ವ್ಯಾಪಕ ಮಳೆ ಹಿನ್ನೆಲೆ : ನಾಳೆ (ಜು.6) ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6...

Read moreDetails

ಪುತ್ತೂರು : ಹಿಂ.ಜಾ.ವೇ. ಆಂಬ್ಯುಲೆನ್ಸ್​ನಲ್ಲಿಯೇ ಹೆರಿಗೆ : ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಗರ್ಭಿಣಿ ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಗಾಳಿಮುಖ ನಿವಾಸಿ ಗಂಗಾಧರ್ ಎಂಬವರ ಪತ್ನಿ ಭವ್ಯಶ್ರೀ ರವರು ಹಿಂದೂ ಜಾಗರಣ...

Read moreDetails

ಪುತ್ತೂರು ನಗರ, ಮಹಿಳಾ, ವಿಟ್ಲ, ಸುಳ್ಯ, ಬೆಳ್ಳಾರೆ, ಬಂಟ್ವಾಳ ಪೊಲೀಸ್ ಠಾಣೆಗಳ ಎಸ್.ಐಗಳ ವರ್ಗಾವಣೆ

ಪುತ್ತೂರು : ನಗರ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ, ವಿಟ್ಲ, ಸುಳ್ಯ, ಬಂಟ್ವಾಳ ಸಹಿತ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಎಸ್.ಐಗಳ ವರ್ಗಾವಣೆ ಮಾಡಿ ಪಶ್ಚಿಮ...

Read moreDetails

ಪುತ್ತೂರು : ಪುರುಷರಕಟ್ಟೆ ನಿವಾಸಿ ಕಾವ್ಯ ನೇಣು ಬಿಗಿದು ಆತ್ಮಹತ್ಯೆ..!!!

ಪುತ್ತೂರು : ಕೆಲ ವರುಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದಿದೆ. ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ...

Read moreDetails

ಹೆರಿಗೆ ವೇಳೆ ಮೃತಪಟ್ಟ ಬಾಣಂತಿ ಮನೆಗೆ ಭೇಟಿ ನೀಡಿದ ಪುತ್ತಿಲ : ಧರ್ಮ ನೋಡದೆ ಕುಟುಂಬಕ್ಕೆ ಸಾಂತ್ವನ

ಪುತ್ತೂರು : ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ರವರು ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ...

Read moreDetails

ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳಿಗೆ ಎನ್‌ಐಎ ಗಡುವು : ಜೂ.30ರೊಳಗೆ ಶರಣಾಗದಿದ್ದರೆ ಮನೆ ಜಪ್ತಿ..!!!

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜೂ.30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ...

Read moreDetails

ಸುಳ್ಯ : ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ..!!!

ಸುಳ್ಯ : ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕ ಸಾವನ್ನಪ್ಪಿದ ಘಟನೆ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ನಡೆದಿದೆ. ಅರಂತೋಡು ಗ್ರಾಮದ ರವಿ ಮೃತ ಯುವಕ. ಈತ ಬೆಳ್ಳಂಪಾಡಿಯ...

Read moreDetails

ಸುಳ್ಯ : ಪ್ರಶಾಂತ್ ಬಾರ್ ಮತ್ತು ರೆಸ್ಟೋರೆಂಟ್ ಮಾಲಕ ಜಯಂತ್ ಶೆಟ್ಟಿ ಕೇರ್ಪಳ ನಿಧನ..!!!

ಸುಳ್ಯ : ಹಳೆಗೇಟು ಪ್ರಶಾಂತ್ ಬಾರ್ ಮತ್ತು ರೆಸ್ಟೋರೆಂಟ್ ಮಾಲಕ ಜಯಂತ್ ಶೆಟ್ಟಿ ಕೇರ್ಪಳ (60) ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾದರು. ಜಯಂತ್ ಶೆಟ್ಟಿ ರವರು ಗೃಹರಕ್ಷಕದಳದ ಘಟಕಾಧಿಕಾರಿಯಾಗಿ,...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್​ಐಎ ದಾಳಿ..!!!

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ ಸಂಘಟನೆ ಕಾರ್ಯಕರ್ತರ ಮನೆಗಳ...

Read moreDetails

ಸುಳ್ಯ : ಕಾರು-ಕಂಟೈನರ್ ನಡುವೆ ಅಪಘಾತ..!!

ಸುಳ್ಯ : ಸ್ವಿಫ್ಟ್ ಕಾರು ಮತ್ತು ಕಂಟೈನರ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ನಡೆದಿದೆ. ಅಪಘಾತದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವುದಾಗಿ...

Read moreDetails
Page 58 of 118 1 57 58 59 118

Recent News

You cannot copy content of this page