ಗೂನಡ್ಕ ಮಸೀದಿಯಿಂದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ: ಹಿಂ.ಜಾ.ವೇ.

ಪುತ್ತೂರು: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿನ ಮೀಸಲು ಅರಣ್ಯ ಭೂಮಿಯನ್ನು ಒತ್ತುವರಿ ನಡೆಸಿ ಅಲ್ಲಿ ಮದರಸ ಕಟ್ಟಡ ಮತ್ತು ದಫನ ಭೂಮಿಯನ್ನಾಗಿ ಮಾಡಿಕೊಂಡಿದ್ದು, ಮುಂದಿನ...

Read more

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೋ ಕಾಯ್ದೆಯಡಿ ಸುಳ್ಯದ ಯುವಕನ ಬಂಧನ..!!

ಪುತ್ತೂರು: ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸುಳ್ಯದ ಅಪ್ರಾಪ್ತೆಯೋರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಸುಳ್ಯ ಐವರ್ನಾಡಿನ...

Read more

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು..!!

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಮೃತರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಎನ್ನಲಾಗಿದೆ. ದಯಾನಂದ ಅವರು...

Read more

ಸುಳ್ಯ: ಹೆದ್ದಾರಿಗೆ ಬಿದ್ದ ಒಣಗಿದ ತೆಂಗಿನಮರ: ವಾಹನಕ್ಕೆ ಹಾನಿ..!!

ಸುಳ್ಯ: ಒಣಗಿದ ತೆಂಗಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ರಸ್ತೆಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಮೂಲದ ವಾಹನಕ್ಕೆ ಹಾನಿಯಾದ ಘಟನೆ ಸುಳ್ಯ ಮುಖ್ಯ ರಸ್ತೆಯ ಹಳೆಯ ಪೋಲಿಸ್...

Read more

ಪುತ್ತೂರು: ಕತ್ತಲಲ್ಲಿದ್ದ ಮನೆಗಳಿಗೆ ಮೆಸ್ಕಾಂನಿಂದ ಬೆಳಕು: 880 ಮನೆಗಳಿಗೆ ಬೆಳಕು, 1,300 ಮನೆಗಳ ಗುರುತು

ಪುತ್ತೂರು: ವಿದ್ಯುತ್‌ ಸಂಪರ್ಕ ರಹಿತ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ಸಂಪರ್ಕ ನೀಡುವ ಉದ್ದೇಶದಿಂದ ಸರಕಾರವು ಜಾರಿಗೊಳಿಸಿರುವ ಬೆಳಕು ಯೋಜನೆಯಡಿ ಪುತ್ತೂರು, ಸುಳ್ಯ,...

Read more

ಸುಳ್ಯ: ವಿಷ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು..!!

ಸುಳ್ಯ: ವಿಷ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ...

Read more

ಸುಳ್ಯ: ಗಾಂಜಾ ಸೇವನೆ ಮಾಡಿ ಅನುಮಾನಸ್ಪದ ವರ್ತನೆ: ವ್ಯಕ್ತಿಯ ಬಂಧನ..!!

ಸುಳ್ಯ: ಗಾಂಜಾ ಸೇವನೆ ಮಾಡಿ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯ ತಾಲೂಕಿನ ಪೆರುವಾಜೆ ಕಾಲೇಜು ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಂಧಿತ...

Read more

ಸುಳ್ಯ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

ಸುಳ್ಯ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಕಾಸರಗೋಡು ನೆಲ್ಲಿಕಟ್ಟೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ....

Read more

(ಫೆ.19) ಈಶ್ವರಮಂಗಲ: ಮುಳಿಯ ಗಾನರಥ: ಕರೋಕೆ ಹಾಡುಗಳ ಗಾಯನ ಸ್ಪರ್ಧೆ : 6ನೇ ಸುತ್ತಿನ ಆಡಿಷನ್

ಪುತ್ತೂರು: ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ-ಸಂಸ್ಕೃತಿಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ...

Read more
Page 82 of 109 1 81 82 83 109

Recent News

You cannot copy content of this page