ಪ್ರವೀಣ್ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ...

Read moreDetails

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ರವರ ಮೃತದೇಹದ ಮೆರವಣಿಗೆ ಹಿನ್ನಲೆ: ಪುತ್ತೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ...

Read moreDetails

ಪ್ರವೀಣ್ ಹತ್ಯೆ ಹಿನ್ನೆಲೆ: ನಾಳೆ(ಜು.27) ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್: ಹಿಂದೂ ಸಂಘಟನೆಗಳ ಕರೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ನಾಳೆ(ಜು.27) ರಂದು ಪುತ್ತೂರು, ಸುಳ್ಯ, ಕಡಬ...

Read moreDetails

ಪ್ರವೀಣ್ ಹತ್ಯೆ ಹಿನ್ನೆಲೆ: ಅಂಗಡಿ ಮುಂಗಟ್ಟುಗಳು ಬಂದ್:; ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆಸ್ಪತ್ರೆ ಮುಂಭಾಗ ಪ್ರತಿಭಟನೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಪುತ್ತೂರಿನಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. 10.20...

Read moreDetails

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ..!!

ಬೆಳ್ಳಾರೆ: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜು.26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದೆ. ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು...

Read moreDetails

ಪ್ರಖ್ಯಾತ ಡ್ಯಾನ್ಸ್ ಶೋನಲ್ಲಿ ಯಕ್ಷಗಾನಕ್ಕೆ ಅವಮಾನ..!! ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ, ಠಾಣೆಯಲ್ಲಿ ದೂರು ದಾಖಲು:: ಕ್ಷಮೆ ಕೇಳಿದ ಜೀ ಕನ್ನಡ ವಾಹಿನಿ: ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕೆಂದು ಆಗ್ರಹ..!!

ಉಡುಪಿ: ಖಾಸಗಿ ವಾಹಿನಿ ಯಿಂದ ಯಕ್ಷಗಾನಕ್ಕೆ ಅವಮಾನ ಉಂಟಾಗಿದ್ದು, ಕರಾವಳಿಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಸಾಂಪ್ರದಾಯಿಕ ಆರಾಧನಾ ಕಲೆಯ ಬಗ್ಗೆ ಖಾಸಗಿ ವಾಹಿನಿಯಿಂದ ಯಕ್ಷಗಾನವನ್ನುಅಶ್ಲೀಲವಾಗಿ ಬಿಂಬಿಸಿದ...

Read moreDetails

ತೆಂಕಿಲ: ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ, ಸಂಸ್ಕಾರ ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಉತ್ತಮ ಪ್ರಜೆಯೂ ಒಳ್ಳೆಯ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ...

Read moreDetails

ಬೆಳ್ಳಾರೆ: ಮಸೂದ್ ಅಂತ್ಯಸಂಸ್ಕಾರದಲ್ಲಿ ನೂರಾರು ಮಂದಿ ಭಾಗಿ: ಝಕಾರಿಯ ಮಸೀದಿ ಖಬರ್ ಸ್ಥಾನದಲ್ಲಿ ನಡೆದ ದಫನ ಕಾರ್ಯ

ಬೆಳ್ಳಾರೆ : ಕಳಂಜ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಮಸೂದ್ ಮೃತದೇಹವನ್ನು ನಿನ್ನೆ ರಾತ್ರಿ 2 ಗಂಟೆಗೆ ಬೆಳ್ಳಾರೆ ಜಕ್ರಿಯ ಜುಮಾ ಮಸೀದಿ ಕಬರ್ ಸ್ಥಾನದಲ್ಲಿ ದಫನ ಕಾರ್ಯ...

Read moreDetails

ಸುಳ್ಯ, ಕಡಬ ಅಸಂಘಟಿತ ಕಾರ್ಮಿಕ ಸಮಿತಿಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಶರೀಫ್ ಬಲ್ನಾಡ್ ಆಯ್ಕೆ

ಸುಳ್ಯ ಹಾಗೂ ಕಡಬ ಅಸಂಘಟಿತ ಕಾರ್ಮಿಕ ಸಮಿತಿಯ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ. ಶರೀಫ್ ರವರು, ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಸಮಿತಿಯ...

Read moreDetails

ಮಡಿಕೇರಿ: ಭೂಮಿಯೊಳಗಿನಿಂದ ಭಾರೀ ಸದ್ದು, ಬಂಡೆಕಲ್ಲು, ಮರಗಳೊಂದಿಗೆ ಕೊಚ್ಚಿ ಬಂದ ನೀರು: ಸ್ಥಳೀಯ 40ಕ್ಕೂ ಹೆಚ್ಚು ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ..!!

ಕೊಡಗು: ಕಳೆದ ನಾಲ್ಕು ವರ್ಷಗಳ ಹಿಂದೆ ಭೂಕುಸಿತದಿಂದ ಹಾನಿ ಸಂಭವಿಸಿದ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿಯ ರಾಮಕೊಲ್ಲಿ ಎಂಬ ಪ್ರದೇಶದಲ್ಲಿ ಭೂಮಿಯೊಳಗಿನಿಂದ ಭಾರೀ ಸದ್ದು...

Read moreDetails
Page 83 of 118 1 82 83 84 118

Recent News

You cannot copy content of this page