ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

https://youtu.be/_YHgORZfbBo?si=_eaiYr8ADkrtnbBv ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ,...

Read moreDetails

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

https://youtu.be/RDk1U760vQU?si=BzlkUg8Dh5z90fMt ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲಿ ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರು ಗಾಯಗೊಂಡ...

Read moreDetails

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ಸುಳ್ಯ: ಕುರುಂಜಿಗುಡ್ಡೆ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಚಲಿಸಿ ಮನೆಯೊಂದಕ್ಕೆ ನುಗ್ಗಿದ ಪರಿಣಾಮ ಮನೆಯು ಭಾಗಶಃ ಹಾನಿಗೊಳಗಾದ ಘಟನೆ ಸಂಭವಿಸಿದೆ. ಮಂಡ್ಯ...

Read moreDetails

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶಾಸಕ Ashok Kumar Rai ಅವರು ಪರಿಶೀಲಿಸಿದರು. ಕಾಮಗಾರಿಯ ಪ್ರಗತಿಯನ್ನು ಸ್ಥಳದಲ್ಲೇ ವೀಕ್ಷಿಸಿದ ಅವರು,...

Read moreDetails

ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

ಕಡಬ: ಜಾಗದ ತಕರಾರಿನ ಹಿನ್ನೆಲೆಯಲ್ಲಿ ವಿಧವೆಯೊಬ್ಬರ ಮನೆಗೆ ನುಗ್ಗಿ ಜೀವಬೆದರಿಕೆ ಹಾಕಿ, ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇರೆಗೆ ನಾಲ್ವರ ವಿರುದ್ಧ ಕಡಬ ಪೊಲೀಸ್...

Read moreDetails

ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

ಮುಕ್ಕೂರು, ಜೂ. 21: ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಇದರ ಜಂಟಿ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರವಿವಾರ ಮುಕ್ಕೂರು...

Read moreDetails

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

https://youtu.be/oSCK6F05IM4?si=nMxM0KaKS1P7c0o9 ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಅವಳಿ ಮಕ್ಕಳಿಬ್ಬರು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಜಸ್ವಿತ್ ಹಾಗೂ ಜಾವಿನ್ (5) ಮೃತ ದುರ್ದೈವಿ...

Read moreDetails

ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

https://youtu.be/Q0Jq7rqN7-c?si=kwjnnI6wNKpq701g ದೇವರಕೊಲ್ಲಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಕಲ್ಲುಗುಂಡಿ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಸಿಬ್ಬಂದಿಗಳು ಗಾಯಗೊಂಡ ಘಟನೆ ಜೂನ್ 17ರಂದು ನಡೆದಿದೆ....

Read moreDetails

ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

https://youtu.be/FQMbdpMQfb4?si=KYNyeWAMn3pcMEzJ ಸುಳ್ಯ: ಸೋಮವಾರ ಸುರಿದ ಭಾರೀ ಗಾಳಿ-ಮಳೆಯ ಪರಿಣಾಮವಾಗಿ ತೆಂಗಿನ ಮರವೊಂದು ತುಂಡಾಗಿ ಮನೆಯ ಅಂಗಳಕ್ಕೆ ಬಿದ್ದ ಘಟನೆ ಸುಳ್ಯದ ಪೈಚಾರು ಪ್ರದೇಶದಲ್ಲಿ ನಡೆದಿದೆ. ಘಟನೆಯ ವೇಳೆ...

Read moreDetails

ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

ಕಡಬ, ಜೂನ್ 15: ಕಡಬ ತಾಲೂಕಿನ ಕೊಯಿಲ ಹಾಗೂ ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಅಪಾಯಕಾರಿ ಹೊಂಡಗಳನ್ನು ಭಾನುವಾರ ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿ...

Read moreDetails
Page 5 of 120 1 4 5 6 120

Recent News

You cannot copy content of this page