ಭಾರೀ ಮಳೆಗೆ ಗೃಹಪ್ರವೇಶ ಸಿದ್ಧತೆಯಲ್ಲಿದ್ದ ಮನೆ ನೆಲಸಮ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಎಂಬಲ್ಲಿ ಗೃಹಪ್ರವೇಶಕ್ಕೆ ರೆಡಿ ಇದ್ದ ಮನೆ ಮಳೆಯಿಂದ ನೆಲಸಮ ಆಗಿರುವ ಘಟನೆ ನಡೆದಿದೆ. 3 ದಿನದ...

Read more

ದ.ಕ. ಜಿಲ್ಲೆಯಾದ್ಯಂತ ನಾಳೆ (ಜು.11) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ : ಕಾಲೇಜುಗಳಿಗೆ ತರಗತಿ ಪ್ರಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಜು.11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರ ರಜೆ...

Read more

ಧಾರ್ಮಿಕ ಕೇಂದ್ರಗಳ ಅಡಿ ಸ್ಥಳವನ್ನು ಮಂಜೂರಾತಿ ಗೊಳಿಸುವಂತೆ ಕಂದಾಯ ಸಚಿವರಿಗೆ ವಿ.ಹೆಚ್.ಪಿ ಬಜರಂಗದಳ ಸುಳ್ಯ ವತಿಯಿಂದ ಮನವಿ

ಸುಳ್ಯ: ತಾಲೂಕಿನಾದ್ಯಂತ ಇರುವ ಬಹಳಷ್ಟು ಭಜನಾ ಮಂದಿರಗಳು ಮತ್ತು ಶ್ರದ್ಧಾ ಕೇಂದ್ರಗಳ ಅಡಿಸ್ಥಳ ಜಾಗದ ದಾಖಲೆಗಳನ್ನು ಶೀಘ್ರವಾಗಿ ಮಂಜೂರಾತಿ ಗೊಳಿಸುವಂತೆ ಕಂದಾಯ ಸಚಿವರಾದ ಆರ್. ಅಶೋಕ್ ರವರಿಗೆ...

Read more

ಜಿಲ್ಲೆಯಾದ್ಯಂತ ಮುಂದುವರಿದ ಮಳೆ: ಶಾಲಾ-ಕಾಲೇಜುಗಳಿಗೆ (ಜು.8,9) ರಜೆ: ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ನಾಳೆ ಜು.08 ಮತ್ತು 9 ರಂದು ರಜೆ ನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಅವರು...

Read more

ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ‘ವಿಶ್ವನಾಥ ರೈ’ ವಿಧಿವಶ

ಪುತ್ತೂರು: ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ, ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಜು.7 ರಂದು ನಿಧನರಾದರು. ಕನ್ನಡ ಮತ್ತು ತುಳು ಪ್ರಸಂಗಗಳಲ್ಲಿ...

Read more

ಜಿಲ್ಲೆಯಾದ್ಯಂತ ಮುಂದುವರಿದ ಮಳೆ: ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ: ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ನಾಳೆ ಜು.07 ರಂದು ರಜೆ ನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಅವರು ಆದೇಶ...

Read more

ವಿಟ್ಲ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ..!!

ವಿಟ್ಲ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿದು ಬಿದ್ದ ಘಟನೆ ವಿಟ್ಲ ಸಮೀಪದ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದಬೈಲು ಎಂಬಲ್ಲಿ ನಡೆದಿದೆ. ಭಾರೀ ಮಳೆಗೆ ವೀರಕಂಭ...

Read more

ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ಜು.5 ರಂದು ರಜೆ ನೀಡಲಾಗಿದೆ. ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ...

Read more

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರು : ಓರ್ವ ನೀರುಪಾಲು, ನಾಲ್ವರ ರಕ್ಷಣೆ

ಬಂಟ್ವಾಳ: ತಾಲೂಕಿನ ಸಜೀಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಗೆ ಐವರು ಬಾಲಕರ ತಂಡ ಈಜಲು ಹೋಗಿದ್ದು, ಇದರಲ್ಲಿ ಓರ್ವ ಯುವಕ ನೀರು ಪಾಲಾದರೆ ಇನ್ನುಳಿದ...

Read more

ಬೆಳ್ಳಾರೆ: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಶಾಕ್: 5 ವರ್ಷದ ಬಾಲಕ ಮೃತ್ಯು..!!

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಐದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಕೆದಂಬಾಡಿ ಸನ್ಯಾಸಿಗುಡ್ಡ ನಿವಾಸಿ ಹೈದರಾಲಿ ಎಂಬವರ ಪುತ್ರ ಮಹಮದ್ ಆದಿಲ್ (5)...

Read more
Page 75 of 109 1 74 75 76 109

Recent News

You cannot copy content of this page