ಪುತ್ತೂರು : ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಕಳವು : ಪ್ರಕರಣ ದಾಖಲು

ಪುತ್ತೂರು : ನಿಡ್ಪಳ್ಳಿ ಶಾಂತದುರ್ಗಾ ದೇವಸ್ಥಾನದಲ್ಲಿ ಕಳವುಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ನೀಡಿದ ದೂರಿನ ಮೇರೆಗೆ ಪ್ರಕರಣ...

Read more

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬೈಕ್ ಕಳವುಗೈದ ಆರೋಪಿ ಕೆಲವೇ ಗಂಟೆಯಲ್ಲಿ ಅರೆಸ್ಟ್..!!!

https://youtu.be/KkrC-RJ1ZzM?si=-d4PUZcTFJQ4ij0g ಮುತ್ತಿನ ನಗರಿಯಲ್ಲಿ ಶುಭಾರಂಭಗೊಂಡಿದೆ "ತಮನ್ವಿ" ಸಿಲ್ಕ್ಸ್ & ಸಾರೀಸ್ ಸುಳ್ಯ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಸೋಮವಾರಪೇಟೆ ಬಸವನಹಳ್ಳಿ...

Read more

ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ : ಆಟೋ ರಿಕ್ಷಾ ಸಹಿತ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾತ ವಶಕ್ಕೆ

ವಿಟ್ಲ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ....

Read more

ಸುಳ್ಯ : ಮೃತದೇಹ ಕೊಂಡೊಯ್ಯಲು ಬಾರದ ಸಂಬಂಧಿಕರು : ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು

ಸುಳ್ಯ : ಕಳೆದ 13 ದಿನಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಹೋಟೆಲ್ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಸಂಬಂಧಿಕರು ಯಾರೂ ಬಾರದ ಹಿನ್ನೆಲೆಯಲ್ಲಿ ಸುಳ್ಯ ಠಾಣಾ ಪೊಲೀಸರು ಅಂತ್ಯಸಂಸ್ಕಾರ...

Read more

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಪ್ತ ಸಹಾಯಕರಾಗಿ, ಒಳಮೊಗ್ರು ಪಿಡಿಓ ಅವಿನಾಶ್ ಬಿ.ಆರ್

ಸುಳ್ಯ : ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಆಪ್ತ ಸಹಾಯಕರಾಗಿ ಒಳಮೊಗ್ರು ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್ ಅವರನ್ನು ನೇಮಕಗೊಳಿಸಿ...

Read more

ಸುಳ್ಯ : ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಜಾನುವಾರು ಕಳವು : ಪ್ರಕರಣ ದಾಖಲು

ಸುಳ್ಯ : ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಜಾನುವಾರುಗಳನ್ನು ಕಳವುಗೈದಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ಸಂಪಾಜೆ ನಿವಾಸಿ ವರದರಾಜ ಎಂಬವರು ನೀಡಿದ ದೂರಿನ...

Read more

ಸ್ವಾಮೀಜಿ ಬಂಧನವಾದ್ರೆ ದೊಡ್ಡ-ದೊಡ್ಡವರ ಹೆಸರು ಬಹಿರಂಗ ಆಗಲಿದೆ : ಸ್ಫೋಟಕ ಹೇಳಿಕೆ ನೀಡಿದ ಚೈತ್ರಾ ಕುಂದಾಪುರ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಹಿಂದೂಪರ ಕಾರ್ಯಕರ್ತೆ ಚೈತ್ರಾ...

Read more

ಗಣೇಶ ಚತುರ್ಥಿ : ದ.ಕ.ದಲ್ಲಿ ಸೆ.19ಕ್ಕೆ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು : ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ....

Read more

ಸುಳ್ಯ: ಅಕ್ರಮ ಸಕ್ರಮ ಸಮಿತಿ ರಚನೆ : ಬಿಜೆಪಿಗೆ ಒಲಿದ ಭಾಗ್ಯ

ಸುಳ್ಯ : ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಸರಕಾರ ರಚಿಸಿ, ಈ ಕೂಡಲೇ ಜಾರಿಗೆ ಬರುವಂತೆ ಆದೇಶಿಸಿದೆ. ಈ ಸಮಿತಿಯ ಅಧ್ಯಕ್ಷರಾಗಿ ಶಾಸಕರಾದ...

Read more

ಜಾಲ್ಸೂರು : ಲಾರಿಯಲ್ಲಿ ಜಾನುವಾರು ಸಾಗಾಟ : ಪೊಲೀಸರಿಂದ ತಪಾಸಣೆ

ಸುಳ್ಯ : ವಿಟ್ಲದಿಂದ ಚಾಮರಾಜನಗರಕ್ಕೆ ಲಾರಿಯಲ್ಲಿ ಹತ್ತಕ್ಕೂ ಹೆಚ್ಚು ದನಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಲಾರಿಯನ್ನು ತಡೆದು ತಪಾಸಣೆ ನಡೆಸಿದ...

Read more
Page 44 of 109 1 43 44 45 109

Recent News

You cannot copy content of this page