ಗುತ್ತಿಗಾರು: ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ: ಟೈಯರ್ ಗೆ ಬೆಂಕಿ..!!

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಂಗಡಿಯನ್ನು ಆಕ್ರೋಶಿತರು ಹಾನಿಗೊಳಿಸಿದ ಹಾಗೂ ಟಯರ್ ಗೆ...

Read moreDetails

(ಜು.28-29) ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಮದ್ಯ ಮಾರಾಟ ಬಂದ್..!!

ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ,...

Read moreDetails

ಬೆಳ್ಳಾರೆ: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆಯ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸುಳ್ಯ: ದುಷ್ಕರ್ಮಿಗಳಿಂದ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಪುತ್ರ ಶೋಕದಲ್ಲಿರುವ ಪ್ರವೀಣ್...

Read moreDetails

ನೆಟ್ಟಣಿಗೆಮುಡ್ನೂರು: ಪಂಚಾಯತ್ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ಬಿಜೆಪಿ ಬೆಂಬಲಿತ ಸದಸ್ಯರು

ಪುತ್ತೂರು: ನೆಟ್ಟಣಿಗೆಮುಡ್ನೂರು ಪಂಚಾಯತ್ ನಲ್ಲಿ ಜು.28 ರಂದು ನಡೆಯಬೇಕಿದ್ದ ಸಾಮಾನ್ಯ ಸಭೆಯನ್ನು ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರು ಬಹಿಷ್ಕರಿಸಿದ್ದಾರೆ. ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರುಗಳಾದ ಚಂದ್ರಹಾಸ ಈಶ್ವರಮಂಗಲ,...

Read moreDetails

ರಾಜ್ಯ ಬಿಜೆಪಿಗೆ ಆಘಾತ 700+ ಹುದ್ದೆಗೆ ಕಾರ್ಯಕರ್ತರಿಂದ ರಾಜೀನಾಮೆ..: ಬಿಜೆಪಿಯ ಮುಂದಿನ ನಿಲುವೇನು..!!??

ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ಬಿಜೆಪಿ ವಿರುದ್ಧ ಆಕ್ರೋಶಿತರಾದ ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಪ್ರಮುಖರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತನ ಹತ್ಯೆಯಾದರೂ ಬಿಜೆಪಿ ಯಾವುದೇ...

Read moreDetails

ನಾಳೆ(ಜು.28) ಯಾವುದೇ ರೀತಿಯ ಬಂದ್ ಇಲ್ಲ – ಹಿಂದೂ ಸಂಘಟನೆ ಬಂದ್ ಗೆ ಕರೆ ನೀಡಿಲ್ಲ: ಹಿಂದೂ ಜಾಗರಣ ವೇದಿಕೆ ಸ್ಪಷ್ಟನೆ

ಪುತ್ತೂರು: ಪ್ರವೀಣ್ ಹತ್ಯೆಯನ್ನು ಖಂಡಿಸಿ ನಾಳೆ (ಜು.28) ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ...

Read moreDetails

ಪ್ರವೀಣ್ ಹತ್ಯೆ ಹಿನ್ನೆಲೆ: ಪುತ್ತೂರಿನಲ್ಲೂ ಬಿಜೆಪಿ ಪಕ್ಷದ ಜವಾಬ್ದಾರಿ ಹೊಂದಿರುವ ಕಾರ್ಯಕರ್ತರ ರಾಜೀನಾಮೆ ಪರ್ವ ಆರಂಭ..!!??

ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ಬಿಜೆಪಿ ವಿರುದ್ಧ ಆಕ್ರೋಶಿತರಾದ ಪಕ್ಷದ ಜವಾಬ್ದಾರಿ ಹೊಂದಿರುವ ಹಲವು ಪ್ರಮುಖರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಬಿಜೆಪಿ ವಿರುದ್ಧ ಆಕ್ರೋಶಿತರಾದ ಪಕ್ಷದ ಜವಾಬ್ದಾರಿ...

Read moreDetails

ಲಾಠಿಚಾರ್ಜ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಕಾರ್ಯಕರ್ತರನ್ನು ಭೇಟಿ ಮಾಡಿದ ಹಿಂ.ಜಾ.ವೇ. ಮುಖಂಡ ಜಗದೀಶ್ ಕಾರಂತ್

ಸುಳ್ಯ: ಬಿಜೆಪಿ ಕಾರ್ಯಕರ್ತ ಪ್ರವೀಣ್ ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಸಂಭವಿಸಿದ ಲಾಠಿ ಚಾರ್ಜ್ ನಲ್ಲಿ ಗಾಯಗೊಂಡ ಹಿಂದೂ ಕಾರ್ಯಕರ್ತರು ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಲ್ಲಿಗೆ...

Read moreDetails

ಪ್ರವೀಣ್ ಹತ್ಯೆ ಹಿನ್ನೆಲೆ: ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿಚಾರ್ಜ್ ಕೂಡ ಮಾಡಲಾಗಿರುವ ಹಿನ್ನಲೆಯಲ್ಲಿ...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು..!!

ಪುತ್ತೂರು: ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡಿದ್ದ...

Read moreDetails
Page 82 of 118 1 81 82 83 118

Recent News

You cannot copy content of this page