ಪತ್ನಿ, ಮಗನೊಂದಿಗೆ ವಿಶ್ವದ ಅತೀ ಎತ್ತರದ ಉಮ್ಲಿಂಗ್ ಲಾ ಗೆ ತಲುಪಿದ ಸುಳ್ಯ ಮೂಲದ ಉದ್ಯಮಿ ತೌಹೀದ್ ರೆಹ್ಮಾನ್

ಸುಳ್ಯ : ಉದ್ಯಮಿಯೊಬ್ಬರು ಬುಲೆಟ್ ಬೈಕ್ ನಲ್ಲಿ ಪತ್ನಿ,ಮೂರೂವರೆ ವರ್ಷದ ಮಗುವಿನೊಂದಿಗೆ ವಿಶ್ವದ ಅತಿ ಎತ್ತರದ ಉಮ್ಲಿಂಗ್ ಪ್ರದೇಶ ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯದ ಹಳೆಗೇಟಿನ ತೌಹೀದ್...

Read more

ಪುತ್ತೂರು : ಮಹಿಳೆಯ ಟ್ವೀಟ್ ನಿಂದಾಗಿ ಆರೋಪಿ ಅಂದರ್ : ಬಸ್ ನಲ್ಲಿ ಮಹಿಳೆಗೆ ನಂಬರ್ ಕೊಟ್ಟು ಪೊಲೀಸರ ಅತಿಥಿಯಾದ ಯುವಕ..!!!

ಪುತ್ತೂರು : ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯ ಜೊತೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣ (...

Read more

ಮಸೂದ್ ಕೊಲೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಸುಳ್ಯ : ಕಳೆದ ವರ್ಷ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ. ಆರೋಪಿಗಳಾದ...

Read more

ಮೊಸರು ಕುಡಿಕೆ ಉತ್ಸವ ಹಿನ್ನಲೆ : (ಸೆ.6-9) ದ.ಕ. ಜಿಲ್ಲೆಯಲ್ಲಿ ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6 ರಿಂದ ಸೆಪ್ಟೆಂಬರ್ 9ರ ವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ...

Read more

(ಸ.6) ಪಾಣಾಜೆ : ಯಾದವ ಸಭಾ ಪ್ರಾದೇಶಿಕ ಸಮಿತಿ ವತಿಯಿಂದ 17ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ

ಪುತ್ತೂರು : ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು, ಪಾಣಾಜೆ ವತಿಯಿಂದ 17ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮವು ಸ.6 ರಂದು ಆರ್ಲಪದವು ಪಾಣಾಜೆಯ...

Read more

ಅಕ್ಷಯ ಕಾಲೇಜಿನಲ್ಲಿ 169ನೇ ನಾರಾಯಣ ಗುರುಜಯಂತಿ ಆಚರಣೆ

ಪುತ್ತೂರು : ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ IQAC ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಬ್ರಹ್ಮಶ್ರೀ ಸಾರಾಯಣ...

Read more

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ : ಇಬ್ಬರು ಮೃತ್ಯು : ಪ್ರಕರಣ ದಾಖಲು

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೆನ್ನಪ್ಪ, ರೇಖಪ್ಪ ಮೃತರು....

Read more

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ಕಂಬಳದಡ್ಡ ಹೃದಯಾಘಾತದಿಂದ ನಿಧನ..!!!

ಪುತ್ತೂರು : ವ್ಯಕ್ತಿಯೋರ್ವರು ಹೃದಯಾಘಾತದಿಂದಾಗಿ ನಿಧನರಾದ ಘಟನೆ ಸಂಪ್ಯ ಸಮೀಪ ನಡೆದಿದೆ. ಸಂಪ್ಯ ಕಂಬಳದಡ್ಡ ನಿವಾಸಿ ಸೀತಾರಾಮ ಶೆಟ್ಟಿ (47) ಮೃತರು. ಸೀತಾರಾಮ ಶೆಟ್ಟಿ ರವರು ಸಂಪ್ಯ...

Read more

ಪುತ್ತೂರು : ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು

ಪುತ್ತೂರು : ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದೆ. ಕೂಲಿ ಕೆಲಸ ನಿರ್ವಹಿಸುತ್ತಿದ್ದ ಗಿರಿಜಾ ಮತ್ತು ಸುಲೇಖ ಹಲ್ಲೆಗೊಳಗಾದ...

Read more

ಸುಬ್ರಹ್ಮಣ್ಯ : ಟವರ್ ನಿರ್ಮಾಣದ ವಿಚಾರವಾಗಿ ಹಣ ಪಡೆದುಕೊಂಡು ವಂಚನೆ : ಪ್ರಕರಣ ದಾಖಲು

ಸುಬ್ರಹ್ಮಣ್ಯ: ಟವರ್ ನಿರ್ಮಾಣದ ವಿಚಾರವಾಗಿ ವ್ಯಕ್ತಿಯೋರ್ವರಿಂದ ಅಪರಿಚಿತರು ಸಾವಿರಾರು ರೂ. ಪಡೆದುಕೊಂಡ ಬಗ್ಗೆ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐವತ್ತೊಕ್ಲು...

Read more
Page 45 of 109 1 44 45 46 109

Recent News

You cannot copy content of this page