಗ್ ಕೆಲಸಕ್ಕೆ ಬಂದ ವ್ಯಕ್ತಿ ಜಾರಿ ಬಿದ್ದು ಮೃತ್ಯು : ಮನೆ ಮಾಲಕರ ನಿರ್ಲಕ್ಷತನ ಆರೋಪ ; ಪ್ರಕರಣ ದಾಖಲು

ಸುಳ್ಯ : ಮನೆ ಮಾಲಕರ ನಿರ್ಲಕ್ಷ್ಯ ಹಿನ್ನೆಲೆ ಕೆಲಸಕ್ಕೆ ಬಂದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವುದಾಗಿ ದೂರು ನೀಡಿದ್ದು, ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Read more

(ಮಾ.10) ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.15 ರಿಂದ 21 ರ ತನಕ ಭಕ್ತವೃಂದದ...

Read more

(ಮಾ.9) ಪಾಲ್ತಾಡು : ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ...

Read more

ರಾಜ್ಯದ ಹಲವು ಕಡೆ ಎನ್ಐಎ ಶೋಧ : ಸುಳ್ಯದ ಓರ್ವ ಸಹಿತ 3 ಜನ ವಶಕ್ಕೆ..!

ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ (ಮಾ.05) ರಂದು ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ...

Read more

ಬೆಳ್ಳಾರೆ : ಮನೆಯೊಂದಕ್ಕೆ ದಿಢೀ‌ರ್ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ..!

https://youtu.be/Cz7vgtGysbk ಬೆಳ್ಳಾರೆ : ಮನೆಯೊಂದಕ್ಕೆ ಎನ್.ಐ.ಎ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪ ಕುಲಾಯಿತೋಡು ಎಂಬಲ್ಲಿ ನಡೆದಿದೆ. ಮನೆಯೊಂದಕ್ಕೆ ದಿಢೀರ್...

Read more

ಪುತ್ತೂರು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು..!

https://youtu.be/Cz7vgtGysbk?si=csGveyDzp0_UtXus ಪುತ್ತೂರು : ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ...

Read more
Page 33 of 109 1 32 33 34 109

Recent News

You cannot copy content of this page